Wednesday, 23rd October 2019

Recent News

3 years ago

ಆಸೀಸ್‍ಗೆ ಟೀಂ ಇಂಡಿಯಾದಿಂದ ತಿರುಗೇಟು: ಸರಣಿಯಲ್ಲಿ ಟಾಪ್ ಸ್ಕೋರರ್ ಯಾರು?

ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೆಯ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಆಸ್ಟ್ರೇಲಿಯಾದ 300 ರನ್ ಗಳಿಗೆ ಜವಾಬು ನೀಡಲು ಆರಂಭಿಸಿದ ಭಾರತ 90 ಓವರ್‍ಗಳಲ್ಲಿ 248 ರನ್‍ಗಳಿಸಿದೆ. ಮುರಳಿ ವಿಜಯ್ ಇಂದು 21 ರನ್‍ಗಳಿಸಿ ಆರಂಭದಲ್ಲೇ ಔಟಾದರೂ, ಕೆಎಲ್ ರಾಹುಲ್ 60 ರನ್(124 ಎಸೆತ, 9 ಬೌಂಡರಿ, 1 ಸಿಕ್ಸರ್), ಚೇತೇಶ್ವರ ಪೂಜಾರ 57 ರನ್(151 ಎಸೆತ, 6 ಬೌಂಡರಿ) ನಾಯಕ […]