Monday, 22nd July 2019

6 days ago

ಎಚ್‌ಡಿಡಿ, ಸಿಎಂಗೆ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆ

ತುಮಕೂರು: ಮಾಜಿ ಪ್ರಧಾನಿ ದೇವೇಗೌಡರು ನಾಯಕ ಸಮುದಾಯದ ನಾಯಕರನ್ನ ತುಳಿಯುವ ಪ್ರಯತ್ನ ಮಾಡಬಾರದು ಎಂದು ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಹಾಗೂ ಸಿಎಂ ಅವರಿಗೆ ನಾಯಕ ಸಮುದಾಯದ ಮತ ಬೇಕು. ಹೀಗಾಗಿ ಕೆ.ಎನ್.ರಾಜಣ್ಣರಂತಹ ನಾಯಕರನ್ನು ತುಳಿಯುವ ಕೆಲಸಕ್ಕೆ ಕೈ ಹಾಕಬಾರದು ಎಂದು ಸ್ವಾಮೀಜಿ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಒಂದು ಸರ್ಕಾರದಲ್ಲಿ ಏನಾದರೂ ಬದಲಾವಣೆಯಾಗುತ್ತದೆ ಎಂಬ ಲಕ್ಷಣಗಳು ಕಂಡು ಬಂದರೆ ನಮ್ಮ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಹೀಗಾಗಿ ಯಾವುದೇ ಸರ್ಕಾರ […]

6 days ago

ಸರ್ಕಾರದ ಉಳಿವಿಗೆ ದೇವರ ಮೊರೆ ಹೋದ ಗೌಡ್ರ ಕುಟುಂಬ

ಬೆಂಗಳೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾವೇ ನಡೆಯುತ್ತಿದ್ದು, ಮೈತ್ರಿ ಸರ್ಕಾರ ತನ್ನ ಅಸ್ತಿತ್ವ ಕಳೆದುಕೊಳ್ಳುವ ಆತಂಕದಲ್ಲಿದೆ. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸರ್ಕಾರದ ಉಳಿವಿಗೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದೆ. ಸರ್ಕಾರ ಅಳಿವಿನಂಚಿನಲ್ಲಿ ಇದ್ದರೂ ಕೊನೆಯ ಆಶಾಕಿರಣ ಸಿಎಂರಲ್ಲಿ ಮೂಡಿದೆ. ಚಂದ್ರಗ್ರಹಣದ ಹೊತ್ತಲ್ಲಿ ಏನಾದರೂ ಪವಾಡ ನಡೆಯಬಹುದು ಅನ್ನೋ ಆಸೆಯಲ್ಲಿ ಸಿಎಂ...

ಸಿಎಂ, ಹೆಚ್‍ಡಿಡಿ ವಿರುದ್ಧ ಹೇಳಿಕೆ ನೀಡಿದ್ದ ವಾಲ್ಮೀಕಿ ಸ್ವಾಮೀಜಿ ವಿರುದ್ಧ ಸಿಡಿದೆದ್ದ ಒಕ್ಕಲಿಗರು

4 weeks ago

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಅವರ ಬಗ್ಗೆ ಮೀಸಲಾತಿ ಹೋರಾಟದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವಹೇಳನಕಾರಿ ಹೇಳಿಕೆಗೆ ಒಕ್ಕಲಿಗ ಮುಖಂಡರು ಸಿಡಿದೆದ್ದಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ ಒಕ್ಕಲಿಗ ಮುಖಂಡರು, ವಾಲ್ಮೀಕಿ ಸ್ವಾಮೀಜಿಗಳು ಸಿಎಂ ಹಾಗೂ ದೇವೇಗೌಡರ...

