Saturday, 19th October 2019

Recent News

1 month ago

ನಾಯಕರ ಕಿತ್ತಾಟದಿಂದಲೇ ಲೋಕ ಸಮರದಲ್ಲಿ ಕಾಂಗ್ರೆಸಿಗೆ ಸೋಲು – ಪರಮೇಶ್ವರ್

ತುಮಕೂರು: ಕಾಂಗ್ರೆಸ್ ನಾಯಕರ ನಡುವಿನ ಕಿತ್ತಾಟ, ಒಗ್ಗಟ್ಟು ಇಲ್ಲದಿರುವುದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ವರದಿ ನೀಡಿರುವುದು ನಿಜ. ಈ ಕುರಿತು ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಹೆಗ್ಗೆರೆಯ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿ ಒಗ್ಗಟ್ಟಿನ ಕೊರತೆಯಿಂದಲೇ ಸೋಲುಂಟಾಗಿದೆ ಎಂದು ತಿಳಿದು ಬಂದಿದೆ. ನಾಯಕರ ನಡುವೆ ಯಾಕೆ ಭಿನ್ನಾಭಿಪ್ರಾಯ […]

2 months ago

ತುಮಕೂರಲ್ಲಿ ಸೋತಿದ್ದು ವರದಾನ, ಸೋಲಿಸಿದ ಮಹಾನುಭಾವರಿಗೆ ನಮಸ್ಕಾರ: ಹೆಚ್‍ಡಿಡಿ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರಲ್ಲಿ ಸೋತಿದ್ದು ವರದಾನ ಅಂದುಕೊಳ್ತೀನಿ. ಸೋಲಿಸಿದ ಮಹಾನುಭಾವರಿಗೆ ನಮಸ್ಕಾರ. ಅವರಿಗೆ ಕೆಟ್ಟದ್ದು ಬಯಸೋಕೆ ಹೋಗಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಸೋತಿದ್ದೆ ನನಗೆ ವರದಾನವಾಗಿದೆ. ಸೋಲಿಸಿದ ಪುಣ್ಯಾತ್ಮರಿಗೆ ಒಳ್ಳೆಯದಾಗಲಿ. ಈ ಸೋಲು ನನ್ನಲ್ಲಿ ಹೋರಾಟದ ಕೆಚ್ಚನ್ನು...

ಗ್ರೌಂಡ್‍ಗೆ ಇಳಿದ ಮೇಲೆ ನಂಗೆ ಅರ್ಥವಾಗಿದೆ- ಸೋಲಿಸಿದ ಮಂಡ್ಯದ ಬಗ್ಗೆ ನಿಖಿಲ್ ಮಾತು

5 months ago

-ಮನೆ ಕಟ್ಟೋವರೆಗೂ ಮಂಡ್ಯದಲ್ಲಿ ಶೆಡ್ ಹಾಕಿ ಇರ್ತೀನಿ ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸೋತರು ಧೃತಿಗೆಡದ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಬಿಡುವುದಿಲ್ಲೆಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ಸೋಲಿನ ಬಳಿಕ ಚರ್ಚೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ನಾನು ಪ್ರಕಾಶ್ ರಾಜ್ ಅಭಿಮಾನಿ – ಪ್ರತಾಪ್ ಸಿಂಹ

5 months ago

ಮೈಸೂರು: ನಾನು ಪ್ರಕಾಶ್ ರಾಜ್ ಅಭಿಮಾನಿಯಾಗಿದ್ದು, ಎಲ್ಲರಿಗೂ ಸೋಲಿನ ನೋವು ಇರುತ್ತದೆ. ಪ್ರಕಾಶ್ ರಾಜ್ ಅವರಿಗೆ ಆಗಿರುವ ಸೋಲು ರಾಜಕೀಯ ಜೀವನಕ್ಕೆ ಹಿನ್ನಡೆ ಇರಬಹುದು ಎಂದು ಸಂಸದ ಪ್ರತಾಪ್ ಸಿಂಹ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪ್ರಕಾಶ್ ರಾಜ್ ಕುರಿತು ಪ್ರೀತಿಯ ಮಾತುಗಳನ್ನಾಡಿದ...

