ಬಾಗಲಕೋಟೆ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾದ ಘಟನೆ ಬಾಗಲಕೋಟೆಯ ನವನಗರ ಸೆಕ್ಟರ್ ನಂ. 3ರಲ್ಲಿ ಮಧ್ಯರಾತ್ರಿ ನಡೆದಿದೆ. ರೂಪಾ ಮಂಜುನಾಥ್ ಬೂದಿಹಾಳ(26) ಮೃತ ಗೃಹಿಣಿ. ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ರೂಪಾ...
ನವದೆಹಲಿ: ತಂದೆಯ ಗೆಳೆಯನಿಂದಲೇ 10 ವರ್ಷದ ಬಾಲಕನೊಬ್ಬ ಬರ್ಬರವಾಗಿ ಹತ್ಯೆಗೀಡಾದ ಘಟನೆ ದೆಹಲಿಯ ಶಾಲಿಮರ್ ಬಾಗ್ ನಲ್ಲಿ ಶನಿವಾರ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಮನೋಜ್, ತಂದೆಯ ಗೆಳೆಯನೇ ಆಗಿದ್ದು, ಇದೀಗ ಬಾಲಕನನ್ನು ಕೊಂದ ಆರೋಪಿಯಾಗಿದ್ದಾನೆ....
ಕೋಲ್ಕತಾ: ಮೃತ ತಾಯಿಗಾಗಿ ಅನ್ನ, ನೀರು ಬಿಟ್ಟು ಪುತ್ರನೊಬ್ಬ ಶವದ ಪಕ್ಕದಲ್ಲೇ ಕಾದು ಕುಳಿತ ಘಟನೆ ಭಾನುವಾರ ಕೋಲ್ಕತಾದ ಬೌಬಜಾರ್ ನಲ್ಲಿ ನಡೆದಿದೆ. ಹೆತ್ತ ತಾಯಿಗಾಗಿ ಆಕೆಯ ಮೃತದೇಹದ ಬಳಿ 30 ವರ್ಷದ ಪುತ್ರ ಕಾದು...
ಯಾದಗಿರಿ: ಕೆರೆ, ಬಾವಿಯಲ್ಲಿ ಸತ್ತವರ ದೇಹ ತೆಗೆಯೋದು ಕಷ್ಟದ ಕೆಲಸ. ಆದ್ರೆ ನೀರಿನ ಆಳ ಲೆಕ್ಕಿಸದೆ ಪ್ರಾಣದ ಹಂಗು ತೊರೆದು, ನಯಾಪೈಸೆ ಸ್ವೀಕರಿಸದೆ ದೇಹಗಳನ್ನ ಹೊರ ತೆಗೀತಾರೆ ಗುರುಮಿಠಕಲ್ನ ಸಿದ್ದರಾಮ. ಯಾದಗಿರಿಯ ಗುರುಮಿಠಕಲ್ ನಿವಾಸಿಯಾಗಿರೋ ಸಿದ್ದರಾಮ...
ತುಮಕೂರು: ತನ್ನ ಮರಿಯೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದನ್ನು ಕಂಡ ತಾಯಿ ನಾಯಿ ವೇದನೆ ಪಟ್ಟ ಮನಕಲಕುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹನುಮಂತಪುರದಲ್ಲಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಯಿ ಮರಿಯೊಂದು ಸಾವನಪ್ಪಿತ್ತು. ಇದನ್ನು ಕಂಡ ತಾಯಿ...
ಕೀವ್: ಮೃತದೇಹವನ್ನ ಮನೆಯ ಮುಂದೆ ಅಥವಾ ಮನೆಯ ಒಳಗೆಯೇ ಸಮಾಧಿ ಮಾಡಿರೋ ಸಾಕಷ್ಟು ಉದಾಹರಣೆಗಳಿವೆ. ಆದ್ರೆ ಇಲ್ಲೊಬ್ಬರು ಮಹಿಳೆ ತನ್ನ ತಾಯಿಯ ಮೃತದೇಹವನ್ನ ಮಣ್ಣು ಮಾಡದೆ ಮನೆಯಲ್ಲೇ ಇಟ್ಟುಕೊಂಡು ಅದರೊಂದಿಗೆ ಸುಮಾರು 30 ವರ್ಷಗಳಿಂದ ವಾಸಿಸುತ್ತಿದ್ದರು...
ಮುಂಬೈ: ರುಂಡ ಹಾಗೂ ಕಾಲುಗಳಿಲ್ಲದ ಶವ ಪತ್ತೆಯಾದ ನಂತರ ತಲೆಕೆಡಿಸಿಕೊಂಡಿದ್ದ ಮಹರಾಷ್ಟ್ರ ಪೊಲೀಸರು ಮೃತದೇಹದ ಕೈಲ್ಲಿದ್ದ 2 ಉಂಗುರಗಳ ಸಹಾಯದಿಂದ ಕೊಲೆ ಪ್ರಕರಣವನ್ನ ಬೇಧಿಸಿದ್ದಾರೆ. ಜನವರಿ 30ರಂದು ತಿತ್ವಾಲಾ ಪೊಲೀಸರಿಗೆ ಕರೆ ಮಾಡಿದ ಸೆಕ್ಯೂರಿಟಿ ಗಾರ್ಡ್ವೊಬ್ಬರು...
