ದಾವಣಗೆರೆ: ನಗರದ ಜಿಲ್ಲಾಸ್ಪತ್ರೆಯಲ್ಲಿ ಯಾರದ್ದೋ ಶವವನ್ನು ಬೇರೆಯವರಿಗೆ ನೀಡಿ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ. ದಾವಣಗೆರೆ ತಾಲೂಕಿನ ಬೂದಾಳ್ ಗ್ರಾಮದ ಕೆಂಚಮ್ಮ(60) ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೆಂಚಮ್ಮರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ ನಂತರ ಸಾವನ್ನಪ್ಪಿದ್ದರು. ಬುಧವಾರ...
ನವದೆಹಲಿ: ಮನೆಯ ಹೊರಗಡೆ ಆಟವಾಡುತ್ತಿದ್ದ 2 ವರ್ಷದ ಕಂದಮ್ಮ ಏಕಾಏಕಿ ಕಾಣೆಯಾಗಿ, ಬಳಿಕ ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆಯಾಗಿರೋ ಘಟನೆ ಚರೋಲಿಯ ದಿಘಿಯಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಸುಭಾಷ್ ಗೌರವ್ ತಿವಾರಿ ಎಂದು ಗುರುತಿಸಲಾಗಿದೆ....
ಕೋಲಾರ: ಕೆಪಿಎಂಇ ಮಸೂದೆಗೆ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಅರೋಗ್ಯ ಸಚಿವ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಗಳಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ ಗ್ರಾಮದಲ್ಲಿ ಸ್ಮಶಾನವಿಲ್ಲದೆ ಜನ ಪರದಾಡ್ತಿದ್ದಾರೆ. ಈ ಗ್ರಾಮದಲ್ಲಿ ಯಾರಾದ್ರೂ ಮೃತಪಟ್ಟರೆ ಅಂತ್ಯಕ್ರಿಯೆ ಮಾಡುವುದೇ ದೊಡ್ಡ ಸವಾಲಾಗಿದೆ. ಗುರುವಾರದಂದು ಗ್ರಾಮದ 56 ವರ್ಷದ ಖಾದರ್ಸಾಬ್ ಎಂಬ ವ್ಯಕ್ತಿ ಮೃತಪಟ್ಟಿದ್ರು. ಆದ್ರೆ...
ಬಳ್ಳಾರಿ: ಸ್ಮಶಾನಕ್ಕೆ ಅಂತ್ಯಕ್ರಿಯೆ ಮಾಡಲು ಒಯ್ದ ಶವವೊಂದನ್ನು ವಿಮ್ಸ್ ಸಿಬ್ಬಂದಿ ಮರಳಿ ಶವಗಾರಕ್ಕೆ ತಂದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿಯ ವಿಮ್ಸ್ ಸಿಬ್ಬಂದಿ ಯಡವಟ್ಟು ಇದೀಗ ಮತ್ತೊಮ್ಮೆ ರುಜುವಾಗಿದೆ. ಯಲ್ಲಮ್ಮ ಎನ್ನುವ 61 ವರ್ಷದ ವೃದ್ಧ...
ಪಾಟ್ನಾ: 1500 ರೂ. ಆಸೆಗಾಗಿ ರೈಲ್ವೇ ಪೊಲೀಸರೊಬ್ಬರು ಶವವನ್ನು ನಾಚಿಕೆಯಿಲ್ಲದೆ ನದಿಗೆ ಎಸೆದ ಘಟನೆ ಬಿಹಾರದಲ್ಲಿ ನಡೆದಿದೆ. ರೈಲ್ವೆ ಪೊಲೀಸ್ ಅಧಿಕಾರಿ ಹಾಗು ಮತ್ತೊಬ್ಬ ವ್ಯಕ್ತಿ ಶವವನ್ನು ನದಿಗೆ ಎಸೆಯುವ ವೇಳೆ ಪ್ರತ್ಯಕ್ಷದರ್ಶಿಗಳು ಇದನ್ನ ಮೊಬೈಲ್ನಲ್ಲಿ...
ನವದೆಹಲಿ: 7 ವರ್ಷಗಳ ಹಿಂದೆ ಹೆಂಡತಿಯನ್ನ ಕೊಲೆಗೈದು ಆಕೆಯ ದೇಹವನ್ನ ಪೀಸ್ ಪೀಸ್ ಮಾಡಿ ಡೀಪ್ ಫ್ರೀಜರ್ನಲ್ಲಿಟ್ಟ ಸಾಫ್ಟ್ ವೇರ್ ಎಂಜಿನಿಯರ್ ಮೇಲಿನ ಆರೋಪ ಸಾಬೀತಾಗಿದ್ದು ಡೆಹ್ರಾಡೂನ್ ಕೋರ್ಟ್ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ದೆಹಲಿಯ...
ಬೆಂಗಳೂರು: ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ...
