Wednesday, 18th September 2019

Recent News

4 weeks ago

ಸಾವನ್ನಪ್ಪಿದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ದಂಪತಿ

ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಮಗುವನ್ನು ದಂಪತಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಳಿಕ ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ದಂಪತಿ ಪರಾರಿಯಾಗಿದ್ದಾರೆ. ಬುಧವಾರ ರಾತ್ರಿ 4 ವರ್ಷದ ಹೆಣ್ಣು ಮಗುವಿಗೆ ಹುಷಾರಿಲ್ಲ ಎಂದು ಗೋಕುಲ ಗ್ರಾಮದಲ್ಲಿ ವಾಸವಿದ್ದ ದಾದಪೀರ್ ಶೇಕ್ ಹಾಗೂ ಪೂಜಾ ಠಾಕೂರ್ ದಂಪತಿ ಕಿಮ್ಸ್ ಗೆ ಕರೆತಂದಿದ್ದರು. ಆದರೆ ತೀವ್ರ ಅನಾರೋಗ್ಯದಿಂದ ಮಗು ಬಳಲುತ್ತಿದ್ದರಿಂದ ವೈದರು ಚಿಕಿತ್ಸೆ ನೀಡಿದರು ಫಲಕಾರಿಯಾಗಲಿಲ್ಲ. ಆದ್ದರಿಂದ ಮಗು ರಾತ್ರಿಯೇ […]

2 months ago

ಆರ್‌ಟಿಓ ವಶಕ್ಕೆ ಪಡೆದಿದ್ದ ವಾಹನದಲ್ಲಿ ಅಪರಿಚಿತ ಮೃತದೇಹ ಪತ್ತೆ

ಬೆಂಗಳೂರು: ಆರ್‌ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಪ್ಯಾಸೆಂಜರ್ ವಾಹನದಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನೆಲಮಂಗಲ ತಾಲೂಕಿನ ಡಾಬಸ್‍ಪೇಟೆ ಪೊಲೀಸ್ ಠಾಣೆ ಎದುರು ಆರ್‌ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಟಾಟಾ ಏಸ್ ಮ್ಯಾಜಿಕ್ ಪ್ಯಾಸೆಂಜರ್ ವಾಹನವನ್ನು ನಿಲ್ಲಿಸಿಟ್ಟಿದ್ದರು. ಆದರೆ ಇಂದು ಆ ವಾಹನದಲ್ಲಿ...

ಮಣಿಕಟ್ಟು ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

3 months ago

ಕೋಲ್ಕತ್ತಾ: ಮಣಿಕಟ್ಟನ್ನು ಬ್ಲೇಡ್‍ನಿಂದ ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯ ಶವವು ಶಾಲೆಯ ಬಾತ್‍ರೂಂನಲ್ಲಿ ಪತ್ತೆಯಾಗಿರುವ ಭಯಾನಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ನಗರದ ಜಿಡಿ ಬಿರ್ಲಾ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಘಟನಾ...

ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ಶವವಾಗಿ ಪತ್ತೆ

4 months ago

ಬೆಳಗಾವಿ: ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬನ್ನೂರು ಕೊಟ್ಟಲಗಿ ಗ್ರಾಮದ ಮಧ್ಯೆ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಅಲಾಬಾಕ್ಷ್ ಇಬ್ರಾಹಿಂ ಸನದಿ(23) ಹಾಗೂ ಸುಪ್ರಿತಾ ಸಿದ್ದಪ್ಪ ಕೊಂಡಿ(20) ಶವವಾಗಿ ಪತ್ತೆಯಾದ ಪ್ರೇಮಿಗಳು....

ಹೋಟೆಲ್ ರೂಮಿನಲ್ಲಿ ಮಾಜಿ ವಿಶ್ವ ಸುಂದರಿ ಶವವಾಗಿ ಪತ್ತೆ

5 months ago

ಮೆಕ್ಸಿಕೋ: ಉರುಗ್ವೆಯ ಮಾಜಿ ವಿಶ್ವ ಸುಂದರಿ ಹೋಟೆಲ್ ರೂಮಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಗುರುವಾರ ಬೆಳಗ್ಗೆ ಮೆಕ್ಸಿಕೋದಲ್ಲಿ ನಡೆದಿದೆ. ಫ್ಯಾಟಿಮಿಹ್ ಡವಿಲ್ಲಾ ಸೋಸಾ(31) ಅನುಮಾಸ್ಪದವಾಗಿ ಮೃತಪಟ್ಟ ಮಾಜಿ ಸುಂದರಿ. ಗುರುವಾರ ಬೆಳಗಿನ ಜಾವ ಹೋಟೆಲ್‍ನ ಬಾತ್‍ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಫ್ಯಾಟಮಿಹ್...

ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

5 months ago

ರಾಯಚೂರು: ನಗರದ ಮಾಣಿಕ್ ಪ್ರಭು ದೇವಸ್ಥಾನದ ಹಿಂದಿನ ಬೆಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ 23 ವರ್ಷದ ಮಧು ಪತ್ತಾರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿವಿಲ್ ಇಂಜಿನಿಯರಿಂಗ್ 5ನೇ ಸೆಮಿಸ್ಟರ್ ಓದುತ್ತಿದ್ದ...

ಸೆಕ್ಸ್ ವಿಡಿಯೋ ತೋರಿಸಿ ಬ್ಲಾಕ್‍ಮೇಲ್ ಮಾಡಿದ್ದ ಮಾಡೆಲ್ ಶವ ಕೆರೆಯಲ್ಲಿ ಪತ್ತೆ

6 months ago

ರಾಂಚಿ: ಮಾಡೆಲ್‍ಯೊಬ್ಬಳ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಜಾರ್ಖಂಡ್‍ನ ದಂಥಾರಿ ಜಿಲ್ಲೆಯಲ್ಲಿ ನಡೆದಿದೆ. ಆಂಚಲ್ ಯಾದವ್(32) ಮೃತ ಮಾಡೆಲ್. ಆಂಚಲ್ ದಂಥಾರಿಯ ನಿವಾಸಿಯಾಗಿದ್ದು, ಮಾಡೆಲಿಂಗ್ ಜೊತೆ ವಿಮಾ ಕಂಪನಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಳು. ನಗರದಲ್ಲಿ ಯಾವುದೇ ಗಣ್ಯ...

6 ವರ್ಷದ ಬಾಲಕಿಯ ಕತ್ತು ಸೀಳಿ ಬರ್ಬರ ಕೊಲೆ- ಅತ್ಯಾಚಾರ ಶಂಕೆ

6 months ago

ಹೈದರಾಬಾದ್: ಹೋಳಿ ಆಡಲು ಹೋಗಿದ್ದ 6 ವರ್ಷದ ಬಾಲಕಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ತೆಲಂಗಾಣದ ರೈಲ್ವೆ ಟ್ರ್ಯಾಕ್‍ನಲ್ಲಿ ಪತ್ತೆಯಾಗಿದೆ. ಈ ಘಟನೆ ಹೈದರಾಬಾದ್‍ನಿಂದ 31 ಕಿ.ಮೀ ದೂರದಲ್ಲಿ ಇರುವ ಮೆಡ್ಚಾಲ್‍ನಲ್ಲಿ ನಡೆದಿದೆ. ಗುರುವಾರ ಹೋಳಿ ಆಡಲು ಮನೆಯಿಂದ ಹೊರಗೆ ಹೋಗಿದ್ದ...