Tuesday, 16th July 2019

6 months ago

ಪ್ರತಿಷ್ಠಿತ ವ್ಯಕ್ತಿಗಳ ಮದ್ವೆಗೆ ಹೋಗ್ತಾರೆ, ಶ್ರೀಗಳ ನೋಡಲು ಮೋದಿಗೆ ಬರಲು ಸಮಯವಿಲ್ಲ- ಪರಮೇಶ್ವರ್

– ಡಿಸಿಎಂಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ – ಕೋಟ್ಲರ್ ಪ್ರಶಸ್ತಿಗೆ ಪ್ರಧಾನಿ ಮೋದಿ ಅರ್ಹರೇ? ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಕ್ರಿಯಾ ವಿಧಿವಿಧಾನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮೂಲಕ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಿದ್ಧ ವ್ಯಕ್ತಿಗಳ ಮದುವೆ ಸಮಾರಂಭ, ಸಿನಿಮಾ ಸಭೆಗಳಲ್ಲಿ ಭಾಗಿ ಆಗುತ್ತಾರೆ. ಆದರೆ ಅವರಿಗೆ ನಡೆದಾಡುವ ದೇವರು, ಬಡವರಿಗೆ ಶ್ರಮಿಸಿದ ಶ್ರೀ ಸಿದ್ದಗಂಗಾ ಸ್ವಾಮೀಜಿಗಳ […]

7 months ago

ಎಂ.ಬಿ.ಪಾಟೀಲ್ ಕೈ ಕುಲುಕಿ ವಿಜಯದ ನಗೆ ಬೀರಿದ್ರಾ ಸಿದ್ದರಾಮಯ್ಯ!

ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯರ ನಿವಾಸಕ್ಕೆ ತೆರಳಿದ ನೂತನ ಗೃಹ ಸಚಿವ ಎಂ.ಬಿ.ಪಾಟೀಲ್ ತಮ್ಮ ನಾಯಕನಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಿವಾಸಕ್ಕೆ ಬಂದ ಪಾಟೀಲರನ್ನು ಬರಮಾಡಿಕೊಂಡ ಮಾಜಿ ಸಿಎಂ ಕೈ ಕುಲುಕಿ ಗೃಹ ಸಚಿವರಿಗೆ ಶುಭಕೋರಿದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಬಳಿಯಿದ್ದ ಗೃಹ ಖಾತೆಯನ್ನು ತಪ್ಪಿಸಿ ತಮ್ಮ ಬಣದ ಸದಸ್ಯ ಎಂ.ಬಿ.ಪಾಟೀಲ್ ಅವರಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ...