Thursday, 18th July 2019

10 months ago

ವ್ಯಭಿಚಾರ ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಕಾನೂನಿನ ಮುಂದೆ ಗಂಡು-ಹೆಣ್ಣು ಎಂಬ ಬೇಧವಿಲ್ಲ. ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದು ಅಪರಾಧವಲ್ಲ ಅಂತ ಸುಪ್ರೀಂ ಕೋರ್ಟ್‍ನ ಸಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ. ಭಾರತೀಯ ದಂಡ ಸಹಿತೆಯ ಸೆಕ್ಷನ್ 497 ರ ಪ್ರಕಾರ ವಿವಾಹಿತ ಪುರುಷ ಅನೈತಿಕ ಸಂಬಂಧ ಹೊಂದಿದ್ದರೆ ಅಪರಾಧ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅಪರಾಧ ಎಂದು ಹೇಳುವ ಈ ಸೆಕ್ಷನ್ ಅಸಂವಿಧಾನಿಕ ಎಂದು ಹೇಳಿದೆ. Five-judge bench of Supreme […]

10 months ago

ಬೆಳಗಾವಿಯನ್ನು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

ಬೆಳಗಾವಿ: 1892ರಲ್ಲಿ ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿದ್ದರು. ಅವರ ಪ್ರಭಾವ ಈ ನೆಲದಲ್ಲಿ ಇಂದಿಗೂ ಇದೆ. ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಪ್ರಾರಂಭಿಸಿದ್ದ ಗಣೇಶ ಹಬ್ಬದ ಸಂಸ್ಕೃತಿ ಹಾಗೂ ಪಾವಿತ್ರತೆಯನ್ನ ಜಿಲ್ಲೆಯ ಜನತೆ ಕಾಪಾಡಿಕೊಂಡು ಬಂದಿದ್ದಾರೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದ್ದಾರೆ. ನಗರದಲ್ಲಿ ನಡೆದ ಕರ್ನಾಟಕ ಲಾ ಸೂಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ...