Wednesday, 18th September 2019

Recent News

2 months ago

ದಾಖಲೆಯ ಮೊತ್ತಕ್ಕೆ ‘ಡಿಯರ್ ಕಾಮ್ರೇಡ್’ ರಿಮೇಕ್ ಹಕ್ಕು ಪಡೆದ ಕರಣ್ ಜೋಹರ್

ಮುಂಬೈ: ಟಾಲಿವುಡ್‍ನ ರೊಮ್ಯಾಟಿಂಕ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮೋಡಿ ಮತ್ತೊಮ್ಮೆ ವರ್ಕೌಟ್ ಆಗಿದ್ದು, ಸದ್ಯ ಈ ಜೋಡಿ ಅಭಿನಯದ ‘ಡಿಯರ್ ಕಾಮ್ರೇಡ್’ ಚಿತ್ರಕ್ಕೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೇ ಬೆನ್ನಲ್ಲೇ ಈ ಚಿತ್ರದ ಹಿಂದಿ ರಿಮೇಕ್ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಒಂದೆಡೆ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿರುವ ಸುದ್ದಿ ಸದ್ದು ಮಾಡುತ್ತಿದ್ದಂತೆ ಇನ್ನೊಂದೆಡೆ ಬಾಲಿವುಡ್‍ನಲ್ಲಿ ಡಿಯರ್ ಕಾಮ್ರೇಡ್ ಚಿತ್ರ ಸೆಟ್ಟೇರಲಿದೆ. ಹೌದು ಬಿಟೌನ್‍ನ ಖ್ಯಾತ ನಿರ್ದೇಶಕ/ನಿರ್ಮಾಪಕ ಕರಣ್ ಜೋಹರ್ ಈ […]

2 months ago

ವಿಜಯ್ ಜೊತೆ ಕಿಸ್‍ಗೆ ಒಲ್ಲೆ ಅಂದ ಸಾಯಿ ಪಲ್ಲವಿ

ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ಕಿಸ್ಸಿಂಗ್ ಸೀನ್ ಇದೆ ಎನ್ನುವ ಒಂದೇ ಕಾರಣಕ್ಕೆ ನಟ ವಿಜಯ್ ದೇವರಕೊಂಡ ಚಿತ್ರವನ್ನು ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್‍ನಲ್ಲಿ ಹರಿದಾಡುತ್ತಿದೆ. ವಿಜಯ್ ದೇವರಕೊಂಡ ನಟಿಸಿರುವ ‘ಡಿಯರ್ ಕಾಮ್ರೆಡ್’ ಚಿತ್ರಕ್ಕಾಗಿ ಮೊದಲು ನಟಿ ಸಾಯಿ ಪಲ್ಲವಿ ಅವರಿಗೆ ಆಫರ್ ನೀಡಲಾಗಿತ್ತು. ಚಿತ್ರದ ನಿರ್ದೇಶಕ ಭರತ್ ಕಾಮಾ ಅವರು ಈ...

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಿಪ್‍ಲಾಕ್- ಡಿಯರ್ ಕಾಮ್ರೆಡ್ ಟೀಸರ್ ನಲ್ಲಿ ರಶ್ಮಿಕಾ ಫುಲ್ ಬೋಲ್ಡ್

6 months ago

ಬೆಂಗಳೂರು: ವಿಜಯ್ ದೇವರಕೊಂಡ ಮತ್ತು ಕನ್ನಡದ ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಚಿತ್ರದ ಕನ್ನಡ ಟೀಸರ್ ರಿಲೀಸ್ ಆಗಿದೆ. ಟೀಸರ್ 1 ನಿಮಿಷ 7 ಸೆಕೆಂಡ್ ಅವಧಿಯ ಟೀಸರ್ ಇದಾಗಿದ್ದು, ರಶ್ಮಿಕಾ ಫುಲ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ...

ಕನ್ನಡಕ್ಕೆ ವಿಜಯ್ ದೇವರಕೊಂಡ ಎಂಟ್ರಿ – ಮತ್ತೆ ಒಂದಾದ ‘ಗೀತಾ ಗೋವಿಂದಂ’ ಜೋಡಿ

6 months ago

ಬೆಂಗಳೂರು: ‘ಗೀತಾ ಗೋವಿಂದಂ’ ಸಿನಿಮಾದ ಮೂಲಕ ಖ್ಯಾತಿ ಪಡೆದಿದ್ದ ನಟ ವಿಜಯ್ ದೇವರಕೊಂಡ ಅವರು ಈಗ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಗೀತಾ ಗೋವಿಂದಂ ಸಿನಿಮಾದಲ್ಲಿ ಮೋಡಿ ಮಾಡಿದ್ದ ಚೆಲುವೆ ರಶ್ಮಿಕಾ ಮತ್ತು ವಿಜಯ್ ಜೋಡಿ ಮತ್ತೆ ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹೌದು..ಅರ್ಜುನ್...

`ಅಪ್ಪ’ ಆಗಲಿದ್ದಾರೆ ವಿಜಯ್ ದೇವರಕೊಂಡ

7 months ago

ಹೈದರಾಬಾದ್: ಅರ್ಜುನ್ ರೆಡ್ಡಿ ಖ್ಯಾತಿಯ ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಅವರು ಸದ್ಯ `ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದ ನಂತರ ಅವರು ಈಗಾಗಲೇ ಸಹಿ ಹಾಕಿರುವ `ಕ್ರಾಂತಿ ಮಾಧವ್’ ಚಿತ್ರ ಸೆಟ್ಟೆರಲಿದೆ. ಈ ಚಿತ್ರದಲ್ಲಿ ವಿಜಯ್ ತಂದೆಯ...