ರಾಮನಗರ: ಬಾಡಿಗೆಗೆಂದು ತೆರಳಿ ನಾಪತ್ತೆಯಾಗಿದ್ದ ಚನ್ನಪಟ್ಟಣದ ಕಾರು ಚಾಲಕ ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಉಡುಪಿ ತಾಲೂಕಿನ ಹೆಬ್ರಿ ಗ್ರಾಮದಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಗ್ರಾಮದ ನಿವಾಸಿ ಕಾರು ಚಾಲಕ...
ಕೋಲ್ಕತ್ತಾ: ನಟಿಯೊಬ್ಬರ ಮೃತದೇಹ ಪಶ್ಚಿಮ ಬಂಗಾಳದ ಸಿಲಿಗುರಿ ಹೋಟೆಲ್ನಲ್ಲಿ ಪತ್ತೆಯಾಗಿದೆ. ಪಾಯೆಲ್ ಚಕ್ರವರ್ತಿ, ಮಂಗಳವಾರ ಸಂಜೆ ಸಿಲಿಗುರಿ ಚರ್ಚ್ ರೋಡಿನ ಹೋಟೆಲ್ವೊಂದರಲ್ಲಿ ರೂಮ್ ಬುಕ್ ಮಾಡಿದ್ದರು. ನಂತರ ಅಲ್ಲಿಂದ ಬುಧವಾರ ಬೆಳಗ್ಗೆ ಗ್ಯಾಂಗ್ಟೋಕ್ ಹೋಗಲು ನಿರ್ಧರಿಸಿದ್ದರು....
ಮಡಿಕೇರಿ: ಕೊಡಗು ಪ್ರವಾಹದ ಬಳಿಕ ಇದೀಗ ಜಿಲ್ಲೆಯಲ್ಲಿ ಮಳೆರಾಯ ಕೊಂಚ ಬಿಡುವು ನೀಡಿದ್ದು, ಸದ್ಯ ಶವಗಳ ಹುಡುಕಾಟ ನಡೆಯುತ್ತಿದೆ. ಈ ವೇಳೆ ವ್ಯಕ್ತಿಯೊಬ್ಬರು ತನ್ನ ಅಕ್ಕ ಹಾಗೂ ಮಗಳ ಶವವನ್ನು ಹುಡುಕಿಕೊಡುವಂತೆ ಕಣ್ಣೀರು ಹಾಕಿದ ದೃಶ್ಯ...
ಉಡುಪಿ: 3 ದಿನಗಳಿಂದ ಸುರಿದ ಮಳೆಗೆ ಉಡುಪಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೆರೆ ನೀರು ನಿಂತಿದ್ದು ವಾರಾಂತ್ಯಕ್ಕೆ ಜನಜೀವನ ಇನ್ನೂ ಸುಧಾರಣೆಯಾಗಿಲ್ಲ. ನೆರೆ ನೀರಿನ ಸಮಸ್ಯೆ ಮೃತ ಶರೀರದ ಸಾಗಾಟಕ್ಕೂ ಸಮಸ್ಯೆ ತಂದೊಡ್ಡಿದೆ. ಹೀಗಾಗಿ...
ಹಾವೇರಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿರುವ ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನ 12 ವರ್ಷದ ಶರಣಪ್ಪ ಕಳಸಣ್ಣವರ ಎಂದು ಗುರುತಿಸಲಾಗಿದೆ....
ಬೀಜಿಂಗ್: ಅಂತ್ಯಕ್ರಿಯೆ ವೇಳೆ ಶವದ ಜೊತೆ ಕಾರನ್ನು ಇರಿಸಿ ಸಮಾಧಿ ಮಾಡಿರುವ ವಿಚಿತ್ರ ಘಟನೆಯೊಂದು ಉತ್ತರ ಚೀನಾದ ಬೋಡಿಂಗ್ ನಗರದಲ್ಲಿ ನಡೆದಿದೆ. ಈ ಘಟನೆ ಮೇ 28ರಂದು ನಡೆದಿದ್ದು, ಅಂತ್ಯಕ್ರಿಯೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ತಿರುವನಂತಪುರಂ: ತಮ್ಮ ಪ್ರೀತಿಯನ್ನು ಪೋಷಕರು ನಿರಾಕರಿಸಿದ್ದಕ್ಕೆ ಪ್ರೇಮಿಗಳು ಕೇರಳದ ಕಣ್ಣೂರಿನ ಕಂಜಿರಕೊಳ್ಳಿ ಶಶಿಪಾರಾದ ಪ್ರವಾಸಿತಾಣದಲ್ಲಿ 200 ಅಡಿ ಆಳದ ಪ್ರಾಪತಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಲ್ ಕುಮಾರ್(22) ಹಾಗೂ ಅಶ್ವತಿ(20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ...
