Saturday, 20th July 2019

8 months ago

ಬೆಂಗ್ಳೂರಿಂದ ಪಾಟ್ನಾಗೆ ತೆರಳ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಗಂಡು ಮಗು ಜನನ

ಕೋಲಾರ: ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲೇ ತಾಯಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಬಳಿ ನಡೆದಿದೆ. ಬೆಂಗಳೂರಿನಿಂದ-ಪಾಟ್ನಾಗೆ ತೆರಳುತ್ತಿದ್ದ ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಗೆ ಮಾಲೂರು ಬಳಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಟೇಕಲ್ ಬಳಿ ಪ್ರಸವ ಆಗಿದೆ. ತಮಿಳುನಾಡು ಕಾಟ್ ಪಡಿ ಮೂಲದ 25 ವರ್ಷದ ಮಾಲತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಾಲತಿ ಹಾಗೂ ಮುನಿಸ್ವಾಮಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಹೆರಿಗೆಗಾಗಿ ಬೆಂಗಳೂರಿನಿಂದ ಕಾಟ್ […]

10 months ago

ಗರ್ಭಿಣಿಯನ್ನು ಹೊತ್ತು ಆಸ್ಪತ್ರೆಗೆ ಸಾಗಿಸಿದ ರೈಲ್ವೇ ಪೊಲೀಸ್- ಫೋಟೋ ವೈರಲ್

ಲಕ್ನೋ: ಉತ್ತರ ಪ್ರದೇಶದ ರೈಲ್ವೇ ಪೊಲೀಸ್ ಅಧಿಕಾರಿಯೊಬ್ಬರು ಜನಸಮೂಹವಿದ್ದ ಸ್ಥಳದಿಂದ ಗರ್ಭಿಣಿಯನ್ನು ಹೊತ್ತು, ಆಸ್ಪತ್ರೆಗೆ ದಾಖಲಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ರೈಲ್ವೇ ಪೊಲೀಸ್ ಸೋನು ಕುಮಾರ್ ರಾಜೋರಾ ಇಂತಹ ಮಾನವೀಯತೆ ಮೆರೆದ ಅಧಿಕಾರಿ. ಸರಿಯಾದ ಸಮಯದಲ್ಲಿಯೇ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿ ಹಿರೋ ಎನಿಸಿಕೊಂಡಿದ್ದಾರೆ. ನಡೆದದ್ದು ಏನು? ಶುಕ್ರವಾರ ಮಥುರಾ...

10ನೇ ಬಾರಿಗೆ ಗರ್ಭಿಣಿ – ಸಂತಾನ ನಿಯಂತ್ರಣ ಮಾಡ್ಕೊಳ್ಳಿ ಎಂದಿದ್ದಕ್ಕೆ ಆಸ್ಪತ್ರೆಯಿಂದ್ಲೇ ಮಹಿಳೆ ಎಸ್ಕೇಪ್!

11 months ago

ತಿರುಚ್ಚಿ (ತಮಿಳುನಾಡು): 10ನೇ ಬಾರಿ ಗರ್ಭಿಣಿಯಾಗಿ ಆಸ್ಪತ್ರೆಗೆ ಬಂದ ಮಹಿಳೆಗೆ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ, ಹೆರಿಗೆ ಬಳಿಕ ಸಂತಾನ ನಿಯಂತ್ರಣ ಸರ್ಜರಿ ಮಾಡಿಸಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಕ್ಕೆ ಸಂಬಂಧಿಕರ ಜೊತೆ ಆಸ್ಪತ್ರೆಯಿಂದಲೇ ಪರಾರಿಯಾದ ಘಟನೆ ಇಲ್ಲಿನ ವೆತ್ತಿಯಾಂಗುಡಿ ಎಂಬಲ್ಲಿ ನಡೆದಿದೆ....

ಸಮುದ್ರ ನೀರಿನಲ್ಲೇ ಮಗುವಿಗೆ ಜನ್ಮ: ರಷ್ಯಾ ಮಹಿಳೆಯಿಂದ ವಿಶೇಷ ಸಾಧನೆ

1 year ago

ಕೈರೋ: ಸಮುದ್ರದಲ್ಲಿ ಮಗುವಿಗೆ ಜನ್ಮ ನೀಡುವ ಸಲುವಾಗಿ ರಷ್ಯಾ ಮಹಿಳೆ ರೆಸಾರ್ಟ್ ಗೆ ಪ್ರಯಾಣಿಸಿ ನಂತರ ಈಜಿಪ್ಟಿನ ಸಮುದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪರೂಪದ ಸಂಗತಿವೊಂದು ನಡೆದಿದೆ. ಹದಿಯಾ ಹೋಸ್ನಿ ಸಮುದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ. ಉತ್ತರ ಶಹರ್ ಎಲ್-ಶೇಖ್...