ಚಿಕ್ಕಬಳ್ಳಾಪುರ: ಎಂ ಸ್ಯಾಂಡ್ ಮರಳು ಡಂಪ್ ಮಾಡುತ್ತಿದ್ದ ವೇಳೆ ಟಿಪ್ಪರ್ ಲಾರಿಯಿಂದ ಮೃತದೇಹವೊಂದು ಹೊರ ಬಂದಿರುವ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ನಂದಿ ಕ್ರಾಸ್ ಬಳಿಯ ನಿರ್ಮಾಣ ಹಂತದ ಮೆಗಾ ಡೈರಿಯಲ್ಲಿ ನಡೆದಿದೆ. ಮೆಗಾ...
ಬಳ್ಳಾರಿ: ತನ್ನ ಕಣ್ಣೆದುರೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮೆಯ ಶವವನ್ನು ಪ್ರಿಯಕರ ಬೆನ್ನಿಗೆ ಕಟ್ಟಿಕೊಂಡು ಬೈಕ್ ನಲ್ಲಿ ಠಾಣೆಗೆ ತಂದ ಹೃದಯವಿದ್ರಾವಕ ಘಟನೆಯೊಂದು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಸಿರುಗುಪ್ಪ ತಾಲೂಕಿನ ಸಿರಿಗೆರೆಯ ಹುಚ್ಚೇಶ್ವರ ನಗರದ ಹನುಮಂತಮ್ಮ(19) ಹಾಗೂ...
ಕಾರವಾರ: ಆನಾರೋಗ್ಯದಿಂದ ಮೃತಪಟ್ಟ ಮಗನ ಶವದೊಂದಿಗೆ ಹೆತ್ತ ತಾಯಿ ನಾಲ್ಕು ದಿನ ಮನೆಯಲ್ಲಿ ದಿನ ಕಳೆದ ಮನಕಲಕುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಕೇರಿಯಲ್ಲಿ ನಡೆದಿದೆ. ವಿನಯ್ ಭಟ್ ಎಂಬವರು ತೀವ್ರ ಮದ್ಯವ್ಯಸನಿಯಾಗಿದ್ದು, ನಾಲ್ಕು...
ರಾಯಚೂರು: ಇಲ್ಲಿನ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಅಪರಿಚಿತ ಅಜ್ಜಿಯೊಬ್ಬರ ಶವ ಗಬ್ಬು ನಾರುತ್ತಿದ್ದರೂ ಶುಕ್ರವಾರದಿಂದ ಹಾಸಿಗೆ ಮೇಲೆಯೇ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧೆ 15 ದಿನಗಳ ಹಿಂದೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ...
ಚಿಕ್ಕಬಳ್ಳಾಪುರ: ಹೋಟೆಲ್ ನ ಸಪ್ಲೈಯರ್ ಓರ್ವನ ಮೃತದೇಹ ಇದ್ದ ಸಂಪಿನ ನೀರು ಬಳಸಿ ಆಡುಗೆ ತಯಾರಿ ಮಾಡಿರುವುದಲ್ಲದೇ ಅದೇ ಸಂಪಿನ ನೀರನ್ನ ಕುಡಿಯಲು ಗ್ರಾಹಕರಿಗೆ ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ದಲ್ಲಿ...
ಬೆಂಗಳೂರು: ತಾಯಿ ಮೇಲಿನ ಕೋಪಕ್ಕೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಮಗುವನ್ನು ಹತ್ಯೆಗೈದು ಬಳಿಕ ಸಂಪಿಗೆ ಎಸೆದ ಘಟನೆ ಬೆಂಗಳೂರಿನ ಬಿಳೇಕಹಳ್ಳಿ ಬಳಿ ನಡೆದಿದೆ. 6 ವರ್ಷ ವಯಸ್ಸಿನ ಮನೋಜ್ ಕುಮಾರ್ ಮೃತ ಬಾಲಕ. ಸಂಪಿನಲ್ಲಿ ಬಾಲಕ...
ಮುಂಬೈ: ರೂಪದರ್ಶಿ ಹಾಗೂ ನಟಿಯಾಗಿದ್ದ 23 ವರ್ಷದ ಯುವತಿಯ ಶವ ಮುಂಬೈನ ಅಂಧೇರಿಯ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ. ಇಲ್ಲಿನ ಭೈರವನಾಥ್ ಎಸ್ಆರ್ಎ ಸೊಸೈಟಿಯ ನಿವಾಸಿಯಾಗಿದ್ದ ಕೃತಿಕಾ ಚೌಧರಿಯ ಶವ ಕೊಳೆತ ಸ್ಥಿತಿಯಕಲ್ಲಿ ಪತ್ತೆಯಾಗಿದ್ದು, 3-4 ದಿನಗಳ ಹಿಂದೆ...
ಕಲಬುರಗಿ: ಮೃತ ವ್ಯಕ್ತಿಯೊಬ್ಬರ ಮರ್ಮಾಂಗವನ್ನು ಹಿಡಿದು ಮಹಿಳೆ ರೋಧಿಸಿದ ವಿಚಿತ್ರ ಘಟನೆಯೊಂದು ಕಲಬುರಗಿ ನಗರದ ರೈಲು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತ ವ್ಯಕ್ತಿ ಯಾರು ಎಂಬುವುದಾಗಿ ತಿಳಿದುಬಂದಿಲ್ಲ. ಆದ್ರೆ ರೋಧಿಸುತ್ತಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು...