ಚಿಕ್ಕಮಗಳೂರು: ಧರ್ಮಸ್ಥಳ ಮುಂಜುನಾಥನ ಹುಂಡಿಗೆ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆ ಕೊರಳು ಸೇರಿರುವ ಅಪರೂಪದ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಫೆಬ್ರವರಿ 6ರಂದು ಶಿಕ್ಷಕಿ ಹೇಮಲತಾ ಪತಿ ಯೋಗೀಶ್ ಜೊತೆ ಆಟದ ಮೈದಾನವೊಂದರಲ್ಲಿ ವಾಕಿಂಗ್...
ಬೆಂಗಳೂರು: ದಕ್ಷಿಣ ಕರ್ನಾಟಕದ ಪ್ರವಾಸದ ಸಮಯದಲ್ಲಿ ಪ್ರವಾಸಿಗರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವೀಕ್ಷಿಸಲು ಅವಕಾಶ ಕಲ್ಪಿಸಿಕೊಡುವಂತೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ(ಕೆಎಸ್ಟಿಡಿಸಿ) ಅಧ್ಯಕ್ಷೆ ಶ್ರುತಿ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರಿಗೆ...
ಚಾಮರಾಜನಗರ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದಂತೆ ಹನೂರು ತಾಲೂಕಿನ ಕಣ್ಣೂರು ಗ್ರಾಮಪಂಚಾಯತ್ನ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರು ಮೈತ್ರಿಯಾಗಿ ಅಧಿಕಾರ ಹಿಡಿದಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿ, ಜೆಡಿಎಸ್ ಸದಸ್ಯರ ಆಣೆ ಪ್ರಮಾಣದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಧರ್ಮಸ್ಥಳದಲ್ಲಿ...
ಉಜಿರೆ: ಮದ್ಯವರ್ಜನ ಶಿಬಿರಗಳಲ್ಲಿ ಮದ್ಯವ್ಯಸನಿಗಳನ್ನು ಮಾನಸಿಕ ಪರಿವರ್ತನೆ ಮೂಲಕ ವ್ಯಸನ ಮುಕ್ತರಾಗಿ ಆರೋಗ್ಯ ಪೂರ್ಣಜೀವನ ನಡೆಸುವಂತೆ ಪ್ರೇರಣೆ ನೀಡಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಉಜಿರೆಯಲ್ಲಿ ಅವರು ಬುಧವಾರ 155ನೇ ವಿಶೇಷ...
ಉಜಿರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಇದೇ ವೇಳೆ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ವೀರೇಂದ್ರ...
ಚಾಮರಾಜನಗರ: ಗ್ರಾಮ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರು ಮೈತ್ರಿ ಧರ್ಮ ಪಾಲನೆ ಮಾಡಿ ಮಾತುಕತೆಯಂತೆ ಆಣೆ ಪ್ರಮಾಣ ಮಾಡಿರುವ ವೀಡಿಯೋವೊಂದು ಇದೀಗ ವೈರಲ್ ಆಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ....
ಉಜಿರೆ: ಉಡುಪಿಯ ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಅರವಿಂದ ಹೆಬ್ಬಾರ್ ಸಂಪಾದಕತ್ವದಲ್ಲಿ ಪ್ರಕಟಿಸಿದ ‘ಈಶ್ವರಾರ್ಪಣ’ ಗ್ರಂಥವನ್ನು ಧರ್ಮಸ್ಥಳದಲ್ಲಿ ಭಾನುವಾರ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈಶ್ವರಯ್ಯ ಅವರ ವಿಮರ್ಶಾ ಲೇಖನಗಳ ಸಂಗ್ರಹವೇ ‘ಈಶ್ವರಾರ್ಪಣ’. ಪುಸ್ತಕದ ಸಂಪಾದಕರಾದ...
– ಟ್ವೀಟ್ ಮಾಡಿದ ಆನಂದ್ ಮಹೀಂದ್ರಾ – ಫೋಟೋ ಹಾಕಿ ಎಲೋನ್ ಮಾಸ್ಕ್ ಗೆ ಸವಾಲು ಮಂಗಳೂರು: ಧರ್ಮಸ್ಥಳದ ಈ ಬಾರಿಯ ಲಕ್ಷದೀಪೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದ ಎತ್ತಿನ ಬಂಡಿ ಕಾರು ಇದೀಗ ಟ್ವೀಟ್ ವಾರ್ಗೆ...