ಪ್ರಸವ ವೇದನೆಯಲ್ಲಿದ್ದ ಗರ್ಭಿಣಿಯನ್ನ ಒಂಟಿಯಾಗಿ ಬಿಟ್ಟು ಹೋದ ವೈದ್ಯರು-ವಾಪಸ್ ಬಂದು ನೋಡ್ದಾಗ ಕಸದ ಬುಟ್ಟಿಯಲ್ಲಿತ್ತು ಮಗು

1 year ago

ಚಂಡೀಘಢ: ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ನವಜಾತ ಶಿಶು ಸಾವು ಬದುಕಿನ ಮಧ್ಯೆ ಹೋರಾಡುವಂತಾಗಿರುವ ಘಟನೆ ಹರಿಯಾಣದ ಫರೀದಾಬಾದ್‍ನಲ್ಲಿ ನಡೆದಿದೆ. ಸೋಮವಾರದಂದು ಇಲ್ಲಿನ ಸಿವಿಕ್ ಆಸ್ಪತ್ರೆಗೆ ಗರ್ಭಿಣಿಯನ್ನ ಹೆರಿಗೆಗಾಗಿ ದಾಖಲಿಸಲಾಗಿತ್ತು. ಆದ್ರೆ ಪ್ರಸವ ವೇದನೆಯಲ್ಲಿದ್ದ ಗರ್ಭಿಣಿಯನ್ನ ಆಸ್ಪತ್ರೆಯ ಬೆಡ್ ಮೇಲೆ...

ಹೆರಿಗೆಯಾದ 4 ಗಂಟೆಯಲ್ಲಿ ನವಜಾತ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಪರೀಕ್ಷೆಗೆ ಕುಳಿತ ಮಹಿಳೆ!

1 year ago

ಪಾಟ್ನಾ: ಬಿಹಾರದಲ್ಲಿ ಪರೀಕ್ಷಾ ಅವ್ಯವಹಾರಗಳ ಬಗ್ಗೆ ಸಾಕಷ್ಟು ಸುದ್ದಿಯಾಗಿದೆ. ವಿದ್ಯಾರ್ಥಿಗಳ ಕುಟುಂಬಸ್ಥರು ಕಟ್ಟಡ ಏರಿ ಎಲ್ಲರ ಸಮ್ಮುಖದಲ್ಲೇ ಪುಸ್ತಕಗಳನ್ನ ನೀಡಿ ಕಾಪಿ ಮಾಡಲು ಸಹಾಯ ಮಾಡಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದೇ ಬಿಹಾರದಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ...

ಬದುಕಿದ್ದ ನವಜಾತ ಶಿಶು ಸಾವನ್ನಪ್ಪಿದೆ ಅಂದ ಸರ್ಕಾರಿ ವೈದ್ಯರು!

2 years ago

ದಾವಣಗೆರೆ: ಬದುಕಿದ್ದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಸರ್ಕಾರಿ ವೈದ್ಯರು ಹೇಳಿದ ಘಟನೆ ದಾವಣಗೆರೆಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಯಳಗೋಡು ಗ್ರಾಮದ ರುದ್ರಮುನಿ ಹಾಗೂ ಅನಿತಾ ದಂಪತಿಯ ಗಂಡು ಶಿಶು ಸಾವನ್ನಪ್ಪಿದ್ದು, ತನ್ನ ಮಗುವಿನ ಸಾವಿಗೆ ವೈದ್ಯರೇ ಕಾರಣ...

ಬುದ್ಧಿಮಾಂದ್ಯ ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಗರ್ಭಿಣಿಯಾದ್ಮೇಲೆ ಹೆರಿಗೆ ಮಾಡಿಸಿ ಮಕ್ಕಳ ಮಾರಾಟ

2 years ago

ಬೆಳಗಾವಿ: ಬುದ್ಧಿಮಾಂದ್ಯ ಹೆಣ್ಣುಮಕ್ಕಳ ಅಸಹಾಯಕತೆಯನ್ನು ಬಳಸಿಕೊಂಡು ಬಾಡಿಗೆ ಗರ್ಭದ ದಂಧೆ ನಡೆಸುತ್ತಿರೋ ಸ್ಫೋಟಕ ತನಿಖಾ ವರದಿಯನ್ನು ಪಬ್ಲಿಕ್ ಟಿವಿ ಬಯಲಿಗೆಳಿದಿದೆ. ಮಾನಸಿಕ ಅಸ್ವಸ್ಥ, ಬುದ್ಧಿಮಾಂದ್ಯ ಹದಿಹರೆಯದ ಯುವತಿಯರನ್ನು ಟಾರ್ಗೆಟ್ ಮಾಡಿಕೊಂಡು ಸಾಮೂಹಿಕ ಅತ್ಯಾಚಾರವೆಸಗಿ ನಂತರ ಜನಿಸಿದ ಹಸುಗೂಸುಗಳನ್ನು ಇವರೇ ಪಡೆದು ಲಕ್ಷಾಂತರ...