Monday, 17th June 2019

1 month ago

ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ – ಭವಾನಿ ರೇವಣ್ಣ

ಹಾಸನ: ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಮಕ್ಕಳ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ. ಅದಕ್ಕೆ ತಕ್ಕ ಫಲಿತಾಂಶವನ್ನು ಭಗವಂತ ನೀಡಿದ್ದಾನೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಅವರ ಪತ್ನಿ ಮತ್ತು ಜಿಲ್ಲೆಯ ಜಿ.ಪಂ. ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಯಾರು ಎಷ್ಟು ಸಭೆ ಮಾಡಿದ್ದಾರೆ ಎನ್ನುವುದು ನಮ್ಮ ಜಿಲ್ಲೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಗೊತ್ತು. ಎಸ್‍ಎಸ್‍ಎಲ್‍ಸಿ […]

1 month ago

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಿಕ್ಷಣ ಇಲಾಖೆ ಸ್ಕೂಲ್ ಬ್ಯಾಗ್‍ನ ತೂಕ ಇಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಕೆಜಿ ಗಟ್ಟಲೆ ಸ್ಕೂಲ್ ಬ್ಯಾಗ್ ಹೊರುವುದರಿಂದ ಶಾಲಾ ಮಕ್ಕಳ ದೈಹಿಕ  ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. 1-10 ನೇ ತರಗತಿವರಗಿನ ಮಕ್ಕಳ ಬ್ಯಾಗ್ ತೂಕಕ್ಕೆ ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದೆ. ಬ್ಯಾಗ್ ತೂಕವು ಮಗುವಿನ ದೇಹದ...

ಸರ್ಕಾರಿ ಶಾಲೆಯಲ್ಲಿಯೇ ಎಲ್ ಕೆಜಿ ಮಕ್ಕಳಿಗಿಲ್ಲ ಸರ್ಕಾರದ ಬಿಸಿಯೂಟ!

11 months ago

ಶಿವಮೊಗ್ಗ: ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ಆಡಳಿತ ಮಂಡಳಿ ಎಲ್‍ಕೆಜಿ ಆರಂಭಿಸಿದೆ. ಆದರೆ ಸರ್ಕಾರ ಮಾತ್ರ ಎಲ್‍ಕೆಜಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡದೆ ತಾರತಮ್ಯ ಮಾಡುತ್ತಿದೆ. ಇದು ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಉಂಟೂರು ಕಟ್ಟೆ ಕೈಮರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸ್ಥಿತಿ....

ಐಎಎಸ್ ಅಧಿಕಾರಿಗಳಾದ ಶಾಲಿನಿ ರಜನೀಶ್, ಶಿಖಾಗೆ ಸಿಎಂ ಬುದ್ಧಿವಾದ

12 months ago

ಬೆಂಗಳೂರು: ಐಎಎಸ್ ಅಧಿಕಾರಿಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಶಿಖಾ ಅವರಿಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವ ವಿಚಾರವಾಗಿ ಮಂಗಳವಾರ ಶಿಕ್ಷಣ ಸಚಿವ...

ವಿದ್ಯುತ್ ಕಂಬ ಹತ್ತಿ ಆತ್ಮಹತ್ಯೆ ಮಾಡಿಕೊಂಡ

1 year ago

ಮಂಡ್ಯ: ಅಪರಿಚಿತ ವ್ಯಕ್ತಿಯೊಬ್ಬ ವಿದ್ಯುತ್ ಕಂಬದ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಸುಮಾರು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಮದ್ದೂರು ಕೆಎಂದೊಡ್ಡಿ ರಸ್ತೆಯಲ್ಲಿ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಅಲ್ಲಿಪೂರ ವಾರಿತಾಂಡಾದ ಮಕ್ಕಳಿಗೆ ಕೊನೆಗೂ ಸಿಕ್ತು ಬಿಸಿಯೂಟ

2 years ago

ಯಾದಗಿರಿ: ಎಲ್ಲಾ ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಯಿದೆ. ಆದರೆ ಯಾದಗಿರಿ ತಾಲೂಕಿನ ಅಲ್ಲಿಪೂರ ವಾರಿತಾಂಡದ ಸರ್ಕಾರಿ ಪ್ರಾಥಮೀಕ ಶಾಲೆಯ ಮಕ್ಕಳಿಗೆ ಎರಡು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟ ಸಿಗುತ್ತಿರಲಿಲ್ಲ. ಈ ಕುರಿತು ಪಬ್ಲಿಕ್ ಟಿವಿ ಜೂನ್ 27ರಂದು ವಿಸ್ತೃತವಾಗಿ ವರದಿ ಮಾಡಿತ್ತು....

ಬಿಸಿ ಊಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

2 years ago

ಗದಗ: ತಾಲೂಕಿನ ಅಂತೂರು ಬೆಂತೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಇನ್ನು ಕೆಲವರಿಗೆ ತಲೆ ಸುತ್ತು ಬಂದಿದೆ ಎಂದು...

SSLCಯಲ್ಲಿ ಫೇಲ್ ಆಗ್ತಾರೆ ಅನ್ನೋ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆಯಿಂದಲೇ ಔಟ್!

2 years ago

ಹುಬ್ಬಳ್ಳಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಫೇಲ್ ಆಗ್ತಾರೆ ಎನ್ನುವ ಕಾರಣಕ್ಕೆ ಹಿಂದುಳಿದ ವಿದ್ಯಾರ್ಥಿಗಳನ್ನು ನಗರದ ಶಾಲೆಯೊಂದು ಹೊರಹಾಕಿದೆ. ನಗರದ ಕೇಶ್ವಾಪುರ ರಸ್ತೆ ಕಾನ್ವೆಂಟ್ ಹೈ ಸ್ಕೂಲ್ ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದನೇ ತರಗತಿಯಿಂದ 9ನೇ ತರಗತಿಯ ವರೆಗೆ ಇದೇ ಶಾಲೆಯಲ್ಲಿ...