2 days ago

ಸರಸವಾಡುವಾಗಲೇ ಪ್ರಿಯಕರನನ್ನು ಕೊಂದು ಬೆತ್ತಲೆ ತಿರುಗಿದ ಮಹಿಳೆ

ಹಾಸನ: ಸರಸವಾಡುವಾಗಲೇ ಜಗಳವಾಡಿ ಬೆತ್ತಲೆಯಿದ್ದ ಪ್ರಿಯಕರನನ್ನೇ ಬಡಿದು ಕೊಂದು ಮಹಿಳೆಯೂ ಬೆತ್ತಲೆಯಾಗಿಯೇ ಓಡಿದ ಘಟನೆ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಆರೋಪಿ ಮಹಿಳೆ ಬೆತ್ತಲಾಗಿ ಓಡಾಡಿದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಸೆಂಬರ್ 1ರ ರಾತ್ರಿ ಹೊಳೆನರಸೀಪುರದ ಮಳಿಗೆ ಆವರಣದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಆಧಾರದ ಮೇರೆಗೆ ಹೊಳೆನರಸೀಪುರ ಪೊಲೀಸರು ಹತ್ಯೆ ಪ್ರಕರಣ ಬೇಧಿಸಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಅರಕಲಗೂಡು ತಾಲೂಕಿನ ಬಸವಾಪಟ್ಟಣ ನಿವಾಸಿ ಮಂಜು(43) ಕೊಲೆಯಾದ ದುರ್ದೈವಿ. ಹೊಳೆನರಸೀಪುರದ ವಸಂತಾ ಕೊಲೆ ಮಾಡಿದ ಆರೋಪಿ ಎಂದು […]

4 weeks ago

ಫೇಸ್‍ಬುಕ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್ – ಯುವಕ ಅರೆಸ್ಟ್

ಮುಂಬೈ: ಇಂದು ಬೆಳಗ್ಗೆ 10:30 ಗಂಟೆಗೆ ಸುಮಾರಿಗೆ ಹೊರಬೀಳಲಿರುವ ಅಯೋಧ್ಯೆ ತೀರ್ಪಿಗಾಗಿ ಇಡೀ ದೇಶವೇ ಕಾದುಕುಳಿತಿದೆ. ಅಲ್ಲದೆ ದೇಶದೆಲ್ಲೆಡೆ ಈ ಹಿನ್ನೆಲೆ ಯಾವುದೇ ಹಿಂಸಾಚಾರ ನಡೆಯಬಾರದೆಂದು ಪೊಲೀಸ್ ಇಲಾಖೆ, ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್, ಸಂದೇಶ ರವಾನಿಸದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಹೀಗಿದ್ದರೂ ಮಹಾರಾಷ್ಟ್ರದಲ್ಲಿ ಯುವಕನೋರ್ವ ಫೇಸ್‍ಬುಕ್‍ನಲ್ಲಿ ಪ್ರಚೋದನಕಾರಿ...

ಲ್ಯಾಬ್ ಮಾಹಿತಿ ಎಗರಿಸಿ ಬ್ಲಾಕ್‍ಮೇಲ್ ಮಾಡ್ತಿದ್ದ ನಕಲಿ ಸಿಒಡಿ ಇನ್‌ಸ್ಪೆಕ್ಟರ್ ಅರೆಸ್ಟ್

2 months ago

ಕಾರವಾರ: ಸಿಒಡಿ ಇನ್‌ಸ್ಪೆಕ್ಟರ್ ಮಹೇಶ್ ಎಂದು ಹೇಳಿಕೊಂಡು ಮೆಡಿಕಲ್ ಲ್ಯಾಬ್ ಒಂದರ ಮಾಹಿತಿ ಎಗರಿಸಿ, ಬ್ಲಾಕ್ ಮೇಲ್ ಮಾಡುತಿದ್ದ ನಕಲಿ ಸಿಒಡಿ ಇನ್‌ಸ್ಪೆಕ್ಟರ್ ನನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ತಾಲೂಕಿನ ಕಾನಗೋಡಿನ ಲಕ್ಷ್ಮೀಕಾಂತ ಈಶ್ವರ...

ವಿದ್ಯಾರ್ಥಿನಿಯನ್ನು ಮಸಾಜ್ ಮಾಡಲು ಬಾ ಎಂದಿದ್ದು ನಿಜ – ತಪ್ಪೊಪ್ಪಿಕೊಂಡ ಚಿನ್ಮಯಾನಂದ

3 months ago

ಲಕ್ನೋ: ಆತ್ಯಾಚಾರ ಪ್ರಕರಣದಲ್ಲಿ ಇಂದು ಬೆಳಗ್ಗೆ ಅರೆಸ್ಟ್ ಆಗಿದ್ದ, ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರು ನಾನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಇಂದು ಬೆಳಗ್ಗೆ ಬಂಧನಕ್ಕೊಳಗಾಗಿ 14 ದಿನ ನ್ಯಾಯಾಂಗ ಬಂಧನಕ್ಕೆ...

ಯುವತಿಯ ನಗ್ನ ವಿಡಿಯೋ ರೆಕಾರ್ಡ್ ಮಾಡಿ ಆಕೆಯ ಸ್ನೇಹಿತರಿಗೆ ಮಾರಾಟಕ್ಕಿಟ್ಟ

3 months ago

ಮುಂಬೈ: 19 ವರ್ಷದ ಯುವಕನೊಬ್ಬ ಯುವತಿಯ ನಗ್ನ ವಿಡಿಯೋ ರೆಕಾರ್ಡ್ ಮಾಡಿ, ಅದನ್ನು ಆಕೆಯ ಸ್ನೇಹಿತರಿಗೆ ಮಾರಾಟ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಮುಂಬೈನ ಪೊವಾಯಿಯಲ್ಲಿ ನಡೆದಿದೆ. ಬಂಧಿತ ಯುವಕನನ್ನು 19 ವರ್ಷದ ಜಿತಿನ್ ಎಂದು ಗುರುತಿಸಲಾಗಿದ್ದು, ತನ್ನ ಕಾಲೇಜಿನಲ್ಲೇ...

ರಾಷ್ಟ್ರಪತಿ ಭವನದ ಬಳಿ ಡ್ರೋನ್ ಹಾರಾಟ – ಅಮೆರಿಕ ಪ್ರಜೆಗಳ ಬಂಧನ

3 months ago

ನವದೆಹಲಿ: ರಾಷ್ಟ್ರಪತಿ ಭವನದ ಬಳಿ ಡ್ರೋನ್ ಹಾರಾಟ ಮಾಡಿದಕ್ಕೆ ಅಮೆರಿಕಾದ ಇಬ್ಬರು ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಡ್ರೋನ್‍ಗಳ ಹಾರಟ ನಿಷೇಧವಾಗಿದ್ದರು, ಅಕ್ರಮವಾಗಿ ರಾಷ್ಟ್ರಪತಿ ಭವನದ ವ್ಯಾಪ್ತಿಯಲ್ಲಿ ಡ್ರೋನ್ ಹಾರಿಸಿದ್ದಕ್ಕೆ ಅಮೆರಿಕಾದ ಅಪ್ಪ ಮಗನನ್ನು ಬಂಧಿಸಲಾಗಿದೆ. ಬಂಧಿತರನ್ನು ಪೀಟರ್...