ಯಾದಗಿರಿಯಲ್ಲಿ ಹೆಚ್ಚಾದ ಸಾವಿನ ಸಪ್ಪಳ- ಒಂದು ತಿಂಗಳಲ್ಲಿ ನೂರರ ಗಡಿದಾಟಿದ ಮರಣ ಸಂಖ್ಯೆ
ಯಾದಗಿರಿ: ಈಗಾಗಲೇ ಕೊರೊನಾ ಸೋಂಕಿನಿಂದ ಕಂಗಾಲಾಗಿರುವ ಜಿಲ್ಲೆಯಲ್ಲಿ ಸಾವಿನ ಸಪ್ಪಳ ಕೇಳಿಬರುತ್ತಿದೆ. ಕಳೆದ ಬಾರಿ ಸಾವಿನ…
ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ
ಮೈಸೂರು: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಲಿವರ್…
ತೌಕ್ತೆ ಚಂಡಮಾರುತದ ಅಬ್ಬರ- ಬೆಳಗಾವಿಯಲ್ಲಿ ಮನೆ ಕುಸಿದು ಅಜ್ಜಿ, ಮೊಮ್ಮಗ ಸಾವು
ಬೆಳಗಾವಿ: ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದ್ದು, ರಾಜ್ಯದ ಬಹುತೇಕ ಕಡೆ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಭಾರೀ…
2 ವಾರದಲ್ಲಿ ಒಂದೇ ಗ್ರಾಮದ 13 ಜನ ಸಾವು- ದೇವರ ಮೊರೆ ಹೋದ ಗ್ರಾಮಸ್ಥರು
ಧಾರವಾಡ: ಕೇವಲ ಎರಡು ವಾರದಲ್ಲಿ ಒಂದೇ ಗ್ರಾಮದ 13 ಜನ ಸಾವನ್ನಪ್ಪಿದ್ದು, ಗ್ರಾಮಸ್ಥರು ದೇವರ ಮೊರೆ…
ಸಾವಿನ ಮನೆಯಾಯ್ತು ಚಾಮರಾಜನಗರ ಜಿಲ್ಲಾಸ್ಪತ್ರೆ- 24 ಗಂಟೆಗಳಲ್ಲಿ 20 ಸೋಂಕಿತರು ಸಾವು
ಚಾಮರಾಜನಗರ: ಕೋವಿಡ್ ಎರಡನೇ ಅಲೆಯಲ್ಲಿ ಮರಣ ಮೃದಂಗ ದಿನೆ ದಿನೇ ಹೆಚ್ಚುತ್ತಲೇ ಇದ್ದು, ಜಿಲ್ಲೆಯಲ್ಲಿ ಕಳೆದ…
ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ಪರಿಹಾರ- ಎಸ್.ಟಿ.ಸೋಮಶೇಖರ್
ಬೆಂಗಳೂರು: ಕೋವಿಡ್ 19ರ ಸನ್ನಿವೇಶದಲ್ಲಿ ನನ್ನ ಕ್ಷೇತ್ರದ ಜನತೆಯ ಸೇವಕನಾಗಿ ಅವರ ಅವಶ್ಯಕತೆಗಳನ್ನು ಪೂರೈಸುವುದು ನನ್ನ…
24 ಗಂಟೆಗಳಲ್ಲಿ 42 ಸೋಂಕಿತರು ಬಲಿ- ಹೆಲ್ತ್ ಬುಲೆಟಿನ್‍ನಲ್ಲಿ ಕೇವಲ ಇಬ್ಬರ ಸಾವಿನ ಲೆಕ್ಕ
- ಬೆಳಗಾವಿಯಲ್ಲಿ ಸಾವಿನಲ್ಲೂ ಸುಳ್ಳು ಲೆಕ್ಕ ಬೆಳಗಾವಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ಮಹಾಮಾರಿಗೆ ಬರೋಬ್ಬರಿ…
ಕೊರೊನಾ ಸಮಯದಲ್ಲಿ ಕೆಲಸ ಮಾಡಲು ಮಗಳ ಮದುವೆಯನ್ನೇ ಮುಂದೂಡಿದ ಪೊಲೀಸ್
- ಕೋವಿಡ್‍ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸಹಾಯ ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಣದಲ್ಲಿ ಏರಿಕೆಯಾಗುತ್ತಿದ್ದು,…
ಕೋವಿಡ್‍ನಿಂದ ಮೃತಪಟ್ಟವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಅನುಮತಿ – ಅಶೋಕ್
- ಬೆಂಗಳೂರಿನ ತಾವರಕೆರೆಯಲ್ಲಿ ಕಟ್ಟಿಗೆಯಲ್ಲಿ ಸುಡಬಹುದು - ಸಿದ್ದರಾಮಯ್ಯ, ಕುಮಾರಸ್ವಾಮಿ ಸಲಹೆಯನ್ನು ಪಾಲಿಸುತ್ತೇವೆ ಬೆಂಗಳೂರು: ಕೋವಿಡ್‍ನಿಂದ…
ಹೆಚ್ಚಿದ ಕೋವಿಡ್ ಮರಣ- ಚಿತಾಗಾರಗಳಲ್ಲಿ ಅಂಬುಲೆನ್ಸ್‌ಗಳ ಕ್ಯೂ
ಬೆಂಗಳೂರು: ಕೊರೊನಾ ಸೋಂಕಿತರ ಸಾವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಬಿಬಿಎಂಪಿ ಚಿತಾಗಾರಗಳಿಗೆ ಒತ್ತಡ ಹೆಚ್ಚಿದೆ. ಬೆಳಗ್ಗೆ…