Monday, 17th June 2019

7 months ago

ವೀರಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ

ಬೆಳಗಾವಿ: ಜಮ್ಮುವಿನಲ್ಲಿ ಸೋಮವಾರ ವೀರಮರಣ ಹೊಂದಿದ್ದ ಯೋಧ ಪ್ರಕಾಶ್ ಜಾಧವ್ ಅವರ ಪಾರ್ಥಿವ ಶರೀರ ಇಂದು ಅವರ ಸ್ವಗ್ರಾಮ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂಧಿಹಾಳ ಗ್ರಾಮಕ್ಕೆ ತಲುಪಲಿದೆ. ಯೋಧ ಪ್ರಕಾಶ್ ಜಾಧವ್ ಜಮ್ಮುವಿನಲ್ಲಿ ಉಗ್ರರ ಜತೆ ಸೆಣಸಾಡಿ ವೀರಮರಣ ಹೊಂದಿದ್ದರು. ಇಂದು ಪ್ರಕಾಶ್ ಪಾರ್ಥಿವ ಶರೀರ ದೆಹಲಿ, ಪುಣೆ, ಬೆಳಗಾವಿ ಮಾರ್ಗವಾಗಿ ಸ್ವಗ್ರಾಮ ಬೂಧಿಹಾಳಕ್ಕೆ ಸೇನಾ ಸಿಬ್ಬಂದಿ ತರಲಿದ್ದಾರೆ. ವೀರ ಮರಣ ಹೊಂದಿರುವ ಪ್ರಕಾಶ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ನಡೆಯಲಿದೆ. ಪ್ರಕಾಶ್ […]

7 months ago

ಶವವನ್ನು ಕುಕ್ಕಿ ಕುಕ್ಕಿ ತಿಂದ ನರಭಕ್ಷಕ ಕಾಗೆ

ರಾಂಚಿ: ಜಾರ್ಖಂಡ್‍ನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ರಿಮ್ಸ್ ಆಸ್ಪತ್ರೆಯಲ್ಲಿ ಶವಗಾರದ ಮುಂದೆ ಇರಿಸಿದ್ದ ಶವವನ್ನು ಕಾಗೆಯೊಂದು ಕುಕ್ಕಿ ಕುಕ್ಕಿ ತಿಂದಿದೆ. ಮಂಗಳವಾರ ಬೆಳಗ್ಗೆ ರಾಂಚಿಯ ಮಾರ್ಕೆಟ್ ಬಳಿಯ ಛಾಂದ್ರಿ ಕೆರೆಯಲ್ಲಿ ಅನಾಥ ಶವವೊಂದು ಪತ್ತೆಯಾಗಿತ್ತು. ಪೊಲೀಸರು ಆ ಶವವನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ತಂದಿದ್ದರು. ಆಸ್ಪತ್ರೆಯ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಮುಗಿಸಿ ಬರಲು ಪೊಲೀಸರು...

ಹಣಕ್ಕಾಗಿ ಮೃತ ದೇಹಕ್ಕೆ ಚಿಕಿತ್ಸೆ – ಕುಟುಂಬ ಸದಸ್ಯರ ಆಕ್ರೋಶಕ್ಕೆ ಮಣಿದು ಚಾರ್ಜ್ ಮಾಡದೇ ಶವ ನೀಡಿದ್ರು!

8 months ago

ಬೆಂಗಳೂರು: ಹಣಕ್ಕಾಗಿ ಮೃತದೇಹಕ್ಕೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ ಎನ್ನುವ ಆರೋಪ ನಗರದ ಖಾಸಗಿ ಆಸ್ಪತ್ರೆಯ ಮೇಲೆ ಬಂದಿದೆ. ಚಿಕಿತ್ಸೆಯ ನೆಪವೊಡ್ಡಿ, ಬರೋಬ್ಬರಿ 17 ದಿನಗಳ ಕಾಲ ದಾಖಲಿಸಿಕೊಂಡು ಚಾಮರಾಜಪೇಟೆಯ ಬೃಂದಾವನ್ ಏರಿಯಾನ್ ಆಸ್ಪತ್ರೆ ಹಣ ದೋಚಲು ಮುಂದಾಗಿದೆ ಎಂದು ಮೃತ ವ್ಯಕ್ತಿಯ...

ಯಾದಗಿರಿ ಜಿಲ್ಲಾಸ್ಪತ್ರೆಯ ಆವರಣದ ಶವಾಗಾರಕ್ಕೆ ಹೋಗಲು ಸೂಕ್ತ ದಾರಿಯೇ ಇಲ್ಲ!

