ಡೇಟಿಂಗ್ ಆಪ್ನಲ್ಲಿ 500, ಸ್ನ್ಯಾಪ್ಚಾಟ್ನಲ್ಲಿ 200 ಮಹಿಳೆಯರಿಗೆ ವಂಚನೆ – ನೋಯ್ಡಾದ 23 ವರ್ಷದ ಅಮೆರಿಕ ಮಾಡೆಲ್ ಅರೆಸ್ಟ್
- ಮಾತಿನ ಮೋಡಿಗೆ ಬಿದ್ದು ಖಾಸಗಿ ಫೋಟೋ ಕಳುಹಿಸುತ್ತಿದ್ದ ಯುವತಿಯರು - ಬೆಳಗ್ಗೆ ಕಂಪನಿ ಕೆಲಸ,…
ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ: ಕೇಜ್ರಿವಾಲ್ ಘೋಷಣೆ
ನವದೆಹಲಿ: ದೆಹಲಿಯ ದೇವಸ್ಥಾನಗಳಲ್ಲಿನ ಅರ್ಚಕರಿಗೆ ತಿಂಗಳಿಗೆ 18,000 ರೂ. ಸಹಾಯಧನ ನೀಡುವುದಾಗಿ ಮಾಜಿ ಸಿಎಂ ಅರವಿಂದ್…
ಗ್ರಾ.ಪಂ ಸದಸ್ಯನಾದ್ರೂ ಸಾಕು ಅಹಂ ಬರುತ್ತೆ, 10 ವರ್ಷ ಪ್ರಧಾನಿ ಆದ್ರೂ ಸಿಂಗ್ ಬಳಿ ಅಹಂ ಸುಳಿಯಲಿಲ್ಲ : ಡಿವಿಎಸ್
ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯ, ಅಧ್ಯಕ್ಷ ಆದ್ರೆ ಸಾಕು ಜನರಿಗೆ ಅಹಂ ಬಂದು ಬಿಡುತ್ತದೆ. ಅದೆಲ್ಲವನ್ನೂ…
ನಾಳೆ ಸರ್ಕಾರಿ ಗೌರವದೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) (Manmohan Singh) ಅವರು ಗುರುವಾರ ರಾತ್ರಿ ನಿಧನ…
45,000 ರೂ. ಸಾಲ ವಾಪಸ್ ಕೇಳಿದ್ದಕ್ಕೆ ಇರಿದು ಕೊಂದ್ರು!
ನವದೆಹಲಿ: ಹಣಕಾಸಿನ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಂದ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ. ಶುಕ್ರವಾರ…
ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ (BR Ambedkar) ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ…
ದೆಹಲಿಯ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ – ಕಳೆದ ಒಂದು ವಾರದಲ್ಲಿ 5ನೇ ಘಟನೆ
ನವದೆಹಲಿ: ಇಲ್ಲಿನ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಬಂದಿದ್ದು, ಕಳೆದ 9 ದಿನಗಳಲ್ಲಿ…
ಪ್ರತಿಭಟನೆ ವೇಳೆ ಅಶ್ರುವಾಯು, ಜಲ ಫಿರಂಗಿ ಬಳಕೆ; 17 ಮಂದಿ ರೈತರಿಗೆ ಗಾಯ
ನವದೆಹಲಿ: ಹರಿಯಾಣ ಮತ್ತು ಪಂಜಾಬ್ ನಡುವಿನ ಶಂಭು ಗಡಿಯಲ್ಲಿ ದೆಹಲಿ ಗಡಿ ಪ್ರವೇಶಕ್ಕೆ ಪ್ರಯತ್ನಿಸಿದ ರೈತರ…
ಚುನಾವಣೆಗೂ ಮುನ್ನವೇ ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್ – ಈಗ ತಿಂಗಳಿಗೆ 1,000 ಮತ್ತೆ ಗೆದ್ದರೆ 2,100 ರೂ.!
ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಹಣಕಾಸು ನೆರವು ನೀಡುವ ಪ್ರಸ್ತಾವನೆಗೆ ದೆಹಲಿ (Delhi) ಕ್ಯಾಬಿನೆಟ್…
New Delhi | ಬಡ ವ್ಯಾಪಾರಿಗಳ ತಳ್ಳುಗಾಡಿಗಳ ಮೇಲೆ ಕೇಸರಿ ಧ್ವಜ ನೆಟ್ಟ ಬಿಜೆಪಿ ಕೌನ್ಸಿಲರ್!
ನವದೆಹಲಿ: ಬಡ ವ್ಯಾಪಾರಿಗಳ ತಳ್ಳುಗಾಡಿಗಳ ಮೇಲೆ ಕೇಸರಿ ಧ್ವಜ ನೆಟ್ಟು ಹಿಂದೂ-ಮುಸ್ಲಿಮರೆಂದು ವಿಭಜಿಸುವ ಮೂಲಕ ದೆಹಲಿಯ…