Tuesday, 26th March 2019

9 months ago

ಮನೆ ಮೇಲೆ ಕಲ್ಲು, ಬಲ್ಬ್ ಎಸೀತಾನೆ- ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ಒಂಟಿ ಕುಟುಂಬಕ್ಕೆ ಯುವಕನಿಂದ ಕಾಟ!

ತುಮಕೂರು: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರ ಕ್ಷೇತ್ರ ಕೊರಟಗೆರೆಯಲ್ಲಿ ಒಂಟಿ ಕುಟುಂಬವೊಂದು ಯುವಕನೋರ್ವನ ಕಾಟದಿಂದ ಬೇಸತ್ತು ಹೋಗಿದೆ. ಯುವಕನ ಕಾಟದಿಂದಾಗಿ ಕುಟುಂಬ ಮನೆಯಿಂದ ಹೊರಕ್ಕೆ ಬಾರದೇ ಬೀಗ ಹಾಕಿಕೊಂಡು ಕೂರುವ ಅನಿವಾರ್ಯತೆ ಎದುರಾಗಿದೆ. ಮೋರಗಾನಹಳ್ಳಿಯ ವನಜಾಕ್ಷಿ ಕುಟುಂಬಕ್ಕೆ ಪಕ್ಕದ ಮನೆಯ ನಟೇಶ್ ಎಂಬ ಯುವಕ ಕಾಟ ಕೊಡುತ್ತಿದ್ದಾನೆ. ಇದ್ದಕಿದ್ದ ಹಾಗೆ ಮನೆ ಮೇಲೆ ಕಲ್ಲು ಎಸೀತಾನೆ. ಮನೆಯವರು ಹೊರಗಡೆ ಬಂದರೆ ವಿದ್ಯುತ್ ಬಲ್ಬ್ ಎಸೆದು ಹಲ್ಲೆ ಮಾಡಲು ಮುಂದಾಗ್ತಾನೆ. ಇದೀಗ ಈ ಯುವಕನ ಕಿರುಕುಳದಿಂದ ವನಜಾಕ್ಷಿ […]

9 months ago

ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

ಬೆಂಗಳೂರು: ದೋಸ್ತಿ ಸರ್ಕಾರದ ವಿಚಾರದಲ್ಲಿ ಹೆಜ್ಜೆ ಹೆಜ್ಜೆಗೂ ಅಡ್ಡಿಯಾಗ್ತಿರೋ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೆಣೆಯಲು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಒದ್ದಾಡ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೂಡಾ ಸಿದ್ದರಾಮಯ್ಯ ಅವರ ಮಾತುಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುತ್ತಿರುವ ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ದಾಖಲೆ ಸಂಗ್ರಹಿಸ್ತಿದೆ. ಇದನ್ನೂ ಓದಿ: ಪಾರ್ಲಿಮೆಂಟ್ ಎಲೆಕ್ಷನ್‍ವರೆಗೂ...

ಬರ್ತ್‌ಡೇ ವಿಶ್ ಮಾಡಲು ಹೋಗಿದ್ದ ಉಪಮುಖ್ಯಮಂತ್ರಿಗೆ ರಾಹುಲ್ ಬುಲಾವ್!

9 months ago

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮತ್ತೊಂದು ವಾರ ಮುಂದಕ್ಕೆ ಹೋಗುವ ಸಾಧ್ಯತೆಗಳಿವೆ. ಖಾಲಿ ಇರುವ ಕಾಂಗ್ರೆಸ್‍ನ ಆರು ಸಚಿವ ಸ್ಥಾನಗಳಿಗೆ ಸದ್ಯಕ್ಕೆ ಭರ್ತಿ ಭಾಗ್ಯವಿಲ್ಲ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಏಕ...

ಸಾಲಮನ್ನಾದಲ್ಲಿ ರಾಜಕೀಯ ಆಟ- ಸಿಎಂ 15 ದಿನ, ಡಿಸಿಎಂ ಗಡುವು ಸಾಧ್ಯವಿಲ್ಲ ಅಂತಾರೆ!

