Tuesday, 18th June 2019

Recent News

1 day ago

ವೈದ್ಯರಿಲ್ಲದೆ ಹೆರಿಗೆ ಮಾಡಿಸಿದ ನರ್ಸ್- ನವಜಾತ ಶಿಶು ಸಾವು

ಬೆಂಗಳೂರು: ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆಯೇ ನರ್ಸ್ ತಾನೇ ಹೆರಿಗೆ ಮಾಡಿಸಿದ ಹಿನ್ನೆಲೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹಾರಗದ್ದೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆಯಿಂದ ಬಂದು ವಡ್ಡರಪಾಳ್ಯದಲ್ಲಿ ನೆಲೆಸಿದ್ದ ದಂಪತಿ ಶಶಿಧರ್ ಮತ್ತು ರಂಜಿತಾ ಅವರ ಮಗು ಜೀವಕಳೆದುಕೊಂಡಿದೆ. ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ರಂಜಿತಾರನ್ನು ಪತಿ ಶಶಿಧರ್ ಹಾರಗದ್ದೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದರು. ಆದರೆ ಈ ವೇಳೆ […]

4 days ago

ರೈಲಿನಲ್ಲಿಯೇ ಹೆರಿಗೆ ಮಾಡಿಸಿದ ಟಿಟಿಇ- ಬೇಷ್ ಎಂದ ರೈಲ್ವೇ ಇಲಾಖೆ

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಟಿಟಿಇ (Travelling Ticket Examiner) ಯೊಬ್ಬರು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದು ಬೇಷ್ ಎನಿಸಿಕೊಂಡಿದ್ದಾರೆ. ಹೌದು. ಬಸ್ ಹಾಗೂ ರೈಲ್ವೇ ನಿಲ್ದಾಣದಲ್ಲಿ ಹೆರಿಗೆಯಾಗಿರುವ ಬಗ್ಗೆ ಹಲವು ಸುದ್ದಿಗಳನ್ನು ನೋಡಿರಬಹುದು. ದೆಹಲಿ ವಿಭಾಗದ ರೈಲ್ವೇ ಟಿಟಿಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್. ರಾಣಾ ಅವರು ಕಾರ್ಯಕ್ಕೆ...

ಋತುಮತಿ, ಹೆರಿಗೆಯಾದ್ರೆ 5 ತಿಂಗ್ಳು ಊರಿಂದ್ಲೇ ಹೊರಗಿರ್ಬೇಕು- ಕೊಪ್ಪಳದ ಸಜ್ಜಿಹೊಲದಲ್ಲಿ ಹೆಣ್ಮಕ್ಕಳ ನರಕಯಾತನೆ

4 months ago

ಕೊಪ್ಪಳ: ಹೈದ್ರಾಬಾದ್ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆ ಕೊಪ್ಪಳದಲ್ಲಿ ಇನ್ನೂ ಅಸ್ಪೃಶ್ಯತೆ ಎಂಬ ಪಿಡುಗು ಜೀವಂತವಾಗಿದೆ. ಅಸ್ಪೃಶ್ಯತೆ ಜೊತೆಗೆ ಕೊಪ್ಪಳ ನಗರದಲ್ಲಿ ಮತ್ತೊಂದು ಸಾಮಾಜಿಕ ಪಿಡುಗು ಬಯಲಿಗೆ ಬಂದಿದೆ. ಜಿಲ್ಲಾಡಳಿತದಿಂದ ಕೂಗಳತೆ ದೂರದಲ್ಲಿರೋ ಪ್ರದೇಶದಲ್ಲಿ ಅನಿಷ್ಠ ಪದ್ಧತಿಯೊಂದು ಜಾರಿಯಲ್ಲಿದ್ದು, ಯಾವೊಬ್ಬ ಅಧಿಕಾರಿಯೂ...

ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

5 months ago

ಜೈಪುರ: ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಮಗುವನ್ನು ಹೊರತೆಗೆಯುವಾಗ ನರ್ಸ್ ನಿರ್ಲಕ್ಷ್ಯದಿಂದಾಗಿ ಈಗ ತಾಯಿ ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಪುರುಷ ನರ್ಸ್ ಎಡವಟ್ಟು ಮಾಡಿದ ಪರಿಣಾಮ ಮಗುವಿನ...

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ- ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ

5 months ago

– ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ ಚಿತ್ರದುರ್ಗ: ಆರೋಗ್ಯ ಕೇಂದ್ರದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಮಾನವೀಯ ಘಟನೆಯೊಂದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸಂಬಂಧಿಕರು ಆಸ್ಪತ್ರೆ...

15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

6 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 193 ರನ್ ಸಿಡಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಆಸೀಸ್ ಸರಣಿಯಲ್ಲಿ ಒಟ್ಟು 1,258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ್ದಾರೆ. ಟೀಂ...

ಜನವರಿ 1ರಂದು ಡೆಲಿವರಿಗಾಗಿ ಅಮ್ಮಂದಿರ ದುಂಬಾಲು- ಹೊಸ ವರ್ಷ ತೀರಾ ಸ್ಪೆಷಲ್

6 months ago

ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಶುರುವಾಗಿದೆ. ಅತ್ತ ನವಮಾಸ ತುಂಬುತ್ತಿರುವ ಅಮ್ಮಂದಿರು ಹೊಸ ವರ್ಷಕ್ಕೆ ಹೆರಿಗೆ ಮಾಡಿಸಲು ದುಂಬಾಲು ಬೀಳುತ್ತಿದ್ದಾರೆ. ಕೇವಲ ಹೊಸ ವರ್ಷ ನಯಾ ದಿನ ಅನ್ನುವ ಕಾರಣವಲ್ಲ. ಆ ದಿನ ಹುಟ್ಟುವ ಮಗುವಿನ ಅದೃಷ್ಟವೇ ಬದಲಾಗುತ್ತೆ. ನವಮಾಸವೂ ತನ್ನ...

ಬೆಂಗ್ಳೂರಿಂದ ಪಾಟ್ನಾಗೆ ತೆರಳ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಗಂಡು ಮಗು ಜನನ

7 months ago

ಕೋಲಾರ: ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲೇ ತಾಯಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಬಳಿ ನಡೆದಿದೆ. ಬೆಂಗಳೂರಿನಿಂದ-ಪಾಟ್ನಾಗೆ ತೆರಳುತ್ತಿದ್ದ ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಗೆ ಮಾಲೂರು ಬಳಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು,...