Saturday, 22nd February 2020

Recent News

4 days ago

ಸೈನಿಕನಿಗೆ ಎದುರಾಯ್ತು ಟ್ರಬಲ್ ಶೂಟರ್‌ರಿಂದ ಟ್ರಬಲ್

ಬೆಂಗಳೂರು: ಸೈನಿಕ ಯೋಗೇಶ್ವರ್ ಹಾಗೂ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ನಡುವಿನ ಫೈಟ್ ಈಗ ಕೋರ್ಟ್ ಮೆಟ್ಟಿಲೇರುವ ಹಂತಕ್ಕೆ ಹೋಗಿದೆ. ರಾಮನಗರ ಜಿಲ್ಲಾ ರಾಜಕಾರಣದ ಜಿದ್ದಾಜಿದ್ದಿ ಕೋರ್ಟ್ ನಲ್ಲಿ ಮುಖಾಮುಖಿಯಾಗುವಂತಾಗಿದೆ. ಜನವರಿ 13 ರಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯೋಗೇಶ್ವರ್ ಹೇಳಿಕೆ ವಿರುದ್ಧ ಮಾನ ನಷ್ಟ ಮೊಕದ್ದಮೆ ಹೂಡಲು ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಯೋಗೇಶ್ವರ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದರು. ಈ ಸಂಬಂಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜೊತೆ ಡಿಕೆಶಿ ಚರ್ಚೆ ಕೂಡ […]

2 months ago

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ- ಸಾವರ್ಕರ್ ಮೊಮ್ಮಗ

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿವಾದಾತ್ಮಕ ಹೇಳಿಕೆ ಕುರಿತು ಆಕ್ರೋಶ ಭುಗಿಲೆದ್ದಿದ್ದು, ವೀರ್ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ. ಹಿಂದುತ್ವದ ಪ್ರತೀಕಪಾದಕರಾಗಿರುವ ವೀರ್ ಸಾವರ್ಕರ್ ಕುರಿತು ರಾಹುಲ್ ಗಾಂಧಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಾನು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ ಎಂದು ಹೇಳಿದ್ದರು....

ಕಣ್ಣಲ್ಲೇ ರೇಪ್ ಮಾಡಿದ್ರು ಎಂದ ಇಶಾ ಗುಪ್ತ ವಿರುದ್ಧ ಮಾನಹಾನಿ ಕೇಸ್

7 months ago

ನವದೆಹಲಿ: ಕಣ್ಣಲ್ಲೇ ರೇಪ್ ಮಾಡಿದರು ಎಂದು ಆರೋಪಿಸಿದ್ದ ಬಾಲಿವುಡ್ ಬೆಡಗಿ ಇಶಾ ಗುಪ್ತಾ ವಿರುದ್ಧ ದೆಹಲಿಯ ಉದ್ಯಮಿಯೊಬ್ಬರು ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಹೋಟೆಲ್ ಉದ್ಯಮಿ ರೋಹಿತ್ ವಿಗ್ ಅವರು ತಮ್ಮ ವಕೀಲ ವಿಕಾಸ್ ಪಹ್ವಾರ್ ಅವರ ಮೂಲಕ ಸಾಕೇತ್ ಕೋರ್ಟ್ ನಲ್ಲಿ...

ಆರ್‌ಎಸ್‌ಎಸ್ ಕೇಸ್ – ನ್ಯಾಯಾಲಯಕ್ಕೆ ರಾಹುಲ್ ಹಾಜರ್, ಜಾಮೀನು ಮಂಜೂರು

8 months ago

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರ್‌ಎಸ್‌ಎಸ್ ಹೂಡಿದ್ದ ಮಾನನಷ್ಟ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಮುಂಬೈನ ಶಿವಡಿ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್...

ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

12 months ago

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ನಟ ಪ್ರಕಾಶ್ ರೈ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಜಾಮೀನು ರಹಿತ ವಾರೆಂಟ್ ಜಾರಿ...

ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಮಾನನಷ್ಟ ಮೊಕದ್ದಮೆ ದಾಖಲು

1 year ago

ನವದೆಹಲಿ: ದೆಹಲಿಯಲ್ಲಿ 30 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಅಂತ ಆರೋಪಿಸಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಜೊತೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ರಾಜ್ಯ ಸಭಾ ಸದಸ್ಯ ಸುಶೀಲ್ ಕುಮಾರ್...

ಆಸ್ಟ್ರೇಲಿಯಾ ಮಾಧ್ಯಮದ ವಿರುದ್ಧ ಕಾನೂನು ಸಮರ ಸಾರಿ ಗೆದ್ದ ಕ್ರಿಸ್ ಗೇಲ್

1 year ago

ಸಿಡ್ನಿ : ವೆಸ್ಟ್ ಇಂಡೀಸ್ ಮಾಜಿ ಆಟಗಾರ ಕ್ರಿಸ್ ಗೇಲ್ ಆಸ್ಟ್ರೇಲಿಯಾ ಮಾಧ್ಯಮ ವಿರುದ್ಧ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ಜಯ ಪಡೆದಿದ್ದು, ಈ ಕುರಿತು ತೀರ್ಪು ನೀಡಿರುವ ಕೋರ್ಟ್ ಗೇಲ್‍ಗೆ 3,00,000 ಆಸ್ಟ್ರೇಲಿಯನ್ ಡಾಲರ್ ಹಣ (ಸುಮಾರು 2.10 ಕೋಟಿ ರೂ.)...

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಎಂಜೆ ಅಕ್ಬರ್

1 year ago

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ವಿದೇಶಾಂಗ ವ್ಯವಹಾರ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. #MeToo ಅಭಿಯಾನದ ಮೂಲಕ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಪತ್ರಕರ್ತೆ...