ನೀವು ಕಟ್ತಿರೋ ಟ್ಯಾಕ್ಸ್ ಸರ್ಕಾರಕ್ಕೆ ಹೋಗ್ತಿಲ್ಲ – ಸಾವಿರ ಕೋಟಿ ಬಾಕಿ ಉಳಿಸಿಕೊಂಡ ಬಿಬಿಎಂಪಿ
ಬೆಂಗಳೂರು: ಅಭಿವೃದ್ಧಿ ಮಾಡಲಿ ಅಂತ ಪ್ರತಿ ವರ್ಷ ಕಟ್ಟುತ್ತಿರುವ ತೆರಿಗೆಯನ್ನ ಬಿಬಿಎಂಪಿ ಸಂಬಂಧಿಸಿದ ಇಲಾಖೆಗಳಿಗೆ ಪಾವತಿಸಿಯೇ…
ಬೆಳ್ಳಂಬೆಳಗ್ಗೆ ಬೇಗೂರು ಕೆರೆ ಪ್ರದಕ್ಷಿಣೆ ಮಾಡಿದ್ರು ಜಿಲ್ಲಾಧಿಕಾರಿ
- ಸಮಯ ಪಾಲನೆ ಬಗ್ಗೆ ಅಧಿಕಾರಿಗಳಿಗೆ ಡಿಸಿ ಕ್ಲಾಸ್ ಬೆಂಗಳೂರು: ಬೆಳ್ಳಂಬೆಳಗ್ಗೆಯೇ ನೆಲಮಂಗಲದ ಬೇಗೂರು ಕೆರೆಗೆ ಬೆಂಗಳೂರು…
ಮಹಾತ್ಮಾ ಗಾಂಧೀಜಿಯವರ ಕನಸನ್ನ ನನಸು ಮಾಡಿದ ಕೋಟೆನಾಡಿನ ಗ್ರಾಮ
ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿಯೇ ದೇಶ ಅಭಿವೃದ್ಧಿ ಅಂತ ಮಾಹತ್ಮಾ ಗಾಂಧೀಜಿ ಹೇಳಿದ್ದಾರೆ. ಆದರೆ ಇಂದಿಗೂ ಗ್ರಾಮೀಣ ಭಾಗದ…
ಹಚ್ಚಹಸಿರಾಗಿ ಸುಂದರವಾಗಿದ್ದ ಪಾರ್ಕ್ ಅಭಿವೃದ್ಧಿಗೆ ಬರೋಬ್ಬರಿ 1.30 ಕೋಟಿ ರೂ. ಖರ್ಚು!
ಬೆಂಗಳೂರು: ನಗರದ ಶಾಸಕ ಹಾಗೂ ಬಿಬಿಎಂಪಿ ಸದಸ್ಯರು ಸೇರಿ ಹಚ್ಚಹಸಿರಾಗಿ ಎಲ್ಲ ಸೌಲಭ್ಯವಿದ್ದ ಪಾರ್ಕ್ ಅಭಿವೃದ್ಧಿ…
ರಾಜ್ಯ ಸಿಎಂ ಕುಮಾರಸ್ವಾಮಿಯವರ ಅಪ್ಪನ ಮನೆ ಆಸ್ತಿಯಲ್ಲ: ನಡಹಳ್ಳಿ
ವಿಜಯಪುರ: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಪ್ಪನ ಮನೆಯ ಆಸ್ತಿಯಲ್ಲ, ಇದು ಕನ್ನಡಿಗರ ಆಸ್ತಿ…
ಪ್ರತ್ಯೇಕ ರಾಜ್ಯ ಕೇಳುವ ನಾಯಕರು ಉ.ಕರ್ನಾಟಕದ ಮುಖ್ಯಮಂತ್ರಿ ಆಕಾಂಕ್ಷಿಗಳು: ಸೊಬರದಮಠ
ಗದಗ: ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿರುವ ನಾಯಕರು ಉತ್ತರ ಕರ್ನಾಟಕ ರಚನೆಯಾದ ಮೇಲೆ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದಾರೆ…
ಉತ್ತರ ಕರ್ನಾಟಕ ಅಭಿವೃದ್ಧಿ: ಸಿಎಂ ಎಚ್‍ಡಿಕೆಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ
ದಾವಣಗೆರೆ: ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡದಿದ್ದರೆ ಎಲ್ಲಾ ಮಠಾಧೀಶರು ಪ್ರತ್ಯೇಕ ರಾಜ್ಯದ ಪರ ನಿಲ್ಲಬೇಕಾಗುತ್ತದೆ ಎಂದು…
ಗಡಿ ಜಿಲ್ಲೆ ಅಭಿವೃದ್ಧಿ ಕನಸಿಗೆ ತೊಡಕಾದ ಮೂಲಭೂತ ಸೌಲಭ್ಯ- ಸರ್ಕಾರದ 800ಕೋಟಿ ರೂ. ಯೋಜನೆ ವ್ಯರ್ಥ
ಚಾಮರಾಜನಗರ: ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೈಗಾರಿಕೋದ್ಯಮವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಿದ್ದರಾಮಯ್ಯ ಸರ್ಕಾರ 800 ಕೋಟಿಗೂ…
ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಬಂದ್ – ರೈತ ಸಂಘ ಸ್ಪಷ್ಟನೆ
ಬೆಂಗಳೂರು: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆಂದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಉತ್ತರ…
ನನ್ನ ಕ್ಷೇತ್ರ ಬದಾಮಿ ಅಭಿವೃದ್ಧಿ ಮಾಡಿ – ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು: ನನ್ನ ಕ್ಷೇತ್ರದಲ್ಲಿ ಜವಳಿ ಪಾರ್ಕ್ ಮಾಡಿ, ನನ್ನ ಕ್ಷೇತ್ರದ ಜನ ಗುಳೆ ಹೋಗುವುದನ್ನು ತಡೆಯಿರಿ…