Wednesday, 19th June 2019

Recent News

1 week ago

ಕ್ರಿಕೆಟ್ ಬ್ಯಾಟ್‍ನಿಂದ ಪತಿಗೆ ಹೊಡೆದ ದೀಪಿಕಾ: ವಿಡಿಯೋ ನೋಡಿ

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್‍ವೀರ್ ಸಿಂಗ್‍ಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದಾರೆ. ಈ ವಿಡಿಯೋವನ್ನು ರಣ್‍ವೀರ್ ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ರಣ್‍ವೀರ್ ಸಿಂಗ್ ತಮ್ಮ ಪತ್ನಿ ದೀಪಿಕಾ ಪಡುಕೋಣೆ ಕ್ರಿಕೆಟ್ ಬ್ಯಾಟ್‍ನಿಂದ ಬೂಮರಾಂಗ್ ವಿಡಿಯೋ ಮಾಡಿ ಅದನ್ನು ಟ್ವಿಟ್ಟರ್ ಹಾಗೂ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ನನ್ನ ಜೀವನದ ಕತೆ ಇದು – ರಿಯಲ್ ಹಾಗೂ ರೀಲ್” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. *drum roll* All smiles as All-star @deepikapadukone joins the […]

1 week ago

ಪತಿಯಂತೆ ಉಡುಪು ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ. ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು...

ಡಿಸ್ನಿ ಪ್ರಿನ್ಸೆಸ್ ಲುಕ್‍ನಲ್ಲಿ ಡಿಂಪಲ್ ಬೆಡಗಿ ದೀಪಿಕಾ: ವಿಡಿಯೋ ನೋಡಿ

1 month ago

-ಸ್ಟನ್ನಿಂಗ್ ಲುಕ್‍ನಲ್ಲಿ ದೇಶಿ ಗರ್ಲ್ ನ್ಯೂಯಾರ್ಕ್: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ‘ಮೆಟ್ ಗಾಲಾ 2019’ ಕಾರ್ಯಕ್ರಮಕ್ಕೆ ಡಿಸ್ನಿ ಪ್ರಿನ್ಸೆಸ್ ಲುಕ್‍ನಲ್ಲಿ ಆಗಮಿಸಿದ್ದಾರೆ. ಸೋಮವಾರ ಸಂಜೆ ದೀಪಿಕಾ ‘ಕ್ಯಾಂಪ್: ಇದುವರೆಗೂ ಯಾರು ಮಾಡದ ಫ್ಯಾಶನ್’ ಎಂಬ ಥೀಮ್ ಇಟ್ಟುಕೊಂಡು ಕಾರ್ಯಕ್ರಮಕ್ಕೆ...

ಮದ್ವೆಮನೆಯಲ್ಲಿ ದೀಪಿಕಾ ಸ್ಯಾಂಡಲ್ಸ್ ಹಿಡಿದುಕೊಂಡು ಓಡಾಡಿದ ಪತಿ: ಫೋಟೋ ವೈರಲ್

2 months ago

ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಮದುವೆ ಕಾರ್ಯಕ್ರಮದಲ್ಲಿ ತನ್ನ ಪತ್ನಿ, ನಟಿ ದೀಪಿಕಾ ಪಡುಕೋಣೆ ಅವರ ಸ್ಯಾಂಡಲ್ಸ್ ಹಿಡಿದುಕೊಂಡು ಓಡಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು....

ಟೆರೆಸ್ ಮೇಲೆ ವ್ಯಕ್ತಿ ಜೊತೆ ದೀಪಿಕಾ ಪಡುಕೋಣೆ ಕಿಸ್ಸಿಂಗ್: ವಿಡಿಯೋ ವೈರಲ್

2 months ago

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ‘ಚಾಪಾಕ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಚಿತ್ರದಲ್ಲಿ ದೀಪಿಕಾ ನಟ ವಿಕ್ರಾಂತ್ ಮಾಸೇ ಜೊತೆ ಟೆರೆಸ್ ಮೇಲೆ ಕಿಸ್ಸಿಂಗ್ ಸೀನ್ ಮಾಡಿದ ವಿಡಿಯೋ ಲೀಕ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ದೀಪಿಕಾ ಟೆರೆಸ್...

ಬಿಜೆಪಿ ಪರ ದೀಪ್‍ವೀರ್ ಪ್ರಚಾರ – ವೈರಲ್ ಫೋಟೋ ರಹಸ್ಯ ರಿವೀಲ್

2 months ago

ಮುಂಬೈ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಗುರುವಾರ ಮುಗಿದಿದೆ. ದೇಶಾದ್ಯಂತ ರಾಜಕೀಯ ಮುಖಂಡರು ಅಬ್ಬರದ ಪ್ರಚಾರದ ಮೊರೆ ಹೋಗುತ್ತಿದ್ದಾರೆ. ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಸಿನಿಮಾ ಕಲಾವಿದರು ತಮ್ಮ ಪಕ್ಷದ ಪರವಾಗಿ ಸಿನಿ ಅಭಿಮಾನಿಗಳ ಜೊತೆ ಪ್ರಚಾರ ನಡೆಸುತ್ತಿದ್ದಾರೆ. ಕೆಲವು ಕಲಾವಿದರು ತಮ್ಮ...

ದೀಪಿಕಾ ಜೊತೆ ನಟಿಸದ್ದಕ್ಕೆ ಉತ್ತರ ಕೊಟ್ಟ ಸಲ್ಮಾನ್ ಖಾನ್

3 months ago

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ...

ದೀಪಿಕಾ ಹೊಸ ಲುಕ್ ನೋಡಿ ಅಭಿಮಾನಿಗಳು ಶಾಕ್!

3 months ago

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅವರ ಹೊಸ ಲುಕ್ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ದೀಪಿಕಾ ಪಡುಕೋಣೆ ಮದುವೆ ನಂತರ ‘ಚಪಾಕ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಆ್ಯಸಿಡ್ ದಾಳಿಗೊಳಗಾದ ಲಕ್ಷ್ಮಿ ಅಗರ್‍ವಾಲ್ ಜೀವನಚರಿತ್ರೆ ಆಗಿದ್ದು, ದೀಪಿಕಾ ಮಾಲತಿ...