Tuesday, 28th January 2020

Recent News

1 year ago

ಬಿಜೆಪಿ ಮುಖಂಡ, ಸಹೋದರನನ್ನು ಗುಂಡಿಕ್ಕಿ ಕೊಲೆಗೈದ ಉಗ್ರರು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಕಿಶ್ತ್‍ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಹಾಗೂ ಸಹೋದರ ಅಜಿತ್ ಉಗ್ರರ ಗುಂಡಿಗೆ ಬಲಿಯಾದ ದುರ್ದೈವಿಗಳು. ಇಬ್ಬರು ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಮರಳುತ್ತಿದ್ದರು. ರಾತ್ರಿಯಾಗಿದ್ದರಿಂದ ತಿರುವಿನಲ್ಲಿ ರಸ್ತೆ ವಾಹನ ತಡೆದ ಉಗ್ರರು, ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಉಗ್ರರ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಸಮೀಪ ಆಸ್ಪತ್ರೆಗೆ ಸಾಗಿಸಲಾಗಿತ್ತು. […]

1 year ago

ಸತ್ತ ಇಲಿಯನ್ನು ಮತ್ತೊಬ್ಬರ ಮನೆ ಮುಂದೆ ಎಸೆದು ಕೊಲೆಯಾದ!

ನವದೆಹಲಿ: ಸತ್ತಿರುವ ಇಲಿಯನ್ನು ಮನೆಯ ಮುಂದೆ ಎಸೆದಿದ್ದಕ್ಕೆ ವ್ಯಕ್ತಿಯೊಬ್ಬನನ್ನು ರಾಡ್‍ನಿಂತ ಹೊಡೆದು, ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಕಿರಾರಿ ಪ್ರದೇಶದಲ್ಲಿ ಸೋಮವಾರ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾಗಿದ್ದ 40 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು,...

ಜೀಪ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ!

1 year ago

ರಾಯಚೂರು: ಜೀಪ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ಮುದಗಲ್ ಬಳಿ ನಡೆದಿದೆ. 22 ವರ್ಷದ ಲಿಂಗನಗೌಡ ಮೃತ ದುರ್ದೈವಿ. ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಸಹೋದರ ಆರ್‍ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಶರಣಗೌಡ...

1993ರ ಮುಂಬೈ ಸ್ಫೋಟದ ಅಪರಾಧಿ ತಾಹೀರ್ ಮರ್ಚಂಟ್ ಸಾವು

2 years ago

ಮುಂಬೈ: 1993 ರ ಮುಂಬೈ ಸ್ಫೋಟದ ಅಪರಾಧಿ 56 ವರ್ಷದ ತಾಹೀರ್ ಮರ್ಚಂಟ್ ಇಂದು ಮುಂಜಾನೆ ಮೃತಪಟ್ಟಿದ್ದಾನೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಮರ್ಚಂಟ್ ನನ್ನು ಸಾಸೂನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ತಾಹೀರ್...

ತಲೆ ಮೇಲೆ ಸಿಡಿಯಿತು ಪಟಾಕಿ – ಮೆದುಳು ಹೊರಬಂದು ಬಾಲಕ ಸ್ಥಳದಲ್ಲೇ ಸಾವು

2 years ago

ಬೆಂಗಳೂರು: ಪಟಾಕಿ ಸ್ಫೋಟಕ್ಕೆ 12 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಗರದ ಹಲಸೂರಿನ ಕೇಂಬ್ರಿಡ್ಜ್ ಲೇಔಟ್‍ನಲ್ಲಿ ನಡೆದಿದೆ. ಧನುಷ್ ಸಾವನ್ನಪ್ಪಿದ ಬಾಲಕ. ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಲೂರ್ದ್ ಚರ್ಚಿನ ಆವರಣದಲ್ಲಿ ಪಟಾಕಿ ಸಿಡಿಸುವ ವೇಳೆ...

ಗುಜರಾತ್ ನಲ್ಲಿ ಅಗ್ನಿ ಅವಘಡ- ಮೂವರು ಬಾಲಕಿಯರ ಸಾವು, 15 ಮಂದಿಗೆ ಗಾಯ

2 years ago

ಅಹಮದಾಬಾದ್: ಅಗ್ನಿ ಅವಘಡದಲ್ಲಿ ಮೂವರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‍ನ ರಾಜ್‍ಕೊಟ್‍ನಲ್ಲಿನ ಪ್ರಾನ್ಸಲಾ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ರಾತ್ರಿ ಆಯೋಜನಗೆಗೊಂಡಿದ್ದ ಸ್ವಾಮಿ ಧರ್ಮಬಂಧು ಅವರ ರಾಷ್ಟ್ರಕಥಾ ಶಿಬಿರದ ಸಂದರ್ಭದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಪರಿಣಾಮ...

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

2 years ago

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7...

ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಪುಟ್ಟ ಕಂದಮ್ಮ ದುರ್ಮರಣ!

2 years ago

ಮಂಗಳೂರು: ಗಂಟಲಲ್ಲಿ ಚಕ್ಕುಲಿ ಸಿಕ್ಕಿ ಒಂದು ವರ್ಷದ ಪುಟ್ಟ ಕಂದಮ್ಮವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಗಂಡು ಮಗುವನ್ನು ಅರುಷ್ ಎಂದು ಗುರುತಿಸಲಾಗಿದ್ದು, ಈತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ...