Wednesday, 23rd October 2019

Recent News

2 years ago

ಮಗನ ಕೊಳೆತ ಶವದ ಜೊತೆ 4 ದಿನ ಸ್ವಾಧೀನವಿಲ್ಲದ ತಾಯಿ ನರಳಾಟ- ಕಾರವಾರದಲ್ಲಿ ಘೋರ ಘಟನೆ

ಕಾರವಾರ: ಆನಾರೋಗ್ಯದಿಂದ ಮೃತಪಟ್ಟ ಮಗನ ಶವದೊಂದಿಗೆ ಹೆತ್ತ ತಾಯಿ ನಾಲ್ಕು ದಿನ ಮನೆಯಲ್ಲಿ ದಿನ ಕಳೆದ ಮನಕಲಕುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಕೇರಿಯಲ್ಲಿ ನಡೆದಿದೆ. ವಿನಯ್ ಭಟ್ ಎಂಬವರು ತೀವ್ರ ಮದ್ಯವ್ಯಸನಿಯಾಗಿದ್ದು, ನಾಲ್ಕು ದಿನದ ಹಿಂದೆ ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ರು. ಇತ್ತ 80 ವರ್ಷದ ತಾಯಿ ಆಶಾ ವಿಷ್ಣುಭಟ್ ಕೂಡ ವಯೋಸಹಜತೆಯಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಮಾತನಾಡುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ತಾಯಿಗೂ ಕೂಡ ಮಗ ಸಾವನ್ನಪ್ಪಿರುವುದು ತಿಳಿದರೂ […]

2 years ago

ಆಸ್ಪತ್ರೆಯ ಹಾಸಿಗೆ ಮೇಲೆಯೇ ಕೊಳೆತು ವಾಸನೆ ಬಂದ ಅಜ್ಜಿಯ ಶವ- ಲಿಂಗಸಗೂರು ತಾಲೂಕಾಸ್ಪತ್ರೆಯಲ್ಲಿ ಘನಘೋರ ಘಟನೆ

ರಾಯಚೂರು: ಇಲ್ಲಿನ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಅಪರಿಚಿತ ಅಜ್ಜಿಯೊಬ್ಬರ ಶವ ಗಬ್ಬು ನಾರುತ್ತಿದ್ದರೂ ಶುಕ್ರವಾರದಿಂದ ಹಾಸಿಗೆ ಮೇಲೆಯೇ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧೆ 15 ದಿನಗಳ ಹಿಂದೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸಾವನಪ್ಪಿದ್ದಾರೆ. ಅಜ್ಜಿಯ ಸಾವನ್ನು ವೈದ್ಯರು ದೃಢಪಡಿಸಿದ್ದು, ಪೊಲೀಸರು ಪಂಚನಾಮೆಯನ್ನೂ...

ನಟಿಯ ಕೊಳೆತ ಶವ ಮನೆಯಲ್ಲಿ ಪತ್ತೆ- ಕೊಲೆ ಶಂಕೆ

2 years ago

ಮುಂಬೈ: ರೂಪದರ್ಶಿ ಹಾಗೂ ನಟಿಯಾಗಿದ್ದ 23 ವರ್ಷದ ಯುವತಿಯ ಶವ ಮುಂಬೈನ ಅಂಧೇರಿಯ ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿದೆ. ಇಲ್ಲಿನ ಭೈರವನಾಥ್ ಎಸ್‍ಆರ್‍ಎ ಸೊಸೈಟಿಯ ನಿವಾಸಿಯಾಗಿದ್ದ ಕೃತಿಕಾ ಚೌಧರಿಯ ಶವ ಕೊಳೆತ ಸ್ಥಿತಿಯಕಲ್ಲಿ ಪತ್ತೆಯಾಗಿದ್ದು, 3-4 ದಿನಗಳ ಹಿಂದೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸೋಮವಾರದಂದು...

ಶವದ ಮರ್ಮಾಂಗ ಹಿಡಿದು ಮಹಿಳೆ ರೋಧನೆ: ಕಲಬುರಗಿಯಲ್ಲೊಂದು ವಿಚಿತ್ರ ಘಟನೆ

2 years ago

ಕಲಬುರಗಿ: ಮೃತ ವ್ಯಕ್ತಿಯೊಬ್ಬರ ಮರ್ಮಾಂಗವನ್ನು ಹಿಡಿದು ಮಹಿಳೆ ರೋಧಿಸಿದ ವಿಚಿತ್ರ ಘಟನೆಯೊಂದು ಕಲಬುರಗಿ ನಗರದ ರೈಲು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತ ವ್ಯಕ್ತಿ ಯಾರು ಎಂಬುವುದಾಗಿ ತಿಳಿದುಬಂದಿಲ್ಲ. ಆದ್ರೆ ರೋಧಿಸುತ್ತಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ತನ್ನ...

