Saturday, 16th November 2019

4 months ago

22.5 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ನಾಶಪಡಿಸಿದ ಅಬಕಾರಿ ಇಲಾಖೆ

ಕಾರವಾರ: ಚುನಾವಣೆ ಬಳಿಕ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಜಪ್ತಿ ಮಾಡಲಾದ ಲಕ್ಷಾಂತರ ಮೌಲ್ಯದ ಅಕ್ರಮ ಮದ್ಯವನ್ನ ಅಬಕಾರಿ ಇಲಾಖೆ ವತಿಯಿಂದ ಇಂದು ನಾಶಪಡಿಸಲಾಯಿತು. ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಒಟ್ಟು 109 ಅಕ್ರಮ ಮದ್ಯ ಸಾಗಾಟ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಒಟ್ಟು 22,50,866 ಲಕ್ಷ ರೂ. ಮೌಲ್ಯದ ಗೋವಾ ಫೆನ್ನಿ, ಕರ್ನಾಟಕ ಹಾಗೂ ಇತರೇ ರಾಜ್ಯಗಳ ಮದ್ಯ ಸೇರಿ ಸುಮಾರು 8,654 ಲೀಟರ್ ಅಕ್ರಮ ಮದ್ಯವನ್ನ ವಶಪಡಿಸಿಕೊಳ್ಳಲಾಗಿತ್ತು. ಈ ಮದ್ಯವನ್ನು […]

7 months ago

ರಾತ್ರೋರಾತ್ರಿ ಕಿಡಿಗೇಡಿಗಳಿಂದ 500ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶ

ದಾವಣಗೆರೆ: ರಾತ್ರೋರಾತ್ರಿ ಕಿಡಿಗೇಡಿಗಳು 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮರುಳಸಿದ್ದಪ್ಪ ಎಂಬವರಿಗೆ ಸೇರಿದ ಅಡಿಕೆ ಮರಗಳಾಗಿದ್ದು, ಭಾನುವಾರ ಮರುಳ ಸಿದ್ದಪ್ಪ ಸಂಬಂಧಿಕರ ಮದುವೆಗೆಂದು ಹೋಗಿದ್ದರು. ಮದುವೆ ಮುಗಿಸಿ ಇಂದು ಬೆಳಗ್ಗೆ ಬಂದು ಅಡಿಕೆ ಮರಗಳನ್ನು ನೋಡಿ ಆಕಾಶವೇ ಕಳಚಿ ಬಿದ್ದಂತಾಗಿದೆ. ಕಳೆದ...

ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

10 months ago

ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿ ಹಂಪಿಯಲ್ಲಿಂದು ವಿಜಯನಗರ ಹಾಗೂ ಮೈಸೂರು ಮಹಾರಾಜರು ಪ್ರತಿಭಟನೆ ನಡೆಸಿದ್ದಾರೆ. ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೈಸೂರಿನ ಯುವರಾಜ ಯದುವೀರ್ ಹಾಗೂ ವಿಜಯನಗರದ ಕೃಷ್ಣದೇವರಾಜರು ಪ್ರತಿಭಟನೆಯಲ್ಲಿ ಭಾಗವಹಿಸಿ...