9 months ago

– ಶವ ಸಾಗಿಸದೇ ಎರಡು ಗಂಟೆ ತುರ್ತು ಚಿಕಿತ್ಸಾ ಘಟಕದಲ್ಲಿಯೇ ಇರಿಸಿದ ಸಿಬ್ಬಂದಿ ಯಾದಗಿರಿ: ಜಿಲ್ಲಾಸ್ಪತ್ರೆಯ ಆವರಣದ ಶವಾಗಾರಕ್ಕೆ ಮೃತದೇಹ ಸಾಗಿಸಲು ದಾರಿ ಇಲ್ಲದೇ, ಎರಡು ಗಂಟೆಗಳ ಕಾಲ ತುರ್ತು ಚಿಕಿತ್ಸಾ ಘಟಕದಲ್ಲಿ ಶವವನ್ನು ಇಟ್ಟು ಆಸ್ಪತ್ರೆಯ ಸಿಬ್ಬಂದಿ ಬೇಜವಾಬ್ದಾರಿ ಮೆರೆದಿದ್ದಾರೆ....

ಬೃಂದಾವನ ಗಾರ್ಡನ್ ಬಳಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

9 months ago

ಬೆಂಗಳೂರು: ವ್ಯಕ್ತಿಯೊಬ್ಬರ ರುಂಡ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬೃಂದಾವನ ಗಾರ್ಡನ್ ಬಳಿಯ ಬಡಾವಣೆ ಪೊದೆಯೊಂದರಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಳೆದೆರಡು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಇಲ್ಲಿನ ನಿವಾಸಿಗಳು...

ಸಾಕಷ್ಟು ಟ್ವಿಸ್ಟ್, ಜೊತೆ ಕನ್ಫ್ಯೂಷನ್ ಆಗೋ ಕ್ರೈಂ ಸ್ಟೋರಿ

9 months ago

ಉಡುಪಿ: ಅಡುಗೆ ಎಣ್ಣೆ ಸಾಗಿಸುವ ಕಾರ್ಗೋ ವಾಹನದ ಚಾಲಕ ನಾಪತ್ತೆಯಾಗಿದ್ದು, 20 ದಿನಗಳ ನಂತರ ಆತನ ಶವ ಕೊಲೆಗೈದ ಸ್ಥಿತಿಯಲ್ಲಿ ಬೆಂಗಳೂರು ಹೊರವಲಯದ ರಾಮನಗರದ ಕುಂಬಳಗೋಡು ಎಂಬಲ್ಲಿ ಪತ್ತೆಯಾಗಿದೆ. ಈಗ ಮೃತ ಚಾಲಕನ ಸಾವಿನ ಸುತ್ತಾ ಹಲವಾರು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಅನಿಲ್...

ಅರೆನಗ್ನ ಸ್ಥಿತಿಯಲ್ಲಿ 18 ವರ್ಷ ಪ್ರಾಯದ ಯುವತಿಯ ಶವ ಪತ್ತೆ

9 months ago

ಚಿಕ್ಕಬಳ್ಳಾಪುರ: ಮೋರಿಯ ಕೆಳಗೆ ಅರೆನಗ್ನ ಸ್ಥಿತಿಯಲ್ಲಿ ಸುಮಾರು 18 ವರ್ಷದ ವಯಸ್ಸಿನ ಯುವತಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು-ಗುಡಿಬಂಡೆ ಮಾರ್ಗದ ಸುಬ್ಬನಹಳ್ಳಿ ಬಳಿ ಶವ ಪತ್ತೆಯಾಗಿದೆ. 2-3 ದಿನಗಳ ಹಿಂದೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮಾರ್ಗ ಮಧ್ಯದಲ್ಲಿ...

ತುಂಬಿ ಹರಿಯುತ್ತಿರೋ ಭದ್ರಾ ನದಿಯಲ್ಲಿ ತೆಪ್ಪದಲ್ಲೇ ಮೃತದೇಹ ಸಾಗಿಸಿದ ಗ್ರಾಮಸ್ಥರು

10 months ago

ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮಕ್ಕೆ ರಸ್ತೆಯಿಲ್ಲ, ಹೀಗಾಗಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ತೆಪ್ಪದ ಮೂಲಕ ಮೃತ ದೇಹವನ್ನು ಸಂಬಂಧಿಕರು ಹಾಗೂ ಗ್ರಾಮಸ್ಥರು ಸಾಗಿಸಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಹೊಳೆಕುಡಿಗೆ ಲಕ್ಷ್ಮಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ದೇಹವನ್ನು ಗ್ರಾಮಕ್ಕೆ...