Sunday, 21st July 2019

5 days ago

ನೀರು ಹಿಡಿಯುವ ವಿಚಾರವಾಗಿ ಶುರುವಾದ ಜಗಳಕ್ಕೆ ಮಹಿಳೆ ಬಲಿ

ಹೈದರಾಬಾದ್: ಸಾರ್ವಜನಿಕ ನಲ್ಲಿಯಲ್ಲಿ ನೀರಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ನಡೆದಿದೆ. ಸೋಮಪೇಟ ಪಟ್ಟಣದ ಪಲ್ಲಿವೇದಿ ಪ್ರದೇಶದ ನಿವಾಸಿ ಪಟಿಪುಡಿ ಪದ್ಮ(38) ಮೃತ ದುರ್ದೈವಿ. ನೀರು ಹಿಡಿಯುವ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳಕ್ಕೆ ಪದ್ಮ ಜೀವ ಕಳೆದುಕೊಂಡಿದ್ದಾರೆ. ಪಲ್ಲಿವೇದಿ ಪ್ರದೇಶದ ಶಾಲೆಯೊಂದರ ಬಳಿ ಇದ್ದ ಸಾರ್ವಜನಿಕ ನಲ್ಲಿಯ ನೀರಿಗಾಗಿ ಸುತ್ತಮುತ್ತಲ ಜನ ಬರುತ್ತಾರೆ. ನೀರು ತರಲು ಪದ್ಮ ನಲ್ಲಿಯ ಬಳಿ ತೆರೆಳಿದ್ದರು. ಅಲ್ಲಿ ನೀರಿಗಾಗಿ ಎಲ್ಲರು ಸರತಿ ಸಾಲಿನಲ್ಲಿ […]

6 days ago

ಅಡ್ವೆಂಚರ್ ಪಾರ್ಕ್‌ನಲ್ಲಿ ಕುಸಿದು ಬಿದ್ದ ಜಾಯ್ ರೈಡ್- ಮೂವರು ಸಾವು

– 31 ಮಂದಿ ಗಂಭೀರ ಗಾಂಧಿನಗರ: ಅಡ್ವೆಂಚರ್ ಪಾರ್ಕ್‌ನಲ್ಲಿ ಜಾಯ್ ರೈಡ್ ಕುಸಿದು ಬಿದ್ದು ಮೂವರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಗುಜರಾತ್‍ನ ಅಹಮದಾಬಾದ್ ನಗರದಲ್ಲಿ ನಡೆದಿದೆ. ಕಂಕರಿಯಾ ಅಡ್ವೆಂಚರ್ ಪಾರ್ಕ್‌ನಲ್ಲಿನ ಭಾನುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ. ಪಾರ್ಕ್‌ನಲ್ಲಿದ್ದ `ಡಿಸ್ಕವರಿ’ ಜಾಯ್ ರೈಡ್ ಕುಸಿದು ಬಿದ್ದಾಗ ಅದರಲ್ಲಿ ಸುಮಾರು 40 ಮಂದಿ ಇದ್ದರು ಎನ್ನಲಾಗಿದೆ....

ಧೋನಿ ರನೌಟ್ ಆಗಿದ್ದನ್ನು ನೋಡಿ ಹೃದಯಾಘಾತ – ಅಭಿಮಾನಿ ಸಾವು

1 week ago

ಕೋಲ್ಕತ್ತಾ: ವಿಶ್ವಕಪ್‍ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋತು ಕೋಟ್ಯಂತರ ಅಭಿಮಾನಿಗಳಿಗೆ ಬೇಸರವಾಗಿದೆ. ಆದರೆ ಪಂದ್ಯದಲ್ಲಿ ಧೋನಿ ರನೌಟ್ ಆಗಿದ್ದನ್ನು ಕಂಡು ಅಭಿಮಾನಿಯೊಬ್ಬರು ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಬುಧವಾರ ನಡೆದ ನ್ಯೂಜಿಲೆಂಡ್ ವಿರುದ್ಧ ಪಂದ್ಯವನ್ನು ಅಭಿಮಾನಿ...

