Recent News

1 month ago

ಹರಿಣಗಳ ವಿರುದ್ಧದ ಮೊದಲ ಟಿ-20 ಪಂದ್ಯ ಮಳೆಗೆ ಆಹುತಿ

ಧರ್ಮಶಾಲಾ: ಪ್ರವಾಸಿ ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವಣ ಮೊದಲ ಟ್ವೆಂಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಬೆಳಗ್ಗೆಯಿಂದ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಪಿಚ್ ಸಿದ್ಧಗೊಳಿಸುವುದು ಮೈದಾನದ ಸಿಬ್ಬಂದಿಗೆ ಸವಾಲಿನ ವಿಷಯವಾಗಿತ್ತು. ಸುರಿದ ಮಳೆಯಿಂದಾಗಿ ಟಾಸ್ ಕೂಡ ಮಾಡದೆ ಪಂದ್ಯವನ್ನು ರದ್ದುಗೊಳಿಸಲಾಯಿತು. ಸರಣಿಯ ಎರಡನೇ ಪಂದ್ಯವು ಸೆಪ್ಟೆಂಬರ್ 18ರಂದು ಮೊಹಾಲಿ ಹಾಗೂ ಮೂರನೇ ಪಂದ್ಯವು ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವೆ ಈವರೆಗೆ ಒಟ್ಟು 14 ಪಂದ್ಯಗಳು ನಡೆದಿದ್ದು, ಅದರಲ್ಲಿ […]

2 years ago

ಕಣಿವೆಗೆ ಉರುಳಿತು ಖಾಸಗಿ ಬಸ್: 10 ಜನ ಪ್ರವಾಸಿಗರ ದುರ್ಮರಣ

ಧರ್ಮಶಾಲಾ: ಅಮೃತಸರದಿಂದ ಗುರುವಾರ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‍ವೊಂದು ಹಿಮಾಚಲ ಪ್ರದೇಶದ ದಲಿರಾ ಸಮೀಪದ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ . ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ ಸುಮಾರು 60 ಕಿ.ಮೀ. ದೂರದಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು...