Tuesday, 18th June 2019

Recent News

6 months ago

ನವವಿವಾಹಿತೆಯ ಶವ ಕಾಲುವೆಯಲ್ಲಿ ಪತ್ತೆ

ಹಾಸನ: ನವವಿವಾಹಿತೆಯ ಶವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ. ಆಶಾ(21) ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ. ಆಶಾ ಹಾಸನ ತಾಲೂಕಿನ ಹೆರಗು ಗ್ರಾಮದ ಚಂದ್ರಪ್ಪ ಎಂಬವರ ಪುತ್ರಿಯಾಗಿದ್ದು ಕಳೆದ ಮೂರು ತಿಂಗಳ ಹಿಂದೆಯಷ್ಟೇ ಜೆಸಿಬಿ ಚಾಲಕ ಮಹೇಶ್ ಗೆ ಮದುವೆ ಮಾಡಿಕೊಡಲಾಗಿತ್ತು. ಇದೀಗ ಆಶಾ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಆಶಾಳನ್ನು ಕೊಲೆ ಮಾಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸುತ್ತಿದ್ದಾರೆ. ಹೀಗಾಗಿ ಮೃತಳ ಪತಿ ಮನೆಯವರನ್ನು ಪೊಲೀಸರು ವಶಕ್ಕೆ ಪಡೆದು […]

6 months ago

3 ವರ್ಷದಲ್ಲಿ 85 ಅನಾಥ ಶವಗಳಿಗೆ ಚನ್ನಪಟ್ಟಣದ ಆಶ್ರಯ ಚಾರಿಟಬಲ್ ಟ್ರಸ್ಟ್ ಮುಕ್ತಿ..!

ರಾಮನಗರ: ಅನಾಥ ಶವಗಳಿಗೆ ಶಾಸ್ತ್ರೋಕ್ತವಾಗಿ ಅಂತಿಮ ಸಂಸ್ಕಾರ ಮಾಡೋ ಇಬ್ಬರು ಯುವಕರು ಇಂದಿನ ಪಬ್ಲಿಕ್ ಹೀರೋಗಳು. ಚನ್ನಪಟ್ಟಣದ ಅರುಣ್ ಹಾಗೂ ರವಿ ಇದೂವರೆಗೆ 85 ಅನಾಥ ಶವಗಳಿಗೆ ಮುಕ್ತಿ ಕೊಟ್ಟಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಎಲ್ಲೇ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕರೂ ಸಂಪ್ರದಾಯ ಬದ್ಧವಾಗಿ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಹೀಗೆ, 3 ವರ್ಷದಲ್ಲಿ ಇಲ್ಲಿವರಗೆ 85 ಅನಾಥ...

ಪಿಂಚಣಿ ಹಣಕ್ಕಾಗಿ 92ರ ತಾಯಿಯ ಮೃತದೇಹ ಬಚ್ಚಿಟ್ಟಿದ್ದ ಮಗ!

6 months ago

ಮ್ಯಾಡ್ರಿಡ್: ಪಿಂಚಣಿ ಹಣದ ಆಸೆಗೆ ವ್ಯಕ್ತಿಯೊಬ್ಬ ತನ್ನ ತಾಯಿಯ ಮೃತದೇಹವನ್ನು ವರ್ಷಗಟ್ಟಲೇ ಬಚ್ಚಿಟ್ಟ ಘಟನೆ ಸ್ಪೇನ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸ್ಯ್ಪಾನಿಷ್ ಪ್ರಜೆಯೊಬ್ಬ ತನ್ನ (92) ವಯಸ್ಸಿನ ತಾಯಿಯ ಮೃತದೇಹವನ್ನು ಸರಿ ಸುಮಾರು ಒಂದು ವರ್ಷಗಳ ಕಾಲ ತನ್ನ ಮನೆಯಲ್ಲಿಯೇ ಬಚ್ಚಿಟ್ಟು...

