Thursday, 14th November 2019

9 months ago

ಡಿಸಿಎಂ ಪರಮೇಶ್ವರ್ ಅಮೂಲ್ ಬೇಬಿ: ಮಾಜಿ ಸಂಸದ ಜಿ.ಎಸ್.ಬಸವರಾಜು

ತುಮಕೂರು: ಡಿಕೆ ಬ್ರದರ್ಸ್ ಹಾಗೂ ದೇವೇಗೌಡ ಕುಟುಂಬ ಎರಡೂ ಸೇರಿ ತುಮಕೂರಿಗೆ ಬರುವ ಹೇಮಾವತಿಗೆ ನೀರಿಗೆ ಅಡ್ಡ ಹಾಕುವ ಕೆಲಸ ಮಾಡ್ತಿದ್ದಾರೆ. ಆದ್ರೆ ಈ ವಿಷಯದಲ್ಲಿ ಡಿಸಿಎಂ ಜಿ. ಪರಮೇಶ್ವರ್ ಅವರು ಅಮೂಲ್ ಬೇಬಿ ತರಹ ಆಗಿದ್ದಾರೆ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ಟೀಕಿಸಿದ್ದಾರೆ. ಜಿಲ್ಲೆಗೆ ಬರುವ ನೀರನ್ನು ರಾಮನಗರ ತಾಲೂಕಿಗೆ ತೆಗೆದುಕೊಂಡ ಹೋಗಲಾಗುತ್ತಿದೆ. ತುಮಕೂರು ಜಿಲ್ಲೆಗೆ ಇದು ಮರಣ ಶಾಸನವಾಗಲಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾದ ಜಿಲ್ಲೆಯ ರಾಜಕಾರಣಿಗಳು ನಿದ್ದೆ ಮಾಡ್ತಿದ್ದಾರೆ. ಸಂಸದ ಮುದ್ದಹನುಮೇಗೌಡ ಜಿಲ್ಲೆಯಿಂದ […]

9 months ago

ಅದೃಷ್ಟ ಒಲಿದರೆ ಬಿಎಸ್‍ವೈ, ಪರಮೇಶ್ವರ್ ಕೂಡ ಸಿಎಂ ಆಗಬಹುದು: ವಿ ಸೋಮಣ್ಣ

ಬೆಂಗಳೂರು: ನಾನು ಡಿಸಿಎಂ ಜಿ ಪರಮೇಶ್ವರ್ ಅವರನ್ನು ಕಳೆದ 40 ವರ್ಷದಿಂದ ನೋಡುತ್ತಿದ್ದೇನೆ. ಅವರು ನನಗೆ ಆಪ್ತರಾಗಿದ್ದು, ಅದೃಷ್ಟ ಒಲಿದರೆ ಸಿಎಂ ಆಗಬಹುದು ಎಂದು ಬಿಜೆಪಿ ಮುಖಂಡ ವಿ ಸೋಮಣ್ಣ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸೋಮಣ್ಣ ಅವರು, ವೇದಿಕೆ ಮೇಲಿದ್ದ ಡಿಸಿಎಂ ಅವರೊಂದಿಗೆ ಇರುವ ಆಪ್ತತೆಯ ಬಗ್ಗೆ ಬಿಚ್ಚಿಟ್ಟರು. ಸಿದ್ದಗಂಗಾ ಮಠಕ್ಕೆ ಅವರ ಕುಟುಂಬದ...

ಕ್ಯಾಬಿನೆಟ್ ವಿಸ್ತರಣೆ – ಯಾರು ಇನ್? ಯಾವ ಕೋಟಾದಲ್ಲಿ ಯಾರಿಗೆ ಸ್ಥಾನ?

11 months ago

ಬೆಂಗಳೂರು: ಕೆಜಿಎಫ್ ಚಿತ್ರಕ್ಕಿಂತಲೂ ಕುತೂಹಲ ಮೂಡಿಸಿರೋ ಕ್ಯಾಬಿನೆಟ್ ವಿಸ್ತರಣೆಗೆ ಕೊನೆಗೂ ಕಾಲಕೂಡಿ ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ರಾಜ್ಯದ ಕಾಂಗ್ರೆಸ್ ನಾಯಕರು ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ ಅಲ್ಲದೇ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್...

