Wednesday, 23rd October 2019

4 weeks ago

ಹಾಸನದಲ್ಲಿ ಸರ್ಕಾರದ ಹಣ ಪೋಲು – 150 ವರ್ಷದ ಹಿಂದಿನ ಕಟ್ಟಡದಲ್ಲಿದೆ ನ್ಯಾಯಾಲಯ

ಹಾಸನ: ನಗರದಲ್ಲಿ ಬೃಹತ್ ಹಾಗು ಸುಸಜ್ಜಿತ ನ್ಯಾಯಾಲಯದ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡಕ್ಕೆ ಇನ್ನೂ ಉದ್ಘಾಟನಾ ಭಾಗ್ಯ ಸಿಗದ ಕಾರಣ 150 ವರ್ಷದ ಹಳೆಯ ಕಟ್ಟಡದಲ್ಲಿ ಈಗಲೂ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಹಣ ಪೋಲು ಮಾಡುವುದು ಎಂದರೆ ಇದೇ ಇರಬೇಕು. ಯಾಕೆಂದರೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣ ಮಾಡಿ ವರ್ಷಗಳೇ ಕಳೆದರೂ ಸಹ ಇನ್ನೂ ಇದಕ್ಕೆ ಉದ್ಘಾಟನೆಯ ಭಾಗ್ಯ ಸಿಕ್ಕಿಲ್ಲ. ಇದು ಜಿಲ್ಲೆಯ ವಕೀಲರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಪುರಾತನ ಕಾಲದ ಅಂದಾಜು […]

3 months ago

ನಾನು ಯಾವುದೇ ತಪ್ಪು ಮಾಡಿಲ್ಲ – ರೆಬೆಲ್ ಶಾಸಕರ ಆರೋಪಕ್ಕೆ ರೇವಣ್ಣ ಉತ್ತರ

ಬೆಂಗಳೂರು: ಮೈತ್ರಿ ಸರ್ಕಾರ ಆಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ಶಾಸಕರು ತಮ್ಮ ವಿರುದ್ಧ ಮಾಡಿದ್ದ ಆರೋಪಗಳಿಗೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ಉತ್ತರ ನೀಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ಬಡ ಮಕ್ಕಳ ಅನುಕೂಲತೆಗೆ 1 ಸಾವಿರ ಕನ್ನಡ ಶಾಲೆಗಳನ್ನು ಆರಂಭ ಮಾಡಿ ಎಂದು ಮನವಿ ಮಾಡಿದ್ದೆ ಇದೇ ನನ್ನ...

ಲೋಕೋಪಯೋಗಿ ಸಚಿವರ ಕೆಲಸಕ್ಕೆ ಪತ್ನಿ ಭವಾನಿ ರೇವಣ್ಣ ಫುಲ್‌ ಮಾರ್ಕ್ಸ್‌

9 months ago

– ರಾಜ್ಯವೇ ಒಂದು ಕಣ್ಣಾದ್ರೆ, ಹಾಸನವೇ ಒಂದು ಕಣ್ಣಿನಂತೆ! ಹಾಸನ: ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಅವರು ಇಲಾಖೆಯಲ್ಲಿ ಬಿಡುವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದು, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ಹಾಸನ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು ಆಗಿರುವ...

ಲೋಕೋಪಯೋಗಿ ಇಲಾಖೆಯಿಂದ ಕಬ್ಬನ್ ಪಾರ್ಕ್ ಗೆ ಸ್ಕೆಚ್..!

11 months ago

ಬೆಂಗಳೂರು: ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಹೋಟೆಲ್ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಪಾರ್ಕ್‍ಗೆ ಲೋಕೋಪಯೋಗಿ ಇಲಾಖೆ ಸ್ಕೆಚ್ ಹಾಕಿರುವುದು ಇದೀಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಹೆಚ್ಚು ಬಿಲ್ಡಿಂಗ್  ಗಳ ನಿರ್ಮಾಣ ನಿಷಿದ್ಧವಾಗಿದೆ. ಆದರೂ, ಅಕ್ರಮ ಕಟ್ಟಡ, ಹೋಟೆಲ್‍ಗಳ...

ಲೋಕೋಪಯೋಗಿ ಇಲಾಖೆ ಜೊತೆ ಮಾತುಕತೆ ಯಶಸ್ವಿ- ಟ್ಯಾಂಕರ್ ಮಾಲೀಕರ ಮುಷ್ಕರ ಅಂತ್ಯ

2 years ago

ಬೆಂಗಳೂರು: ಪೆಟ್ರೋಲ್ ಪೂರೈಕೆ ಮಾಡೋ ಲಾರಿ ನೌಕರರು ಮುಷ್ಕರ ಕೈಗೊಂಡ ಕುರಿತಂತೆ ತೈಲ ಕಂಪನಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಸಫಲವಾಗಿದೆ. ಹೀಗಾಗಿ ಸದ್ಯ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ಕೈ ಬಿಟ್ಟಿದ್ದಾರೆ. ಮಾತುಕತೆಯಲ್ಲಿ ಅಧಿಕಾರಿಗಳು ಹದಗೆಟ್ಟ ರಸ್ತೆ...