Tag: death

ಮೂರಂತಸ್ತಿನ ಕಟ್ಟಡ ಕುಸಿತ- ನಾಲ್ವರು ಮಕ್ಕಳು ಸೇರಿದಂತೆ ಐವರು ಸಾವು!

ನವದೆಹಲಿ: ರಾಷ್ಟ್ರ ರಾಜಧಾನಿಯ ಉತ್ತರ ದೆಹಲಿಯ ಅಶೋಕ್ ವಿಹಾರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ…

Public TV

ಟ್ಯಾಂಕರ್ ಪಲ್ಟಿ- ಮಾನವೀಯತೆ ಮರೆತು ಅಡುಗೆ ಎಣ್ಣೆಗೆ ಮುಗಿಬಿದ್ದ ಜನ!

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ…

Public TV

ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ ಜೋರು – ರಾಜ್ಯದ ವಿವಿಧೆಡೆ ಸಿಡಿಲಿಗೆ ಆರು ಬಲಿ

ಬೆಂಗಳೂರು: ಕಳೆದ 2 ದಿನಗಳಿಂದ ಸುರಿಯುತ್ತಿರುವ ದಾಖಲೆ ಮಳೆಗೆ ರಾಜಧಾನಿ ತತ್ತರಿಸಿ ಹೋಗಿದೆ. ಇತ್ತ ರಾಜ್ಯ…

Public TV

ಬೈಕ್ ಸಮೇತ ಮೂವರು ಹೇಮಾವತಿ ಕಾಲುವೆಗೆ ಬಿದ್ರು – ಪತ್ನಿ ಸಾವು

- ನಾನೇ ಕೊಲೆ ಮಾಡಿದ್ದು ಅಂದ ಪತಿ ಹಾಸನ: ಸಂಬಂಧಿಕರ ಮನೆಗೆ ಹೋಗಿ ಬೈಕಿನಲ್ಲಿ ಬರುತ್ತಿದ್ದಾಗ…

Public TV

ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವು!

ರಾಯಚೂರು: ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ…

Public TV

ಗಣೇಶ ವಿಸರ್ಜನೆ ವೇಳೆ ಭಜರಂಗದಳದ ತಾಲೂಕು ಸಂಚಾಲಕ ದುರ್ಮರಣ

ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿದ ಪರಿಣಾಮ ಭಜರಂಗ ದಳದ ತಾಲೂಕು…

Public TV

ಈಜಲು ಆಗದೆ, ದಡಕ್ಕೂ ಬರಲಾಗದೆ ಉಸಿರುಗಟ್ಟಿ ಯುವಕ ಸಾವು

ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ…

Public TV

ಟ್ರಾಕ್ ಕ್ರೂಸರ್ ಅಪಘಾತ- 13 ಮಂದಿ ದಾರುಣ ಸಾವು

ಶಿಮ್ಲಾ: ಟ್ರಾಕ್ ಕ್ರೂಸರ್ ವಾಹನವೊಂದು ರಸ್ತೆ ತಿರುವಿನಲ್ಲಿ ಇಳಿಜಾರು ಗುಂಡಿಗೆ ಬಿದ್ದು, ಮೂವರು ದಂಪತಿಗಳು ಸೇರಿದಂತೆ…

Public TV

ತಲೆನೋವಿಗೆ ಆಸ್ಪತ್ರೆಗೆ ದಾಖಲಾದ ಯುವಕ ಸಾವು- ರೊಚ್ಚಿಗೆದ್ದ ಸಂಬಂಧಿಕರಿಂದ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ತೀವ್ರ ತಲೆನೋವು, ಆಯಾಸ ಆಗುತ್ತಿದೆ ಅಂತ ಯುವಕನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು…

Public TV

ಏಕಾಏಕಿ 11 ಸಿಂಹಗಳ ಸಾವು: ತನಿಖೆಗೆ ಆದೇಶಿಸಿದ ಗುಜರಾತ್ ಸರ್ಕಾರ

ಅಹಮದಾಬಾದ್: ಗುಜರಾತಿನ ಗಿರ್ ಅರಣ್ಯ ಪ್ರದೇಶದಲ್ಲಿ ಏಕಾಏಕಿ 11 ಸಿಂಹಗಳು ಸಾವನ್ನಪ್ಪಿದ್ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ…

Public TV