Recent News

2 years ago

ಸಾವಿರ, ಲಕ್ಷದ ಮೊಬೈಲ್ ಬಿಡಿ, ಕೈಲಿ ತಲ್ವಾರ್ ಹಿಡೀರಿ- ಕಾಶಿ ಮಠಾಧೀಶರಿಂದ ವಿವಾದಾತ್ಮಕ ಹೇಳಿಕೆ

ಉಡುಪಿ: ಮೊಬೈಲ್ ಬಿಡಿ, ಕೈಯಲ್ಲಿ ತಲ್ವಾರ್ ಹಿಡೀರಿ. ಲಕ್ಷ ರೂಪಾಯಿ ಮೊಬೈಲ್ ಇಟ್ಟುಕೊಳ್ಳಬೇಡಿ. ಪ್ರತಿಯೊಬ್ಬರು ಕೈಯಲ್ಲಿ ಹತ್ಯಾರ್ ಹಿಡಿದುಕೊಳ್ಳಿ ಎಂದು ಕಾಶಿ ಮಠಾಧೀಶ ನರೇಂದ್ರ ಭಾಯ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಡುಪಿ ಧರ್ಮ ಸಂಸದ್ ನಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳು ಚಾಕು, ಖಡ್ಗ ಇಟ್ಟುಕೊಳ್ಳಿ ಎಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ರಕ್ಷಣೆಗಾಗಿ ಮನೆಯಲ್ಲಿ ಕೋಲು ಇಟ್ಟುಕೊಳ್ಳಿ. ನಾಯಿ- ಬೆಕ್ಕುಗಳನ್ನು ಹೊಡೆದುರುಳಿಸಿ. ನಾಯಿ ಬೆಕ್ಕುಗಳೆಂದ್ರೆ ಈ ದೇಶದ ವಿರೋಧಿಗಳು. ದೇಶ ವಿರೋಧಿಗಳನ್ನು ಮುಗಿಸಿಬಿಡಿ. ಮೊದಲು […]

2 years ago

ಇದೇ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲ ದೇವಾಲಯ ಸರ್ಕಾರೀಕರಣ ಆಗುತ್ತೆ: ಕಾಂಗ್ರೆಸ್ ವಿರುದ್ಧ ವಿಎಚ್‍ಪಿ ವಾಗ್ದಾಳಿ

ಉಡುಪಿ: ರಾಜ್ಯದಲ್ಲಿ ಇದೇ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಹಿಂದೂ ಮಠ ಮಂದಿರಗಳು, ಶ್ರದ್ಧಾಕೇಂದ್ರಗಳು ಸರ್ಕಾರೀಕರಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಕಳವಳ ವ್ಯಕ್ತಪಡಿಸಿದರು. ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ಉದ್ದೇಶಿಸಿ ಮಾತನಾಡಿದ ಸುರೇಂದ್ರ ಕುಮಾರ್ ಅವರು, ಕೇರಳದ ಪಾರ್ಥ ಸಾರಥಿ ದೇವಸ್ಥಾನವನ್ನು ಸರ್ಕಾರ ಈಗಾಗಲೇ ವಶಮಾಡಿಕೊಂಡಿದೆ....