ಬಾಗಲಕೋಟೆ: ರಸ್ತೆಬದಿಯ ಡಸ್ಟ್ ಬಿನ್ ನಲ್ಲಿ ಹಸುಗೂಸಿನ ಶವ ಪತ್ತೆ

2 years ago

– ಕಲಬುರಗಿಯಲ್ಲಿ ರಸ್ತೆ ಬದಿ ಸಿಕ್ತು ನವಜಾತ ಶಿಶು – ಬೆಳಗಾವಿ ದೇವಸ್ಥಾನದಲ್ಲಿ 3 ದಿನದ ಮಗು ಪತ್ತೆ ಬಾಗಲಕೋಟೆ: ರಸ್ತೆ ಬದಿಯ ಡಸ್ಟಬಿನ್ ನಲ್ಲಿ ಆಗತಾನೇ ಜನಿಸಿರುವ ಹಸುಗೂಸಿನ ಶವವೊಂದು ಪತ್ತೆಯಾಗಿದೆ. ನಗರದ ವಾಸವಿ ಥೇಟರ್ ಬಳಿ ಐಡಿಬಿಐ ಬ್ಯಾಂಕ್...

ಸತ್ತು 7 ದಿನಗಳಾದ್ರೂ ಗುರುವಿನ ಆತ್ಮ ಜೀವಂತ, ಅನುಯಾಯಿಗಳಿಂದ ಶವವಿಟ್ಟು ಪೂಜೆ!

2 years ago

ಕಾರವಾರ: ಧರ್ಮಗುರುಗಳು ಸಾವನ್ನಪ್ಪಿ ಏಳು ದಿನಗಳು ಕಳೆದ್ರೂ, ಅವರ ಆತ್ಮವಿನ್ನೂ ಜಾಗೃತವಾಗಿದೆ ಎಂಬ ಕಾರಣಕ್ಕೆ ಶವ ಸಂಸ್ಕಾರ ಮಾಡದೇ ಕೊಠಡಿಯೊಂದರಲ್ಲಿಟ್ಟು ಪೂಜೆ ಮಾಡಲಾಗ್ತಿತ್ತು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಗೆಲುಕ್ಪಾ ಪಂಗಡದ ಪ್ರಮುಖ ನಾಯಕ ಗೆಶೆ ಲೋಬ್ಸಂಗ್...

ಮಳೆಗಾಗಿ ಹೂತಿಟ್ಟ ಶವ ತೆಗೆದು ಸುಡ್ತಾರೆ ಈ ಗ್ರಾಮದ ಜನ!

2 years ago

ಚಿಕ್ಕಮಗಳೂರು: ವರುಣ ದೇವ ಮುನಿಸಿಕೊಂಡ್ರೆ ಕಪ್ಪೆ, ಕತ್ತೆಗಳ ಮದುವೆ ಮಾಡೋದು ಎಲ್ಲಾ ಕಡೆ ನಡೆಯುತ್ತದೆ. ಆದರೆ ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿ ಜನ ಹೂತಿಟ್ಟ ಶವವನ್ನು ಹೊರಗೆ ತೆಗೆದು ಸುಡುವ ವಿಶಿಷ್ಟ ಆಚರಣೆ ನಡೆಸುತ್ತಾರೆ. ಈ ಗ್ರಾಮದ ಜನ...

ಸ್ನೇಹಿತನ ಮೆಹಂದಿಗೆ ಹೋದ ಬಜರಂಗದಳ ಸದಸ್ಯ ರಕ್ತಸಿಕ್ತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

3 years ago

ಮಂಗಳೂರು: ನಗರದ ಬಜರಂಗದಳ ಮುಖಂಡ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಪಣಂಬೂರಿನ ತೋಟ ಬೆಂಗ್ರೆಯ ನಿವಾಸಿ ಜಗದೀಶ್ ಸುವರ್ಣ ಎಂಬವರು ಗುರುವಾರ ಸ್ನೇಹಿತನ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿದ್ರು. ಸ್ನೇಹಿತನ ಮನೆಯಿಂದ ಮುಂಜಾನೆ ಮನೆಗೆ ವಾಪಾಸ್ ಆದವರು...