9 months ago

ಬೆಂಗಳೂರು: ಹದಿನೈದು ದಿನಗಳಲ್ಲಿ ರೈತರ ಸಾಲಮನ್ನಾ ಆದೇಶ ಹೊರಡಿಸುತ್ತೇನೆ ಎಂದಿದ್ದ ಸರ್ಕಾರ ಈಗ ಉಲ್ಟಾ ಹೊಡೆದಿದೆ. ಸಾಲಮನ್ನಾ ಮಾಡೋದಕ್ಕೆ 15 ದಿನಗಳ ಗಡುವು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಡಿಸಿಎಂ ಪರಮೇಶ್ವರ್ ಕಡ್ಡಿ ತುಂಡು ಮಾಡಿದ ಹಾಗೇ ಹೇಳಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ...

ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಅತೃಪ್ತ ಶಾಸಕರೊಂದಿಗೆ ದಿನಕ್ಕೆರಡು ಬಾರಿ ಮಾತನಾಡುತ್ತಿದ್ದೇನೆ: ಸಿದ್ದರಾಮಯ್ಯ

10 months ago

ಬಾಗಲಕೋಟೆ: ಅತೃಪ್ತ ಶಾಸಕರೊಂದಿಗೆ ಸ್ಪಂದಿಸಿಲ್ಲ ಅನ್ನೋದು ಊಹಾಪೋಹ ಎಲ್ಲಾ ಶಾಸಕರೊಂದಿಗೆ ದಿನಕ್ಕೆ ಎರಡರಿಂದ ಮೂರು ಸಾರಿ ಮಾತನಾಡ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸದ್ಯಕ್ಕೆ ಶಾಸಕರೆಲ್ಲಾ ಸಮಾಧಾನಗೊಂಡಿದ್ದು, ಯಾವುದೇ ರೀತಿಯ ಅಸಮಾಧಾನವಿಲ್ಲ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಹೈಕಮಾಂಡ್ ಜೊತೆ...

ಡಿಕೆ ಶಿವಕುಮಾರ್ ಪ್ರಾಮಾಣಿಕ ಶಿಸ್ತಿನ ಸಿಪಾಯಿ: ಪರಮೇಶ್ವರ್

10 months ago

ತುಮಕೂರು: ಡಿಕೆ ಶಿವಕುಮಾರ್ ಒಬ್ಬ ಪಕ್ಷದ ಪ್ರಾಮಾಣಿಕ ಶಿಸ್ತಿನ ಸಿಪಾಯಿ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನ...

ಡಿಕೆಶಿಗಿಲ್ಲ ಉಪ ಮುಖ್ಯಮಂತ್ರಿ ಪಟ್ಟ – ಎರಡನೇ ಡಿಸಿಎಂ ಹುದ್ದೆ ಸೃಷ್ಟಿಯೂ ಡೌಟು

10 months ago

ಬೆಂಗಳೂರು: ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಪಟ್ಟ ನೀಡಲು ಹಿಂದೇಟು ಹಾಕಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮತ್ತೊಂದು ಡಿಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ನಡೆಸಲಾಗಿತ್ತು....

ಮಂಗಳವಾರ ರಾತ್ರಿಯಿಂದ ಹೋಟೆಲ್ ಕಡೆ ತಲೆ ಹಾಕದ ಡಿಕೆ ಬ್ರದರ್ಸ್!

10 months ago

ಬೆಂಗಳೂರು: ಹೊಸ ಸರ್ಕಾರದ ರಚನೆ ಮುನ್ನವೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದ್ದು, ಸಮ್ಮಿಶ್ರ ಸರ್ಕಾರದ ಡಿಸಿಎಂ ಹುದ್ದೆ ಸಿಗದ ಕಾರಣ ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಹೈಕಮಾಂಡ್ ವಿರುದ್ಧ ಸಮಾಧಾನಗೊಂಡಿದ್ದಾರೆ. ಆಪರೇಷನ್ ಕಮಲ ಭೀತಿಗೆ ಒಳಗಾಗಿದ್ದ ಕಾಂಗ್ರೆಸ್...