ಸೋತಿದ್ದಕ್ಕೆ ಕಣ್ಣೀರಿಟ್ಟು ಒದ್ದಾಡಿದ ಸಿಎಸ್‍ಕೆ ಅಭಿಮಾನಿ – ವಿಡಿಯೋ ನೋಡಿ

5 months ago

ಬೆಂಗಳೂರು: 2019 ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಮ್ಯಾಚ್ ಸೋತಿದ್ದಕ್ಕೆ ಮನೆಯಲ್ಲಿ ಕೂತು ಪಂದ್ಯ ನೋಡುತ್ತಿದ್ದ ಸಿಎಸ್‍ಕೆ ತಂಡದ ಅಭಿಮಾನಿಯೊಬ್ಬ ಕಣ್ಣೀರಿಟ್ಟು, ಕೆಳಗೆ ಬಿದ್ದು ಒದ್ದಾಡಿದ್ದಾನೆ. ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡ ಮುಂಬೈ ವಿರುದ್ಧ ಸೋಲುತ್ತಿದ್ದಂತೆ ಮಮ್ಮಿ ಮಮ್ಮಿ ಅಂತಾ ಅಳುವ ಬಾಲಕ,...

ಮತ್ತೆ ಚಾಮುಂಡೇಶ್ವರಿ ಸೋಲಿನ ನೆನಪು ಮಾಡಿಕೊಂಡ ಮಾಜಿ ಸಿಎಂ

9 months ago

– ಶ್ಯಾನಭೋಗರ ಮಾತು ಕೇಳಿದ್ರೆ ಸಿಎಂ ಆಗ್ತಿರಲಿಲ್ಲ ಎಂದ್ರು ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ನಾನು ಜನತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದೆ. ಆದರೆ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಸೋಲಿಸಿದರು. ಬಹುಶಃ ವರುಣಾ ಕ್ಷೇತ್ರದಲ್ಲಿ ನಿಂತಿದ್ದರು ಕೂಡ ನೀವು ಆರ್ಶೀವಾದ...

ಪಕ್ಷಾಂತರಿಗಳನ್ನ ನಾಯಿಗೆ ಹೋಲಿಸಿದ ವಾಟಾಳ್ ನಾಗರಾಜ್

9 months ago

ಹುಬ್ಬಳ್ಳಿ: ಚುನಾವಣೆಯಲ್ಲಿ ಒಂದು ಪಕ್ಷದಿಂದ ಗೆದ್ದ ಬಳಿಕ ಮತ್ತೊಂದು ಪಕ್ಷಕ್ಕೆ ಹಾರುವ ಶಾಸಕರನ್ನು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಾಯಿಗಳಿಗೆ ಹೋಲಿಕೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷಾಂತರ ಮಾಡುಲು ಪ್ರಯತ್ನಿಸುತ್ತಿರುವ ನಾಯಕರಿಗೆ ಯಾವುದೇ ಭಯ ಇಲ್ಲ....

ಜನ ಕೆಲ್ಸ ಮಾಡೋರನ್ನ ಮರೆತಿದ್ದಾರೆ, ನನ್ನನ್ನೂ ಸಹ ಚಾಮುಂಡೇಶ್ವರಿಯಲ್ಲಿ ಸೋಲಿಸಿದ್ರು : ಸಿದ್ದರಾಮಯ್ಯ

11 months ago

– ಮತ ಎಣಿಕೆಯ ದಿನ ಫಲಿತಾಂಶ ನೋಡಿ ದಿಗ್ಭ್ರಮೆಯಾಯ್ತು, – ಬಾದಾಮಿ ಜನ ಕೈ ಹಿಡಿಲಿಲ್ಲವೆಂದಿದ್ದರೆ, ನಾನು ಇಲ್ಲಿವರೆಗೂ ಬರುತ್ತಿರಲಿಲ್ಲ ದಾವಣಗೆರೆ: ಕೆಲಸ ಮಾಡುವವರನ್ನು ಜನರು ಮರೆತಿದ್ದಾರೆ. ಜನರಿಗೆ ಸೇವೆ ಮಾಡಿದ ನನ್ನನ್ನೂ ಸಹ ಚುನಾವಣೆಯಲ್ಲಿ ಸೋಲಿಸಿದರು ಎಂದು ಮಾಜಿ ಸಿಎಂ...