Tuesday, 22nd October 2019

4 months ago

ಎಂ.ಬಿ ಪಾಟೀಲ್ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಜೆಡಿಎಸ್ ಶಾಸಕ

ವಿಜಯಪುರ: ರಾಜ್ಯ ಸರ್ಕಾರದ ಗೃಹ ಸಚಿವ ಎಂ.ಬಿ ಪಾಟೀಲ್ ಅವರ ಪ್ರತಿಮೆ ನಿರ್ಮಾಣ ಮಾಡಲು ನಾಗಠಾಣ ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ್ ಮುಂದಾಗಿದ್ದಾರೆ. ಈ ವಿಚಾರದ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಎಂ.ಬಿ ಪಾಟೀಲ್ ಅವರ ಪ್ರತಿಮೆಯನ್ನು ನಿರ್ಮಿಸಲು ಮುಂದಾಗಿರುವದಾಗಿ ತಿಳಿಸಿದರು. ಹಾಲಿ ಗೃಹ ಮಂತ್ರಿ ಆಗಿರುವ ಎಂ.ಬಿ ಪಾಟೀಲ್ ಅವರು ಕಾಂಗ್ರೆಸ್ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದಾಗ ನಮ್ಮ ಜಿಲ್ಲೆಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಜೆಡಿಎಸ್ ವರಿಷ್ಠ ದೇವೆಗೌಡರಂತೆ ಅವರು […]

5 months ago

ನಿರ್ಗತಿಕನಾಗಿದ್ದಾಗ ಕುಮಾರಣ್ಣ ಅವಕಾಶ ಕೊಟ್ಟು ಬೆಳೆಸಿದ್ರು: ದೇವಾನಂದ್ ಚವ್ಹಾಣ್

ವಿಜಯಪುರ: ಜೆಡಿಎಸ್ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಸೇರುವ ಪ್ರಶ್ನೆಯೇ ಇಲ್ಲ ಎಂದು ನಾಗಠಾಣ ಕ್ಷೇತ್ರದ ಶಾಸಕ ದೇವಾನಂದ್ ಚವ್ಹಾಣ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ನಿರ್ಗತಿಕನಾಗಿದ್ದಾಗ ಸಿಎಂ ಕುಮಾರಸ್ವಾಮಿ ಅವರು ನನಗೆ ಅವಕಾಶ ಕೊಟ್ಟು ಬೆಳೆಸಿದ್ದಾರೆ. ನನ್ನನ್ನು ಮನೆ ಮಗನಂತೆ ನೋಡಿಕೊಳ್ಳುತ್ತಿದ್ದಾರೆ. ನಾನು ಜೆಡಿಎಸ್‍ನ ಕಟ್ಟಾ ಕಾರ್ಯಕರ್ತ, ಪಕ್ಷ ಬಿಡುವ ವಿಚಾರ ಮಾಡಲ್ಲ...