– ಧರ್ಮಸ್ಥಳ ಪ್ರವಾಸ ಮುಗಿಸಿ ಬರುತ್ತಿದ್ದಾಗ ದುರ್ಘಟನೆ – ಬೆಂಗಳೂರು ಮೂಲದ ಯುವಕರಿದ್ದ ಬ್ರೀಜಾ – ಹೊಸೂರು ಮೂಲದ ಟವೇರಾಗೆ ಬ್ರೀಜಾ ಡಿಕ್ಕಿ ತುಮಕೂರು: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತಕ್ಕೆ 12 ಮಂದಿ ಸಾವನ್ನಪ್ಪಿದ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿನ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು. ಮಂಗಲ ಪ್ರವಚನ ನೀಡಿದ ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸಾಮೀಜಿ ಮಾತನಾಡಿ, “ಎಲ್ಲೆಲ್ಲೂ...
ಮಂಗಳೂರು: ಹೊಸ ವರ್ಷದ ಪ್ರಯುಕ್ತ ಎಲ್ಲರು ಪಾರ್ಟಿ, ಸುತ್ತಾಟ ಮಾಡುತ್ತಿದ್ದರೆ, ಬೆಂಗಳೂರಿನ ಕುಟುಂಬವೊಂದು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಅಲಂಕಾರ ಮಾಡಿ ಮಂಜುನಾಥನ ಸೇವೆ ಸಲ್ಲಿಸಿದ್ದಾರೆ. ಹೊಸ ವರ್ಷಾಚರಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಡಿನೆಲ್ಲೆಡೆಯಿಂದ...
ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಶುಕ್ರವಾರದಿಂದ ಧರ್ಮಸ್ಥಳ ಕ್ಷೇತ್ರಾದ್ಯಂತ ವಿದ್ಯುತ್ ದೀಪಗಳು ಝಗಮಗಿಸುತ್ತಿದ್ದು, ವರ್ಷಂಪ್ರತಿಯಂತೆ ಕ್ಷೇತ್ರದ ಪರಿಸರ ದೀಪಗಳಿಂದ ಕಂಗೊಳಿಸಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಮಂಜುನಾಥನ ದರ್ಶನ ಪಡೆಯಲಿದ್ದಾರೆ....
ಚಿಕ್ಕಬಳ್ಳಾಪುರ: ರಾಜ್ಯದ ಹಲವೆಡೆ ಬರ ತಾಂಡವವಾಡುತ್ತಿದೆ. ಬರದ ಎಫೆಕ್ಟ್ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೂ ತಟ್ಟಿತ್ತು. ಭಕ್ತಾದಿಗಳು ಸ್ವಲ್ಪ ದಿನ ಧರ್ಮಸ್ಥಳ ಪ್ರವಾಸ ಮುಂದೂಡಿ ಎಂದು ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದರು. ಆದರೆ ಧರ್ಮಸ್ಥಳದ ಧರ್ಮಾಧಿಕಾರಿ ಈಗ...
ತುಮಕೂರು: ಎಲ್ಲೆಲ್ಲೂ ನೀರಿಗೆ ಬರ. ಧರ್ಮಸ್ಥಳದ ಆ ದೇವರಿಗೂ ಬರ ತಟ್ಟಿತ್ತು. ಇದೀಗ ತುಮಕೂರಿನ ಸಿದ್ದಗಂಗಾ ಮಠದಲ್ಲೂ ನೀರಿಗೆ ಬವಣೆ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಜೂನ್ ತಿಂಗಳಲ್ಲಿ ಮಳೆ ಬಾರದೇ ಇದ್ದರೆ ನೀರಿಗಾಗಿ ಪರದಾಟಪಡಬೇಕಾಗುತ್ತದೆ. ಧರ್ಮಸ್ಥಳದಲ್ಲಿ...
ಮಂಗಳೂರು: 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ...
ಚಿಕ್ಕಬಳ್ಳಾಪುರ: ಬಿಸ್ಲೆರಿ ಬಾಟಲಿಗಿಂತ ಶುದ್ಧವಾದ ಹಾಗೂ ಧರ್ಮಸ್ಥಳ ಮಂಜುನಾಥನ ಪಾದ ತೊಳೆಯುವಂತಹ ಪರಿಶುದ್ಧ ನೀರು ಮನೆ ಬಾಗಿಲಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಹೇಳಿದ್ದಾರೆ. ಎತ್ತಿನಹೊಳೆ ಯೋಜನೆಗೆ ಮಾಜಿ...
ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ಮಹಾಮಸ್ತಕಾಭಿಷೇಕದ ಸಂಭ್ರಮ. ಮಹಾನ್ ವಿರಾಗಿ ಬಾಹುಬಲಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಜ್ಜನಕ್ಕೆ ಮಂಜುನಾಥನ ಕ್ಷೇತ್ರ ಸಜ್ಜಾಗಿದೆ. ಕ್ಷೇತ್ರದ ಆವರಣದಲ್ಲಿರುವ ಬಾಹುಬಲಿ ಬೆಟ್ಟದಲ್ಲಿ ಬಾಹುಬಲಿಯ ಮೂರ್ತಿಗೆ ವಿವಿಧ...
ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವಾರ ಬಹುನಿರೀಕ್ಷಿತ `ಕೆಜಿಎಫ್’ ಸಿನಿಮಾ ರಿಲೀಸ್ ಹಿನ್ನೆಲೆಯಲ್ಲಿ...
ಮಂಗಳೂರು: ಸರ್ಕಾರಗಳು ಮಾಡಲಾಗದ ಯೋಜನೆಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗೆಡೆಯವರು ಜಾರಿಗೆ ತಂದಿದ್ದಾರೆಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಆರಂಭಿಸಲಾಗಿರುವ ಆರೋಗ್ಯ ವಿಮೆ ಪ್ರಗತಿ ರಕ್ಷಾ ಕವಚ್...
ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 20ನೇ ವರ್ಷದ ಭಜನಾ ಕಮ್ಮಟದ ಸಮಾರೋಪದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಏಳು ದಿನಗಳ ಕಾರ್ಯಕ್ರಮದಲ್ಲಿ 300 ಭಜನಾ ತಂಡಗಳು ಭಾಗವಹಿಸಿದ್ದವು. ಸಮಾರೋಪದ ಅಂಗವಾಗಿ ಭಜನಾ ತಂಡಗಳ...