– ಕಲಬುರಗಿಯಲ್ಲಿ ರಸ್ತೆ ಬದಿ ಸಿಕ್ತು ನವಜಾತ ಶಿಶು – ಬೆಳಗಾವಿ ದೇವಸ್ಥಾನದಲ್ಲಿ 3 ದಿನದ ಮಗು ಪತ್ತೆ ಬಾಗಲಕೋಟೆ: ರಸ್ತೆ ಬದಿಯ ಡಸ್ಟಬಿನ್ ನಲ್ಲಿ ಆಗತಾನೇ ಜನಿಸಿರುವ ಹಸುಗೂಸಿನ ಶವವೊಂದು ಪತ್ತೆಯಾಗಿದೆ. ನಗರದ ವಾಸವಿ...
ಕಾರವಾರ: ಧರ್ಮಗುರುಗಳು ಸಾವನ್ನಪ್ಪಿ ಏಳು ದಿನಗಳು ಕಳೆದ್ರೂ, ಅವರ ಆತ್ಮವಿನ್ನೂ ಜಾಗೃತವಾಗಿದೆ ಎಂಬ ಕಾರಣಕ್ಕೆ ಶವ ಸಂಸ್ಕಾರ ಮಾಡದೇ ಕೊಠಡಿಯೊಂದರಲ್ಲಿಟ್ಟು ಪೂಜೆ ಮಾಡಲಾಗ್ತಿತ್ತು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಗೆಲುಕ್ಪಾ ಪಂಗಡದ...
ಚಿಕ್ಕಮಗಳೂರು: ವರುಣ ದೇವ ಮುನಿಸಿಕೊಂಡ್ರೆ ಕಪ್ಪೆ, ಕತ್ತೆಗಳ ಮದುವೆ ಮಾಡೋದು ಎಲ್ಲಾ ಕಡೆ ನಡೆಯುತ್ತದೆ. ಆದರೆ ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿ ಜನ ಹೂತಿಟ್ಟ ಶವವನ್ನು ಹೊರಗೆ ತೆಗೆದು ಸುಡುವ ವಿಶಿಷ್ಟ ಆಚರಣೆ...
ಮಂಗಳೂರು: ನಗರದ ಬಜರಂಗದಳ ಮುಖಂಡ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಪಣಂಬೂರಿನ ತೋಟ ಬೆಂಗ್ರೆಯ ನಿವಾಸಿ ಜಗದೀಶ್ ಸುವರ್ಣ ಎಂಬವರು ಗುರುವಾರ ಸ್ನೇಹಿತನ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿದ್ರು. ಸ್ನೇಹಿತನ ಮನೆಯಿಂದ...
ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಹತ್ಯೆಗೀಡಾಗಿದ್ದ ರೇಷ್ಮಾಬಾನು ಶವವನ್ನು ಖಬರಸ್ಥಾನದಿಂದ ಹೊರತೆಗೆದಿದ್ದಾರೆ. ಶವವನ್ನು ಹೊರ ತಗೆದ ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಯ...
ವಿಜಯಪುರ: ಭೀಮಾ ನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಶವ ಬಿದ್ದಿರುವ ಜಾಗದ ಗಡಿ ವಿಷಯವಾಗಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಪೊಲೀಸರ ನಡುವೆ ಇಂದು ಕಿತ್ತಾಟ ನಡೆದಿದೆ. ಇಂದು ಬೆಳಗ್ಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ...
ಜಕರ್ತಾ: ಹೆಬ್ಬಾವು ನಿಜವಾಗ್ಲೂ ಮನುಷ್ಯನನ್ನ ನುಂಗುತ್ತಾ? ಇಂಥದ್ದೊಂದು ಅನುಮಾನ ಎಷ್ಟೋ ಜನರನ್ನ ಕಾಡ್ತಿದೆ. ಆದ್ರೆ ನಿಜವಾಗ್ಲೂ ಹೆಬ್ಬಾವು ಮನುಷ್ಯನನ್ನ ನುಂಗುತ್ತೆ ಅನ್ನೋದಕ್ಕೆ ಇಂಡೋನೇಶ್ಯಾದಲ್ಲಿ ನಡೆದ ಘಟನೆ ಪ್ರತ್ಯಕ್ಷ ಸಾಕ್ಷಿ. ಹೌದು. ಸುಲಾವೆಸಿ ಪೂರ್ವ ದ್ವೀಪದ ಸಾಲೋಬಿರೋ...
ತುಮಕೂರು: ಎಲ್ಲಾದರೂ ಅನಾಥ ಶವ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಪೊಲೀಸರಿಗೆ ಫೋನ್ ಮಾಡ್ತಾರೆ. ಆದರೆ ತುಮಕೂರು ನಗರದಲ್ಲಿ ಇಂತಹ ವಿಷಯ ತಿಳಿದ ಕೂಡಲೇ ಪೊಲೀಸರು ಫೋನ್ ಮಾಡೋದು ಸುಹೇಲ್ ಪಾಷಾ ಅನ್ನೋ ವ್ಯಕ್ತಿಗೆ. ಯಾಕಂದ್ರೆ ಸುಹೇಲ್...
ಬಳ್ಳಾರಿ: ಮನುಷ್ಯ ಇದ್ದಾಗ ರಕ್ತದಾನ ಮಾಡಬೇಕು ಸತ್ತಾಗ ದೇಹದಾನ ಮಾಡಬೇಕು ಅಂತಾರೆ. ದೇಶದ ಅದೆಷ್ಟೋ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಹದ ಅಂಗಾಂಗಗಳಿಗೆ ಅಧ್ಯಯನ ಮಾಡೋಕೆ ಮೃತ ದೇಹಗಳೇ ಸಿಗುವುದಿಲ್ಲ. ಆದ್ರೆ ಬೈಲಹೊಂಗಲದ ರಾಮಣ್ಣನವರ ಪ್ರತಿಷ್ಠಾನ ಈ ಕೊರತೆಯನ್ನು...
ಹಾಸನ: ಜಮ್ಮುಕಾಶ್ಮೀರದಲ್ಲಿ ಹಿಮಕುಸಿತಕ್ಕೆ ಸಿಲುಕಿ ವೀರಮರಣವನ್ನಪ್ಪಿದ ಯೋಧ ಸಂದೀಪ್ ಪಾರ್ಥೀವ ಶರೀರ ಮಂಗಳವಾರ ತಡರಾತ್ರಿ ತವರು ಜಿಲ್ಲೆ ಹಾಸನಕ್ಕೆ ಆಗಮಿಸಿದೆ. ತಡರಾತ್ರಿ 2.30ಕ್ಕೆ ವಿಶೇಷ ಅಂಬುಲೆನ್ಸ್ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ಸೈನ್ಯದ ಅಧಿಕಾರಿಗಳ ತಂಡ ಸಂದೀಪ್ ಪಾರ್ಥೀವ...