Tuesday, 16th July 2019

Recent News

1 week ago

ಟ್ರಬಲ್ ಶೂಟರ್ ಕಾರ್ಯನಿರ್ವಹಿಸಲು ಬರುತ್ತಿದ್ದಾರೆ ಗುಲಾಂ ನಬಿ ಅಜಾದ್

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈತ್ರಿ ಸರ್ಕಾರ ಸ್ಪೀಕರ್ ಅವರ ಕ್ರಮದಿಂದ ಅತೃಪ್ತರ ಮನವೊಲಿಸಲು ಸಮಯ ಸಿಕ್ಕಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ಆದೇಶದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಮೈತ್ರಿ ಪಕ್ಷದ ನಾಯಕರ ಜೊತೆ ಸಭೆ ನಡೆಯಲಿದ್ದು, ಜೆಡಿಎಸ್ ನಾಯಕರ ಜೊತೆ ಸಭೆಗೂ ಮುನ್ನ ಕಾಂಗ್ರೆಸ್ ನಾಯಕರ ಪ್ರತ್ಯೇಕ ಸಭೆ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ. ಕೆಕೆ ಗೆಸ್ಟ್ ಹೌಸ್ ನಲ್ಲಿ […]

1 week ago

ದೆಹಲಿಯಲ್ಲೇ ಕುಳಿತು ಬಿಜೆಪಿಗೆ ಠಕ್ಕರ್ ಕೊಡಲು ಡಿಕೆಶಿ ಪ್ಲಾನ್

ಬೆಂಗಳೂರು: ವಿಶ್ವಾಸಮತ ಯಾಚನೆ ವೇಳೆ ಸರ್ಕಾರವನ್ನು ಕಾಪಾಡಿದ್ದ ಸಚಿವ ಡಿಕೆ ಶಿವಕುಮಾರ್ ಇಂದು ಕೂಡ ಆಸರೆಯಾಗುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ಈಗಾಗಲೇ ದೆಹಲಿಗೆ ತೆರಳಿರುವ ಡಿಕೆಶಿ ಅಲ್ಲೇ ಕುಳಿತು ದೋಸ್ತಿ ಸರ್ಕಾರ ರಕ್ಷಣೆಗಿಳಿಯಲಿದ್ದಾರೆ. ದೆಹಲಿಯಲ್ಲೇ ಕುಳಿತು ಬಿಜೆಪಿ ಆಪರೇಷನ್ ಯತ್ನಕ್ಕೆ ಠಕ್ಕರ್ ಕೊಡಲು ಸಿದ್ಧರಾಗುತ್ತಿದ್ದು, ಆಪರೇಷನ್‍ಗೆ ಕೌಂಟರ್ ಆಗಿ ದಾಖಲೆ ಬಿಡುಗಡೆಯ ದಾಳ ಉರುಳಿಸಲು ಡಿಕೆಶಿ...

ಅರವಿಂದ್ ಕೇಜ್ರಿವಾಲ್ ವಿರುದ್ಧ ದೋಷ ನಿಗದಿ

2 weeks ago

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಲ್ವರ ವಿರುದ್ಧ ದೆಹಲಿ ಕೋರ್ಟ್ ದೋಷರೋಪ ನಿಗದಿ ಮಾಡಿದೆ. 2014 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಿಷೇಧಾಜ್ಞೆಯ ಉಲ್ಲಂಘನೆ ಹಾಗೂ ಆಂದೋಲನದ ಸಂದರ್ಭದಲ್ಲಿ ಸರ್ಕಾರಿ ನೌಕರರನ್ನು ತಡೆದಿದ್ದಕ್ಕೆ ಪ್ರಕರಣ...

‘ಅಪ್ಪ, ಅಮ್ಮ ನನ್ನ ಮೃತದೇಹ ಇಲ್ಲಿರುತ್ತೆ, ತೆಗೆದುಕೊಂಡು ಹೋಗಿ’ ಎಂದು ಯುವಕ ಆತ್ಮಹತ್ಯೆ

2 weeks ago

ನವದೆಹಲಿ: ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಕೊನೆಯ ಬಾರಿಗೆ ಯುವಕ ತನ್ನ ಪೋಷಕರಿಗೆ ಸಂದೇಶ ಕಳುಹಿಸಿದ್ದಾನೆ. ಹರ್ಷ (26) ನಾಪತ್ತೆಯಾಗಿರುವ ಯುವಕನಾಗಿದ್ದು, ಜುಲೈ 1 ರ ಬೆಳಗ್ಗೆ ಈತ ತನ್ನ ಪೋಷಕರೊಂದಗೆ ಮಾತನಾಡಿದ್ದ....

ಹಲ್ಲೆ ಪ್ರಕರಣ – ಎಎಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

2 weeks ago

ನವದೆಹಲಿ: ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕ ಸೋಮ್ ದತ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ. ಸೋಮ್ ದತ್...

ದೆಹಲಿಯಲ್ಲಿ ಬಿಜೆಪಿ ಸಂಸದರನ್ನು ಭೇಟಿಯಾದ ಹಳ್ಳಿ ಹಕ್ಕಿ

2 weeks ago

ನವದೆಹಲಿ: ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಎಚ್.ವಿಶ್ವನಾಥ್ ಅವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ಬಿಜೆಪಿ ಸಂಸದರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಉಪಹಾರದ ನೆಪದಲ್ಲಿ ವಿಶ್ವನಾಥ್ ಅವರು ಸಂಸದ ಬಿ.ವೈ.ರಾಘವೇಂದ್ರ, ಜಿ.ಎಸ್.ಬಸವರಾಜು ಅವರನ್ನು...

ಅಧಿಕೃತ ನಿವಾಸವನ್ನು 1 ತಿಂಗಳಲ್ಲಿ ತೆರವುಗೊಳಿಸಿ ಮೆಚ್ಚುಗೆಗೆ ಪಾತ್ರರಾದ ಸುಷ್ಮಾ ಸ್ವರಾಜ್

2 weeks ago

ನವದೆಹಲಿ: ಹೊಸ ಸರ್ಕಾರ ರಚನೆಯಾಗಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಒಂದು ತಿಂಗಳ ಒಳಗಡೆ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸುಷ್ಮಾ ಸ್ವರಾಜ್ ಅವರು ಅನಾರೋಗ್ಯದ ಕಾರಣದಿಂದ ಈ ಬಾರಿ...

ಗುಂಡಿಕ್ಕಿ ಹರ್ಯಾಣ ಕಾಂಗ್ರೆಸ್ ನಾಯಕನ ಹತ್ಯೆ

3 weeks ago

ಚಂಡೀಗಢ: ಜಿಮ್‍ಗೆ ತೆರಳಿದ್ದ ಹರ್ಯಾಣ ಕಾಂಗ್ರೆಸ್ ವಕ್ತಾರ, ನಾಯಕ ವಿಕಾಸ್ ಚೌಧರಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಿಗ್ಗೆ ಫರಿದಾಬಾದ್‍ನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಚೌಧರಿ ಅವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ಗುಂಡಿನ ದಾಳಿ...