ಮೆಟ್ರೋದಲ್ಲಿ ಪ್ರಯಾಣಿಸಿ ಪರಿಶೀಲನೆ ನಡೆಸಿದ ಡಿಸಿಎಂ ಪರಮೇಶ್ವರ್

11 months ago

ಬೆಂಗಳೂರು: ಟ್ರಿನಿಟಿ ವೃತ್ತ ಸಮೀಪದ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಶನಿವಾರ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿ ಪರಿಶೀಲನೆ ನಡೆಸಿದರು. ಡಾ. ಅಂಬೇಡ್ಕರ್ ಮೆಟ್ರೋ ನಿಲ್ದಾಣದಿಂದ ಹಲಸೂರು ನಿಲ್ದಾಣದವರೆಗೆ ಪ್ರಯಾಣ ಬೆಳೆಸಿ ಡಿಸಿಎಂ...

ಮೂರು ದಿನದ ಹಿಂದೆಯೇ ನನ್ನ ಗಮನಕ್ಕೆ ಬಂದಿದೆ: ಸಿಎಂ ಎಚ್‍ಡಿಕೆ

11 months ago

ಬೆಂಗಳೂರು: ಮೆಟ್ರೋ ಮಾರ್ಗದ ಒಂದು ಕಂಬದಲ್ಲಿ ಬಿರುಕು ಮೂಡಿದ ಬಗ್ಗೆ ನನಗೆ ಮೂರು ದಿನಗಳ ಹಿಂದೆಯೇ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿ ಪಿಲ್ಲರ್...

ವೇದಿಕೆಯಲ್ಲೇ ಸಿಎಂ ಎಚ್‍ಡಿಕೆ, ಸಂಸದ ಸಿಂಹ ನಡುವೆ ‘ಅಪ್ಪ, ಅಮ್ಮ’ ವಾರ್!

11 months ago

ಮಡಿಕೇರಿ: ಕೊಡಗಿನ ಪ್ರವಾಹದಲ್ಲಿ  ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮನೆನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದ ಪ್ರತಾಪ್ ಸಿಂಹ ನಡುವೆ ‘ಅಪ್ಪ, ಅಮ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ವಾರ್ ನಡೆದಿದೆ.  ಜಂಬೂರಿನಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಮಾತನಾಡುವುದಕ್ಕೆ ಮೊದಲು ಸಚಿವ ಸಾರಾ...

ಸಿಎಂನದ್ದು ಕಣ್ಣೀರಿನ, ಡಿಸಿಎಂ ಅವರದ್ದು ಬಿಲ್ಡಪ್ ರಾಜಕಾರಣ- ತೇಜಸ್ವಿನಿ ಕಿಡಿ

12 months ago

ತುಮಕೂರು: ಸಿಎಂ ಅವರದ್ದು ಕಣ್ಣೀರಿನ ರಾಜಕಾರಣವಾದರೆ ಡಿಸಿಎಂ ಅವರದ್ದು ಬಿಲ್ಡಪ್ ರಾಜಕಾರಣ ಎಂದು ಕುಮಾರಸ್ವಾಮಿ ಹಾಗೂ ಪರಮೇಶ್ವರ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಹರಿಹಾಯ್ದಿದ್ದಾರೆ. ತುಮಕೂರಿನಲ್ಲಿ ಬರ ಅಧ್ಯಯನ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿನಿ ಅವರು, ಈ...

ವೈಯಕ್ತಿಕ ಅಭಿಪ್ರಾಯಕ್ಕೆಲ್ಲಾ ಉತ್ತರ ಕೊಡ್ಬೇಕಿಲ್ಲ – ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ್ ತಿರುಗೇಟು

12 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ ಎಂಬ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ತಿರುಗೇಟು ನೀಡಿದ್ದು, ಈ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದಕ್ಕೆಲ್ಲ ಉತ್ತರ ನೀಡಬೇಕಿಲ್ಲ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ....