Thursday, 18th July 2019

Recent News

3 weeks ago

ಶಿವು ಉಪ್ಪಾರ್ ಕೇಸ್ – ನ್ಯಾಯಕ್ಕಾಗಿ `ಬೆಳಗಾವಿ ಚಲೋ’ಗೆ ಕರೆ ನೀಡಿದ ಶ್ರೀರಾಮ ಸೇನೆ

ದಾವಣಗೆರೆ: ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದರೆ ಹೋರಾಟ ನಡೆಸುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಗೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಗೋ ರಕ್ಷಕ ಶಿವು ಉಪ್ಪಾರ್ ಸಾವು ಆತ್ಮಹತ್ಯೆಯಿಂದ ಆಗಿದಲ್ಲ, ಅವನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಈ ಸಂಬಂಧ ಎಲ್ಲಾ ಸಾಕ್ಷಿಗಳಿದ್ದರೂ ಆರೋಪಿಗಳನ್ನು ಯಾಕೆ ಬಂಧಿಸುತ್ತಿಲ್ಲ […]

3 months ago

ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

ರಾಯಚೂರು: ಇಡೀ ದೇಶಾದ್ಯಂತ ಚರ್ಚೆಗೆ ಒಳಗಾಗಿರುವ ರಾಯಚೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಈಗ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ಸುದರ್ಶನ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಪಿಯುಸಿಯಲ್ಲಿ ಸಹಪಾಠಿಗಳಾಗಿದ್ದ ವಿದ್ಯಾರ್ಥಿನಿ ಹಾಗೂ ಸುದರ್ಶನ್ ಯಾದವ್ ಒಟ್ಟಾಗಿ ತೆಗೆಸಿಕೊಂಡಿರುವ ಫೋಟೋ ಸಾಮಾಜಿಕ...