Friday, 20th September 2019

6 months ago

ಹಿಟ್ಲರ್ ಹಾದಿಯಲ್ಲೇ ಮೋದಿ ನಡೆ: ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಹಾದಿಯಲ್ಲಿ ನಡೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುಗ್ರಾಮದ ಧಾಮಸ್‍ಪುರದ ಘಟನೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಸರ್ವಾಧಿಕಾರಿ ಹಿಟ್ಲರ್‍ನ ಗೂಂಡಾಗಳು ಮುಗ್ಧ ಜನರ ಮೇಲೆ ಹಲ್ಲೆ ಮಾಡುತ್ತಿದ್ದರು. ಅಷ್ಟೇ ಅಲ್ಲದೆ ಅವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಹಿಟ್ಲರ್ ನಂತೆ […]