Tuesday, 11th December 2018

Recent News

1 year ago

ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

ಮಂಗಳೂರು: ನಗರದಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಚರ್ಚೆಯಾಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಪ್ರತಿಕ್ರಿಯಿಸಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಉಡುಪಿ ಧರ್ಮಸಂಸತ್‍ನಲ್ಲಿ ಭಾಗವಹಿಸಲು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರವೀಣ್ ಭಾಯ್ ತೊಗಾಡಿಯಾ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ, ಗೋ ರಕ್ಷಣೆ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ. ಅಲ್ಲದೇ ರೈತರಿಗೆ […]

1 year ago

ಕೃಷ್ಣ ಮಠದ ಸಂಪ್ರದಾಯ ಉಲ್ಲಂಘನೆ ಮಾಡಿದ್ರಾ ಪೇಜಾವರ ಶ್ರೀ?

ಉಡುಪಿ: ಧರ್ಮಸಂಸತ್ ಪ್ರಮುಖ ಅಂಗವಾದ ಹಿಂದೂ ವೈಭವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ನಗರದ ರಾಯಲ್ ಗಾರ್ಡನ್ ನಲ್ಲಿ ನಡೆಯುವ ಹಿಂದೂ ವೈಭವ ಪ್ರದರ್ಶನವನ್ನು ಪೇಜಾವರ ಶ್ರೀ ಉದ್ಘಾಟಿಸಿದರು. ಈ ವೇಳೆ ಕೃಷ್ಣಮಠದ ವ್ಯಾಪ್ತಿ ಅಂದರೆ ರಥಬೀದಿಯಿಂದ ಹೊರವಲಯದಲ್ಲಿ ನಡೆಯುವ ಧರ್ಮ ಸಂಸತ್ತು ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ಭಾಗಿಯಾಗುವುದು ಎಷ್ಟು ಸರಿ ಎಂಬ ಚರ್ಚೆ ಸಣ್ಣಮಟ್ಟದಲ್ಲಿ ಶುರುವಾಗಿದೆ....