ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ವಿದ್ಯಾರ್ಥಿಗಳಿಬ್ಬರ ದುರ್ಮರಣ
ಕಾರವಾರ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ…
ಅಲ್ಜೀರಿಯಾ ಮಿಲಿಟರಿ ವಿಮಾನ ಪತನ – 100 ಸೈನಿಕರು ಸಾವು: ವಿಡಿಯೋ ನೋಡಿ
ಆಲ್ಜೀರ್ಸ್: ಆಲ್ಜೀರಿಯನ್ ಮಿಲಿಟರಿ ವಿಮಾನವೊಂದು ರಾಜಧಾನಿ ಆಲ್ಜೀರ್ಸ್‍ನ ವಿಮಾನ ನಿಲ್ದಾಣ ಹೊರಗೆ ಪತನಗೊಂಡಿದ್ದು 100 ಕ್ಕೂ…
ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿ ಹೆಣ್ಣಾನೆ ಸಾವು
ಚಾಮರಾಜನಗರ: ಕೆರೆಗೆ ನೀರು ಕುಡಿಯಲು ಹೋದ ವೇಳೆ ಹೆಣ್ಣಾನೆಯೊಂದು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ…
ಮಹಾರಾಷ್ಟ್ರದಲ್ಲಿ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದು ಟ್ರಕ್ ಪಲ್ಟಿ- ಮಹಿಳೆಯರು ಸೇರಿ ವಿಜಯಪುರದ 17 ಮಂದಿ ದುರ್ಮರಣ
ಮುಂಬೈ: ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ಮೆರೆದಿದ್ದು, ಟ್ರಕ್ ಹೆದ್ದಾರಿಯ ಬ್ಯಾರ್‍ಕೇಡ್ ಗೆ ಡಿಕ್ಕಿ ಹೊಡೆದು ನಂತರ…
ಬೆಂಗ್ಳೂರಲ್ಲಿ ಹಿಟ್ ಆಂಡ್ ರನ್ ಗೆ ಯುವಕರಿಬ್ಬರು ಬಲಿ
ಬೆಂಗಳೂರು: ಹಿಟ್ ಆಂಡ್ ರನ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ…
ಕಂದಕಕ್ಕೆ ಉರುಳಿದ ಶಾಲಾ ಬಸ್ – 24 ಮಕ್ಕಳ ದಾರುಣ ಸಾವು
ಶಿಮ್ಲಾ: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27…
ಬೈಕ್, ಖಾಸಗಿ ಬಸ್ ಡಿಕ್ಕಿ: ಅಪಘಾತದ ರಭಸಕ್ಕೆ ಹೊತ್ತಿ ಉರಿಯಿತು ಎರಡು ವಾಹನ
ತುಮಕೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದ ತೀವ್ರತೆ ಎರಡು…
ಇನ್ನೋವಾ, ಓಮ್ನಿ ಮುಖಾಮುಖಿ ಡಿಕ್ಕಿ – ತಾಯಿ-ಮಗ ದುರ್ಮರಣ, ಆರು ಮಂದಿ ಗಂಭೀರ
ಮಂಗಳೂರು: ಇನ್ನೋವಾ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತಾಯಿ-ಮಗ ಇಬ್ಬರು…
ಪಾಳು ಬಾವಿಗೆ ಬಿದ್ದ ಕರಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು!
ಬಳ್ಳಾರಿ: ಹೊಲದ ಬಾವಿಯಲ್ಲಿ ಬಿದ್ದಿದ್ದ ಕರಡಿಯೊಂದು ಸಾರ್ವಜನಿಕರ ಆಕ್ರೋಶಕ್ಕೆ ಜೀವಂತವಾಗಿ ದಹನವಾಗಿರುವ ಘಟನೆ ಬಳ್ಳಾರಿ ಜಿಲ್ಲೆ…
ಕಳ್ಳತನ ಮಾಡಿ ಓಡಿ ಹೋಗುವಾಗ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ದುರ್ಮರಣ
ದಾವಣಗೆರೆ: ಕಳ್ಳತನ ಮಾಡಿ ಓಡಿ ಹೋಗುವಾಗ ಕಳ್ಳನೊಬ್ಬ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ…
