Wednesday, 22nd January 2020

Recent News

3 years ago

ಮರ್ಯಾದಾ ಹತ್ಯೆ ಪ್ರಕರಣ: ಕೊಲೆಯಾದ ಪ್ರೇಯಸಿಯ ಶವ ಹೊರತಗೆದು ಪರಿಶೀಲನೆ!

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಹತ್ಯೆಗೀಡಾಗಿದ್ದ ರೇಷ್ಮಾಬಾನು ಶವವನ್ನು ಖಬರಸ್ಥಾನದಿಂದ ಹೊರತೆಗೆದಿದ್ದಾರೆ. ಶವವನ್ನು ಹೊರ ತಗೆದ ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶವಪರೀಕ್ಷೆಗೆ ಒಳಪಡಿಸಿದ್ದಾರೆ. ನಡೆದಿದ್ದೇನು?: ಮಾ.24ರಂದು ಚಿತ್ರದುರ್ಗ ಜಿಲ್ಲೆಯ ನಾಗರಾಜ ಎಂಬ ಯುವಕನೊಂದಿಗಿನ ಪ್ರೇಮಪ್ರಕರಣದ ಹಿನ್ನಲೆಯಲ್ಲಿ ರೇಷ್ಮಾಭಾನು ಎಂಬವರನ್ನು ಸ್ವತಃ ತಂದೆ ಮತ್ತು ಅಣ್ಣಂದಿರೇ ಕೊಲೆ ಮಾಡಿದ್ದರು. ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು 26 ದಿನಗಳ ಬಳಿಕ […]

3 years ago

ಭೀಮಾನದಿಯಲ್ಲಿ ಅಪರಿಚಿತ ಶವ ಪತ್ತೆ: ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಕಿತ್ತಾಡಿದ ವಿಜಯಪುರ-ಕಲಬುರಗಿ ಪೊಲೀಸರು

ವಿಜಯಪುರ: ಭೀಮಾ ನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಶವ ಬಿದ್ದಿರುವ ಜಾಗದ ಗಡಿ ವಿಷಯವಾಗಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಪೊಲೀಸರ ನಡುವೆ ಇಂದು ಕಿತ್ತಾಟ ನಡೆದಿದೆ. ಇಂದು ಬೆಳಗ್ಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಮಣೂರ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಿರೇ ಮಣೂರ ಗ್ರಾಮಗಳ ಮಧ್ಯೆಯಿರುವ ಸೇತುವೆ ಬಳಿ ಶವ ಪತ್ತೆಯಾಗಿತ್ತು....

ವಿದ್ಯಾರ್ಥಿಗಳ ಅಧ್ಯಯನಕ್ಕೆ ಮಹಿಳೆಯ ದೇಹದಾನ!

3 years ago

ಬಳ್ಳಾರಿ: ಮನುಷ್ಯ ಇದ್ದಾಗ ರಕ್ತದಾನ ಮಾಡಬೇಕು ಸತ್ತಾಗ ದೇಹದಾನ ಮಾಡಬೇಕು ಅಂತಾರೆ. ದೇಶದ ಅದೆಷ್ಟೋ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಹದ ಅಂಗಾಂಗಗಳಿಗೆ ಅಧ್ಯಯನ ಮಾಡೋಕೆ ಮೃತ ದೇಹಗಳೇ ಸಿಗುವುದಿಲ್ಲ. ಆದ್ರೆ ಬೈಲಹೊಂಗಲದ ರಾಮಣ್ಣನವರ ಪ್ರತಿಷ್ಠಾನ ಈ ಕೊರತೆಯನ್ನು ನಿಗಿಸುವಲ್ಲಿ ಮುಂದಾಗಿದೆ. ರಾಮಣ್ಣನವರ ಪ್ರತಿಷ್ಠಾನದ...

ಹಾಸನ ತಲುಪಿದ ಮೃತ ಸಂದೀಪ್ ಪಾರ್ಥೀವ ಶರೀರ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ

3 years ago

ಹಾಸನ: ಜಮ್ಮುಕಾಶ್ಮೀರದಲ್ಲಿ ಹಿಮಕುಸಿತಕ್ಕೆ ಸಿಲುಕಿ ವೀರಮರಣವನ್ನಪ್ಪಿದ ಯೋಧ ಸಂದೀಪ್ ಪಾರ್ಥೀವ ಶರೀರ ಮಂಗಳವಾರ ತಡರಾತ್ರಿ ತವರು ಜಿಲ್ಲೆ ಹಾಸನಕ್ಕೆ ಆಗಮಿಸಿದೆ. ತಡರಾತ್ರಿ 2.30ಕ್ಕೆ ವಿಶೇಷ ಅಂಬುಲೆನ್ಸ್‍ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ಸೈನ್ಯದ ಅಧಿಕಾರಿಗಳ ತಂಡ ಸಂದೀಪ್ ಪಾರ್ಥೀವ ಶರೀರದೊಂದಿಗೆ ಆಗಮಿಸಿದರು. ಜಿಲ್ಲಾಡಳಿತದ ವತಿಯಿಂದ...