ದೇವೇಗೌಡ್ರ ಹೇಳಿಕೆಯಿಂದ ಗ್ರಾಮವಾಸ್ತವ್ಯದಲ್ಲಿರೋ ಸಿಎಂ ಸಿಡಿಮಿಡಿ

1 month ago

ಬೆಂಗಳೂರು: ಸಿಎಂ ಇಂದಿನಿಂದ ಯಾದಗಿರಿ ಜಿಲ್ಲೆಯಲ್ಲಿ ಗ್ರಾಮವಾಸ್ತವ್ಯ ಆರಂಭಿಸಿದ್ದಾರೆ. ಆದರೆ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಯಿಂದ ಸಿಎಂ ಸಿಡಿಮಿಡಿಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಿಎಂ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು,...

ಹಲವು ಭಂಗಿಗಳಲ್ಲಿ ಮಾಜಿ ಪ್ರಧಾನಿ ಎಚ್‍ಡಿಡಿಯಿಂದ ಯೋಗಾಸನ

1 month ago

– ಮಧ್ಯಂತರ ಚುನಾವಣೆ ಬಗ್ಗೆ ಹೊಸ ಬಾಂಬ್ – ಕಾಂಗ್ರೆಸ್ ವಿರುದ್ಧ ಎಚ್‍ಡಿಡಿ ಅಸಮಾಧಾನ ಬೆಂಗಳೂರು: ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಯೋಗಾಸನ ಮಾಡಿದ್ದಾರೆ. ಪದ್ಮನಾಭ ನಗರದ ನಿವಾಸದಲ್ಲಿ ಯೋಗ ಅಭ್ಯಾಸ ಮಾಡಿದ್ದು,...

ಮತ್ತೊಮ್ಮೆ ವಿಶ್ವನಾಥ್‍ರ ಮನ ಓಲೈಸುವ ಪ್ರಯತ್ನ ಮಾಡ್ತೇವೆ: ಎಚ್‍ಡಿಡಿ

1 month ago

-ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಮೈತ್ರಿ ರಚನೆ -ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡದಕ್ಕೆ ನೋವಿದೆ ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರವರು ಪ್ರತಿಕ್ರಿಯಿಸಿ ನಾವು ಮತ್ತೊಮ್ಮೆ ಅವರ ಮನವೊಲಿಸಲು ಪ್ರಯತ್ನ...

ಸಂಪುಟ ವಿಸ್ತರಣೆ ಶುಕ್ರವಾರಕ್ಕೆ ಶಿಫ್ಟ್‌ಗೆ ಟ್ವಿಸ್ಟ್

1 month ago

ಬೆಂಗಳೂರು: ಸಂಪುಟ ವಿಸ್ತರಣೆ ಬುಧವಾರದಿಂದ ಶುಕ್ರವಾರಕ್ಕೆ ಶಿಫ್ಟ್ ಆಗಿದ್ದು, ಇದೀಗ ಈ ಶಿಫ್ಟ್ ಗೆ ಟ್ವಿಸ್ಟ್ ಸಿಕ್ಕಿರುವ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಸಂಪುಟ ವಿಸ್ತರಣೆ ದಿಢೀರ್ ಬುಧವಾರದಿಂದ ಶುಕ್ರವಾರಕ್ಕೆ ಶಿಫ್ಟ್ ಆಗಿದೆ. ಇದಕ್ಕೆ ಕಾರಣ ರೇವಣ್ಣ ಅವರ `ನಕ್ಷತ್ರ’...

ಗೌಡರ ಸೋಲು- ಪರಮೇಶ್ವರ್ ಜಿಲ್ಲೆಯಲ್ಲಿ `ಕೈ’ಗೆ ಜೆಡಿಎಸ್ ಟಕ್ಕರ್

2 months ago

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿನ ಬಳಿಕ ತುಮಕೂರು ಜಿಲ್ಲೆಯ ಮೈತ್ರಿ ಮುಖಂಡರ ಕಲಹ ಅತಿರೇಕಕ್ಕೆ ತಲುಪುತ್ತಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಹಾಗೂ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ರ ನಡುವಿನ ಕಿತ್ತಾಟ ಜೋರಾಗಿದೆ....