ಬೆಂಗಳೂರು: ಬಸ್ಸಿನಡಿಗೆ ಸಿಲುಕಿದ್ದ ವ್ಯಕ್ತಿ ದೇಹವನ್ನು ಚಾಲಕ 70 ಕಿ.ಮೀ ಎಳೆದು ತಂದಿದ್ದ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದ್ದು, ಚಾಲಕನನ್ನ ಕೃತ್ಯ ನಡೆದ ಸ್ಥಳಕ್ಕೆ ಪೊಲೀಸರು ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ. ಬಸ್ ಚಾಲಕ ಮೊಯಿದ್ದೀನ್ ಎಂಬಾತನಿಂದ...
ಮಂಗಳೂರು: ಹತ್ಯೆಯಾದ ಭಜರಂಗದಳ ಕಾರ್ಯಕರ್ತ ದೀಪಕ್ ರಾವ್ ಶವವನ್ನು ಪೊಲೀಸರು ಸದ್ದಿಲ್ಲದೇ ಆಸ್ಪತ್ರೆಯಿಂದ ಸಾಗಿಸಿದ್ದು ಕುಟುಂಬಸ್ಥರು ಹಾಗೂ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕುಟುಂಬ ಸದಸ್ಯರಿಗೂ ಸಣ್ಣ ಮಾಹಿತಿ ನೀಡದೇ ದೀಪಕ್ ಶವವನ್ನು ಸಾಗಿಸಲಾಗಿದೆ. ಸುರತ್ಕಲ್ನಲ್ಲಿರುವ...
ಜಲಂಧರ್: ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಕುಟುಂಬಸ್ಥರು ಮೃತದೇಹದ ಪಕ್ಕದಲ್ಲೇ 3 ದಿನಗಳ ಕಾಲ ಮಲಗಿದ್ದ ಹೃದಯ ವಿದ್ರಾವಕ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮಹಿಳೆಯೊಬ್ಬರು ಗಂಡನ ಶವದ ಪಕ್ಕದಲ್ಲೇ ಮಲಗಿಕೊಂಡು ಮೂರು ದಿನ ಕಳೆದಿದ್ದಾರೆ. ಡಿಸೆಂಬರ್ 31ರಂದು ಜಲಂಧರ್ನಲ್ಲಿ...
ಮುಂಬೈ: ಇಲ್ಲಿನ ಇರ್ಲಾ ನುಲ್ಲಾದಲ್ಲಿ ಭಾನುವಾರದಂದು 30 ವರ್ಷದ ಅಪರಿಚಿತ ವ್ಯಕ್ತಿಯ ಅರ್ಧ ಕೊಳೆತ ಮೃತದೇಹ ಪತ್ತೆಯಗಿದೆ. ಜುಹು ನಿವಾಸಿಗಳಾದ ದಂಪತಿ ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು, ಶವವನ್ನ ವಶಕ್ಕೆ ಪಡೆದು ಕೊಲೆ...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಯುವಕ ಈಜಲು ಹೋಗಿ ನೀರು ಪಾಲಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ನಡೆದಿದೆ. ಬಿಹಾರ ಮೂಲದ 28 ವರ್ಷ ವಯಸ್ಸಿನ ಸಾಗರ್ ಪತ್ರ ಮೃತ ದುರ್ದೈವಿ. ಇಂದು...
ಬೀದರ್: ಎಳ್ಳಮಾವಾಸ್ಯೆ ಆಚರಿಸಲು ಹೋಗುವಾಗ ತೆಪ್ಪ ಮುಳುಗಿ ನಾಲ್ವರು ಬಾಲಕಿಯರು ಹಾಗೂ ಒಬ್ಬ ಬಾಲಕ ಸಾವನ್ನಪ್ಪಿದ ಘಟನೆ ಸೋಮವಾರ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ ಬಳಿಯ ಕೆರೆಯಲ್ಲಿ ನಡೆದಿದೆ. ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳದ...
ಭುವನೇಶ್ವರ: ಕಳೆದ ವರ್ಷ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ವ್ಯವಸ್ಥೆ ಸಿಗದೇ ಸುಮಾರು 10 ಕಿ.ಮೀ ದೂರದವರೆಗೆ ತನ್ನ ಹೆಗಲ ಮೇಲೆ ಪತ್ನಿಯ ಶವ ಸಾಗಿಸಿ ಸುದ್ದಿಯಾಗಿದ್ದ ಒಡಿಶಾದ ದಾನಾ ಮಾಝಿ ಜೀವನ ಇದೀಗ ಪೂರ್ತಿ ಬದಲಾಗಿದೆ. ಹೌದು....
ಹೈದರಾಬಾದ್: ಸೋಮವಾರದಂದು ತೆಲಂಗಾಣದ ಜಯಶಂಕರ್ ಭೂಪಲಪಲ್ಲಿ ಜಿಲ್ಲೆಯ ಗೋರಿ ಕೋತಪಲ್ಲಿ ಗ್ರಾಮದಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. 7 ವರ್ಷದ ರೇಷ್ಮಾ ಮೃತ ಬಾಲಕಿ. ಸೋಮವಾರದಂದು ರೇಷ್ಮಾಳ ಹುಟ್ಟುಹಬ್ಬವಿತ್ತು. ಹೀಗಾಗಿ ಕೇಕ್ ಹಾಗೂ ಹೊಸ ಬಟ್ಟೆ...
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ-ಐಹೊಳೆ ಮಧ್ಯದ ರಸ್ತೆಯಲ್ಲಿ ದಂಪತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಂಗಮೇಶ (28) ಮತ್ತು ಆತನ ಪತ್ನಿ ಹನಮವ್ವ ಸರೂರ್ ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಮೃತಪಟ್ಟ...