ಶವಸಂಸ್ಕಾರಕ್ಕೆ ಅರಣ್ಯಾಧಿಕಾರಿಗಳಿಂದ ಅಡ್ಡಿ- ರಸ್ತೆಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರಿಂದ ಆಕ್ರೋಶ

6 months ago

ಮಂಡ್ಯ: ಅರಣ್ಯ ಇಲಾಖೆಯವರು ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದಕ್ಕೆ ಬುಡಕಟ್ಟು ಜನಾಂಗದ ಜನರು ರಸ್ತೆಯಲ್ಲಿ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. ಇಂದು ಶಿಕಾರಿಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಗ್ರಾಮಸ್ಥರು ಮೃತದೇಹವನ್ನು ಈ ಹಿಂದೆ...

ಗೋಕಾಕ್ ಸಹಕಾರಿ ಬ್ಯಾಂಕ್ ಮುಂದೆ ಶವವಿಟ್ಟು ಗ್ರಾಹಕರಿಂದ ಪ್ರತಿಭಟನೆ

7 months ago

ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ ಮುಂದೆ ಶವವನ್ನು ಇರಿಸಿ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್‍ನಿಂದ ಮೋಸವಾಗಿದೆ ಎಂದು ಆರೋಪಿಸಿ ಗ್ರಾಹಕರೊಬ್ಬರ ಶವವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಲಾಯಿತು. ಸುಮಾರು ನಾಲ್ಕು...

ವಧುದಕ್ಷಿಣೆಗಾಗಿ ನಾಪತ್ತೆಯಾಗಿದ್ದ ಜೋಡಿ ಶವವಾಗಿ ಪತ್ತೆ

7 months ago

ಕಲಬುರಗಿ: ನಾಪತ್ತೆಯಾಗಿದ್ದ ದಂಪತಿ ಶವವಾಗಿ ಪತ್ತೆಯಾದ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ಅಜಯ್ (30) ಹಾಗೂ ಜ್ಯೋತಿ (25) ಶವವಾಗಿ ಪತ್ತೆಯಾದ ದಂಪತಿ. ಅಜೇಯ್ ಹಾಗೂ ಜ್ಯೋತಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಗ್ರಾಮದ ನಿವಾಸಿಗಳಾಗಿದ್ದು, ನವೆಂಬರ್ ಎರಡರಂದು ಗ್ರಾಮದಿಂದ...

ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ ಏರ್ ಲಿಫ್ಟ್

7 months ago

ಬೆಂಗಳೂರು: ಮಾಜಿ ಸಚಿವ ಅಂಬರೀಶ್ ಅವರ ಮೃತದೇಹವನ್ನು ಏರ್ ಲಿಫ್ಟ್ ಮೂಲಕ ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಪಾರ್ಥಿವ ಶರೀರದ ದರ್ಶನಗೈದು ಪ್ರತಿಕ್ರಿಯಿಸಿದ ಸಿಎಂ, ಮಂಡ್ಯ ಜಿಲ್ಲೆಯ ಅಭಿಮಾನಿಗಳು ತವರಿಗೆ ಮೃತ ಶರೀರವನ್ನು...

ವ್ಯಕ್ತಿಯನ್ನು ಕೊಲೆಗೈದು ಟಾಟಾ ಏಸ್ ನಲ್ಲಿ ಹಾಕಿ ಎಸ್ಕೇಪ್!

8 months ago

ಬೆಂಗಳೂರು: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಟಾಟಾ ಏಸ್ ವಾಹನದಲ್ಲಿ ಹಾಕಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಡೆದಿದೆ. ಬಂಗಾರಪೇಟೆ ನಗರದ ಅಪ್ರೊಜ್(30) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಬಿಎಂಟಿಸಿ ಡಿಪೋ ಬಳಿ ಟಾಟಾ ಏಸ್ ವಾಹನದಲ್ಲಿ...