RCBಯನ್ನು ಹುರಿದು ಮುಕ್ಕಿದ ಡೆಲ್ಲಿ – ಕ್ಯಾಪಿಟಲ್ಸ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ
ನವದೆಹಲಿ: ಫಿಲ್ ಸಾಲ್ಟ್ ಸಿಕ್ಸರ್, ಬೌಂಡರಿ ಬ್ಯಾಟಿಂಗ್ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿ ನೆರವಿನಿಂದ ಡೆಲ್ಲಿ…
ಪಾಂಡ್ಯ ಹೋರಾಟ ವ್ಯರ್ಥ – ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ರನ್ ರೋಚಕ ಜಯ
ಅಹಮದಾಬಾದ್: ಕಳಪೆ ಬ್ಯಾಟಿಂಗ್ ಮಾಡಿದರೂ, ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals)…
ಸೋಲಿಗೆ ಕಾರಣವನ್ನು ಕನ್ನಡಿಯಲ್ಲಿ ಹುಡುಕಲಿ: ವಾರ್ನರ್ ವಿರುದ್ಧ ಭಜ್ಜಿ ಕಿಡಿ
ನವದೆಹಲಿ: ವಾರ್ನರ್ 50 ಎಸೆತಗಳನ್ನು ಆಡಿದ್ದರೆ 50 ರನ್‍ಗಳಿಂದ ಡೆಲ್ಲಿ (Delhi Capitals) ಸೋಲುತ್ತಿತ್ತು ಎಂದು…
ಅಭಿಷೇಕ್ ಶರ್ಮಾ, ಕ್ಲಾಸೆನ್ ಕ್ಲಾಸಿಕ್ ಆಟ – ಡೆಲ್ಲಿ ವಿರುದ್ಧ ಹೈದರಾಬಾದ್‌ಗೆ 9 ರನ್ ಜಯ
ನವದೆಹಲಿ: ಆರಂಭದಲ್ಲಿ ಬ್ಯಾಟರ್‌ಗಳ ಅಬ್ಬರದ ಬ್ಯಾಟಿಂಗ್ ನಂತರ ಬೌಲರ್‌ಗಳ ಬಿಗಿ ದಾಳಿಯಿಂದ ಡೆಲ್ಲಿ ಕ್ಯಾಪಿಟಲ್ಸ್ (Delhi…
ಕೊನೆಯ ಓವರ್‌ನಲ್ಲಿ ಮುಕೇಶ್ ಮ್ಯಾಜಿಕ್, ಅಕ್ಷರ್ ಆಲ್‌ರೌಂಡರ್ ಆಟ – ಡೆಲ್ಲಿಗೆ 7 ರನ್‌ಗಳ ರೋಚಕ ಜಯ
ಹೈದರಾಬಾದ್: ಕೊನೆಗೆ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಹೈದರಾಬಾದ್…
ದೆಹಲಿ ತಂಡದ ಕ್ರಿಕೆಟ್ ಕಿಟ್ ಕಳವು – ಬೆಂಗಳೂರಿನಲ್ಲಿ ಇಬ್ಬರ ಬಂಧನ
ಬೆಂಗಳೂರು: ಹದಿನಾರನೇ ಆವೃತ್ತಿಯ ಐಪಿಎಲ್ (IPL) ಟೂರ್ನಿಯ ಐದು ಪಂದ್ಯಗಳನ್ನು ಸೋತು ಕಂಗಾಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರಲ್ಲಿ ಆರ್‌ಸಿಬಿ, ಚೆನ್ನೈ ಮ್ಯಾಚ್ – ಟಿಕೆಟ್‍ಗಾಗಿ ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಚಾರ್ಜ್
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಹೊರಗಡೆ ಐಪಿಎಲ್ (IPL) ಟಿಕೆಟ್‍ಗೆ ಮುಗಿಬಿದ್ದ ಅಭಿಮಾನಿಗಳಿಗೆ ಪೊಲೀಸರು…
IPL 2023: ಡೆಲ್ಲಿಗೆ ಸತತ 5ನೇ ಸೋಲು – ತವರಿನಲ್ಲಿ RCBಗೆ 23 ರನ್‌ಗಳ ಭರ್ಜರಿ ಜಯ
ಬೆಂಗಳೂರು: ವಿರಾಟ್ ಕೊಹ್ಲಿ (Virat Kohli) ಅರ್ಧ ಶತಕದ ಬ್ಯಾಟಿಂಗ್ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿ…
IPL 2023: ಅಬ್ಬರಿಸಲು ನಾವ್ ರೆಡಿ ಎಂದ ಹಸರಂಗ – ಈ ಸಲ ಕಪ್ ನಮ್ದೆ ಅಂದ್ರು ಫ್ಯಾನ್ಸ್
- ಆರ್‌ಸಿಬಿಗೆ ಎಂಟ್ರಿಕೊಟ್ಟ ಸ್ಪಿನ್ ಮಾಂತ್ರಿಕ ಮುಂಬೈ: ಶ್ರೀಲಂಕಾ ತಂಡದ ಸ್ಪಿನ್ ಮಾಂತ್ರಿಕ ವಾನಿಂದು ಹಸರಂಗ…
IPL 2023: ಖಾತೆ ತೆರೆದ ಮುಂಬೈ – ಡೆಲ್ಲಿ ಕ್ಯಾಪಿಟಲ್ಸ್‌ಗೆ ಸತತ 4ನೇ ಸೋಲು
ಮಂಬೈ: ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಅರ್ಧ ಶತಕ ಹಾಗೂ ಸಂಘಟಿತ ಬೌಲಿಂಗ್…