ರಿಯಾದ್: ಸೌದಿ ಅರೇಬಿಯಾದ ರಿಯಾದ್ ಹೋಟೆಲ್ವೊಂದರಲ್ಲಿ ಏರ್ ಇಂಡಿಯಾ ಪೈಲಟ್ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಿತ್ವಿಕ್ ತಿವಾರಿ(27) ಮೃತಪಟ್ಟ ಪೈಲೆಟ್. ರಿತ್ವಿಕ್ ಹೋಟೆಲ್ನ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ರಿತ್ವಿಕ್ ಹೋಟೆಲ್ನಲ್ಲಿರುವ ಜಿಮ್ನ...
ಉಡುಪಿ: ಮಂಗಳವಾರ ಸಂಜೆ ಮಳೆಯ ಹೊಡೆತಕ್ಕೆ ನೀರುಪಾಲಾದ ಬಾಲಕಿಯ ಮೃತದೇಹ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ. ನಿಧಿ ಆಚಾರ್ಯ(9) ನೀರುಪಾಲಾಗಿದ್ದ ಬಾಲಕಿಯಾಗಿದ್ದು, ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ...
ಮಂಗಳೂರು/ಉಡುಪಿ: ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ರೈಲು ಹಳಿಗಳಲ್ಲಿ ಭೂಕುಸಿತವಾಗಿ, ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ಇತ್ತ ಮಳೆಯಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಎರಡು ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್...
ಬಾಗಲಕೋಟೆ: ಮನೆಯಿಂದ ನಾಪತ್ತೆಯಾಗಿದ್ದ ಬಾಲಕ ಕೈ-ಕಾಲು ಕತ್ತರಿಸಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ನಡೆದಿದೆ. 13 ವರ್ಷದ ಸತೀಶ್ ಗಿರಿಯಪ್ಪ ಪೂಜಾರಿ ಎಂಬಾತನೇ ಕೊಲೆಯಾದ ಬಾಲಕನಾಗಿದ್ದು, ಈತ ಮೇ...
ಬೆಂಗಳೂರು: ಜಾತ್ರೆಗೆಂದು ಸ್ನೇಹಿತನ ಮನೆಗೆ ಹೋದ ವ್ಯಕ್ತಿ ಗ್ರಾಮದ ಹೊರವಲಯದ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೆದ್ದಲಹಳ್ಳಿ ಗ್ರಾಮದ ರವಿಕುಮಾರ್ ಮೃತ ದರ್ದೈವಿ. ಖಾಸಗಿ...
ಚಂಡೀಘಡ: 7 ವರ್ಷದ ಮಗನೊಬ್ಬ ಮೂರು ದಿನಗಳ ಕಾಲ ತಾಯಿಯ ಶವದ ಪಕ್ಕದಲ್ಲಿಯೇ ಮಲಗಿರುವ ಮನಕಲಕುವ ಘಟನೆ ಪಂಜಾಬ್ ರಾಜ್ಯದ ಮೊಹಾಲಿ ಪ್ರಾಂತ್ಯದಲ್ಲಿ ನಡೆದಿದೆ. ಜಸ್ಪಿಂಧರ್ ಕೌರ್ ಆತ್ಮಹತ್ಯೆಗೆ ಶರಣಾದ ಮಹಿಳೆ. ಕೌರ್ ಮನೆಯ ಹಾಲ್...
ಕೋಲ್ಕತ್ತಾ: ಮಗನೊಬ್ಬ ತಾಯಿಯ ಪಿಂಚಣಿ ಪಡೆಯಲು ಆಕೆಯ ಮೃತದೇಹವನ್ನು 3 ವರ್ಷ ಫ್ರಿಡ್ಜ್ ನಲ್ಲಿಟ್ಟಿದ್ದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಸುಬ್ರೂತ್ ಮಜುಮ್ಮ್ ದಾರ್ ಪೆನ್ಷನ್ ಗಾಗಿ ತಾಯಿಯ ಮೃತದೇಹವನ್ನು ಫ್ರಿಡ್ಜ್ ನಲ್ಲಿಟ್ಟ ಮಗ....
ಜಮ್ಶೆಡ್ಪುರ: ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಕ್ಕೆ ಆತನ ಕುಟುಂಬದ ಐವರು ಸದಸ್ಯರನ್ನು ಕೊಲೆ ಮಾಡಿದ ಘಟನೆ ಮಾರ್ಚ್ 14ರಂದು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಸಿಂಗ್ ಸಿರ್ಕಾ(42), ಪಾನೂ ಕುಯಿ(40),...
ಲಕ್ನೋ: ಶವ ಸಾಗಿಸಲು ಅಂಬುಲೆನ್ಸ್ ಸಿಗದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಬಾರಾಬಂಕಿಯಲ್ಲಿ ಮಕ್ಕಳಿಬ್ಬರು ತನ್ನ ತಂದೆಯ ಶವವನ್ನು ಸೈಕಲ್ ರಿಕ್ಷಾದಲ್ಲಿ ಸಾಗಿಸಿದ್ದಾರೆ. 50 ವರ್ಷದ ತ್ರಿವೇಂದಿಗಂಜ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು. ಮೃತಪಟ್ಟ ಬಳಿಕ ಶವ ಸಾಗಿಸಲು...