ಮಂಗಳೂರು: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭಿಸಿದೆ. ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಉಜಿರೆಯಿಂದ ಬಿಳಿ ಬಣ್ಣದ ಹಾಗೂ ಯಲ್ಲೋ ಬೋರ್ಡ್ ಇದ್ದ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ....
ಮಂಗಳೂರು: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ ‘ಸಮವಸರಣ’ ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ...
ಹಾಸನ: ಧರ್ಮಸ್ಥಳಕ್ಕೆ ಹೋಗಲು ರಾಜ್ಯದ ಹಲವೆಡೆಯಿಂದ ಹಾಸನಕ್ಕೆ ಬಂದಿರುವ ಭಕ್ತರು ಅನಿವಾರ್ಯವಾಗಿ ಚಿಕ್ಕ ಚಿಕ್ಕ ಖಾಸಗಿ ವಾಹನದಲ್ಲಿ ತುಂಬಾ ರಶ್ನಲ್ಲೇ ಧರ್ಮಸ್ಥಳಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಡೆ ಕಾರ್ತಿಕದ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಹೋಗಲೇಬೇಕು ಎಂದು ನಿರ್ಧರಿಸಿರುವ...
ಉಜಿರೆ: ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿ 76 ವರ್ಷದ ಮಾಲತೇಶಗೊರಪಜ್ಜ ಪಾದಯಾತ್ರೆ ಮೂಲಕ ಶನಿವಾರ ಧರ್ಮಸ್ಥಳ ತಲುಪಿದ್ದಾರೆ. ಕಳೆದ 40 ವರ್ಷಗಳಿಂದ ಪ್ರತಿವರ್ಷ ಲಕ್ಷ ದೀಪೋತ್ಸವಕ್ಕೆ ಧರ್ಮಸ್ಥಳಕ್ಕೆ ಅವರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ. ನವೆಂಬರ್ 17 ರಂದು...
ಉಜಿರೆ: ಭಜನೆಗೆ ಭಗವಂತನೇ ಸಾಮ್ರಾಟ್. ಶ್ರದ್ಧಾ-ಭಕ್ತಿಯ ಭಜನೆಯಿಂದ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಧರ್ಮಸ್ಥಳದಲ್ಲಿ ಶಂಕರ ಟಿ.ವಿ.ಯ ಆಶ್ರಯದಲ್ಲಿ ಶನಿವಾರ ಆಯೋಜಿಸಿದ ಭಜನಾ ಸಾಮ್ರಾಟ್ ಸ್ಪರ್ಧೆಯನ್ನು ಉದ್ಘಾಟಿಸಿ...
ಉಜಿರೆ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ರಾಜ್ಯದೆಲ್ಲೆಡೆ ನಡೆಯುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಶನಿವಾರ ಧರ್ಮಸ್ಥಳದಲ್ಲಿರುವ ಕೆ.ಎಸ್.ಆರ್.ಟಿ.ಸಿ. ಡಿಪೋದಿಂದ ಯಾವುದೇ ಬಸ್ಗಳು ಸಂಚಾರ ಮಾಡಿಲ್ಲ. ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿ ಊಟ, ಉಪಹಾರದ...
ಮಂಗಳೂರು: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀಮಂಜುನಾಥ ದೇವರ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭಗೊಂಡಿದ್ದು ಶ್ರೀಕ್ಷೇತ್ರ ಆಕರ್ಷಕವಾಗಿ ಕಂಗೊಳಿಸುತ್ತಿದೆ. ದೀಪೋತ್ಸವದ ಅಂಗವಾಗಿ ಇಡೀ ಧರ್ಮಸ್ಥಳವೇ ವಿದ್ಯುದೀಪಗಳಿಂದ ಶೃಂಗಾರಗೊಂಡಿದ್ದು, ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ದೇವಸ್ಥಾನ, ಹೆಗ್ಗಡೆಯವರ ಬೀಡಿನ ಮನೆ,...