Recent News

6 months ago

ಬೌಂಡರಿ ಗೆರೆ ಬಳಿ ಅದ್ಭುತ ಕ್ಯಾಚ್ – ಇನ್‍ಗ್ರಾಮ್, ಅಕ್ಷರ್ ಮೋಡಿಗೆ ಗೇಲ್ ಔಟ್ : ವಿಡಿಯೋ

– ನಿಯಮ ಬದಲಿಸಿ ಎಂದ ನೆಟ್ಟಿಗರು ನವದೆಹಲಿ: ಕಿಂಗ್ಸ್ ಇಲೆವನ್ ವಿರುದ್ಧದ ಪಂದ್ಯವನ್ನು ದೆಹಲಿ ತಂಡ ಕೊನೆಯ ಎರಡು ಎಸೆತ ಬಾಕಿ ಇರುವಾಗ ಗೆದ್ದುಕೊಂಡರೂ ಈ ಪಂದ್ಯದಲ್ಲಿ ಕಾಲಿನ್ ಇನ್‍ಗ್ರಾಮ್ ಕ್ಯಾಚ್ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಸೂಪರ್ ಫಿಟ್ ಫೀಲ್ಡರ್ ಗಳ ಸಂಖ್ಯೆ ಸದ್ಯ ಹೆಚ್ಚಾಗುತ್ತಲೇ ಇದ್ದು, ಪಂಜಾಬ್ ವಿರುದ್ಧ ಪಂದ್ಯದಲ್ಲೂ ಕಾಲಿನ್ ಇನ್‍ಗ್ರಾಮ್ ಸೂಪರ್ ಕ್ಯಾಚ್ ಪಡೆದಿದ್ದಾರೆ. ಕಾಲಿನ್, ಅಕ್ಷರ್ ಇಬ್ಬರ ಜೋಡಿ ಕ್ಯಾಚ್ ಪಡೆಯುವಲ್ಲಿ ಮೋಡಿ ಮಾಡಿದ್ದು, ಪಂದ್ಯದ 12ನೇ ಓವರಿನ […]

10 months ago

ದೂರದರ್ಶನದಲ್ಲೂ ಪ್ರಸಾರ ಆಗುತ್ತಾ ವಿದೇಶಿ ಕ್ರಿಕೆಟ್ ಟೂರ್ನಿ?

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್, ಫಿಫಾ ವಿಶ್ವಕಪ್ ಹಾಗೂ ಒಲಿಂಪಿಕ್ ಕ್ರೀಡೆಗಳ ಲೈವ್ ಪ್ರಸಾರ ಮಾಡಿದ್ದ ದೂರದರ್ಶನ ಸದ್ಯ ವಿದೇಶಿ ನೆಲದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ಕೂಡ ಪ್ರಸಾರ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಹೌದು. ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಟೂರ್ನಿಗಳ ಪ್ರಸಾರದ ಹಕ್ಕು ಪಡೆಯುವ ಕುರಿತು ದೂರದರ್ಶನ ಚಿಂತನೆ ನಡೆಸಿದೆ. ಇದರಂತೆ ಭಾರತ ಸರ್ಕಾರದ...