ಮದುವೆ ಮೆರವಣಿಗೆಗೆ ಬಂದವರು ಮಸಣ ಸೇರಿದ್ರು- ಲಾರಿ ಹರಿದು 8 ಮಂದಿ ದುರ್ಮರಣ

2 weeks ago

ಪಾಟ್ನಾ: ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ತಡರಾತ್ರಿ...

ರಾಯಚೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ

2 weeks ago

ರಾಯಚೂರು: ರೌಡಿಶೀಟರ್ ಓರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಗೇಟ್ ಲಕ್ಷ್ಮಣ(42) ಕೊಲೆಯಾಗಿರುವ ರೌಡಿಶೀಟರ್. ನಗರದ ಕುಲಸುಂಬಿ ಕಾಲೋನಿ ನಿವಾಸಿಯಾಗಿರುವ ಲಕ್ಷ್ಮಣನನ್ನು ಮೂರು ಜನ ಯುವಕರು ಮಚ್ಚು ಲಾಂಗ್‍ಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ...

ಅಪ್ರಾಪ್ತೆಯ ಶವ ಸಂಸ್ಕಾರ ತಡೆದು ಅಧಿಕಾರಿಯಿಂದ ಪರಿಶೀಲನೆ

2 weeks ago

ವಿಜಯಪುರ: ಬಾಲ್ಯ ವಿವಾಹ ಮಾಡಿಕೊಡಲಾಗಿದ್ದ ಅಪ್ರಾಪ್ತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಕಾರಣ ಮಕ್ಕಳ ಸಹಾಯವಾಣಿ ಅಧಿಕಾರಿ ಶವ ಸಂಸ್ಕಾರವನ್ನು ತಡೆದು ಪರಿಶೀಲನೆ ನಡೆಸಿರುವ ಘಟನೆ ಜಿಲ್ಲೆಯ ರಾಣಿ ಬಗಿಚಾದಲ್ಲಿ ನಡೆದಿದೆ. ರಾಣಿ ಬಗಿಚಾ ನಿವಾಸಿ ಅಪ್ರಾಪ್ತೆಯನ್ನು ಮೂರು ವರ್ಷದ ಹಿಂದೆ ಮಹಾರಾಷ್ಟ್ರದ ಕರಾಡ...

ಪ್ರೀತಿಸಿ ಮದ್ವೆಯಾದ 3 ತಿಂಗಳಿಗೇ ದಂಪತಿ ಬರ್ಬರ ಹತ್ಯೆ

2 weeks ago

– ವಿರೋಧ ನಡುವೆಯೂ ಮದುವೆ – ಮನೆಯ ಹೊರಗಡೆ ಮಲಗಿದ್ದಾಗ ಕೊಲೆ ಚೆನ್ನೈ: ಪ್ರೀತಿಸಿ ಮದುವೆಯಾಗಿದ್ದ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ. ಇದೊಂದು ಮಾರ್ಯಾದಾ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಸೋಲೈರಾಜ್ (24) ಮತ್ತು...

ಮದ್ವೆಯಾದ ಒಂದೇ ವರ್ಷಕ್ಕೆ 6 ತಿಂಗ್ಳ ಗರ್ಭಿಣಿ ಸಾವು

2 weeks ago

ಹಾಸನ: ಮದುವೆ ಆದ ಒಂದೇ ವರ್ಷಕ್ಕೆ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ನಡೆದಿದೆ. ಅಜ್ಮಯ್(21) ಮೃತ ಗೃಹಿಣಿ. ಅಜ್ಮಯ್‍ಗೆ ಕಳೆದ ವರ್ಷ ಮೊಹಮ್ಮದ್ ಯಾಸಿನ್ ಜೊತೆ ವಿವಾಹವಾಗಿತ್ತು. ಮೊಹಮ್ಮದ್ ಯಾಸಿನ್ ಇದೀಗ ವರದಕ್ಷಿಣೆ ಕಿರುಕುಳ ನೀಡಿ ಅಜ್ಮಯ್‍ಳನ್ನು ಕೊಲೆ ಮಾಡಿರುವ...