ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್(30) ಮುತ್ತು ರಾಜ್ (28) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತಿಬ್ಬರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 21ರ ಭಾನುವಾರದಂದು ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಭಾನುವಾರ ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲು ಮಾಡಲಾಗಿದ್ದು, ಬೆಳಗ್ಗೆ...
ಮಂಗಳೂರು: ಲಾಕ್ಡೌನ್ ಅಂತ್ಯಗೊಂಡು ಇಡೀ ರಾಜ್ಯದಲ್ಲಿ ದೇಗುಲಗಳು ಓಪನ್ ಆಗಿದೆ. ದೇಗುಲಗಳಲ್ಲಿ ಒಂದಷ್ಟು ರೂಲ್ಸ್ಗಳನ್ನು ಪಾಲಿಸಿಕೊಂಡು ಭಗವಂತ ದರ್ಶನ ನೀಡ್ತಿದ್ದಾನೆ. 77 ದಿನಗಳಿಂದ ಲಾಕ್ಡೌನ್ ಆಗಿದ್ದ ದೇಶ ಸೋಮವಾರ ಮೊದಲ ಹಂತವಾಗಿ ತೆರೆದುಕೊಂಡಿತು. ಸೋಮವಾರ ದೇವಾಲಯ,...
ಮಂಗಳೂರು: ಲಾಕ್ಡೌನ್ ಬಳಿಕ ಇಂದಿನಿಂದ ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಮುಂಜಾನೆಯಿಂದಲೇ ಭಕ್ತರು ದೇವಸ್ಥಾನಗಳಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇಂದಿನಿಂದ ಸಾಮಾಜಿಕ ಅಂತರವನ್ನು ಪಾಲಿಸಿಕೊಂಡು ದೇವರ ದರ್ಶನಕ್ಕೆ ಪಡೆಯಲು ಅವಕಾಶ...
ಮಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದ್ದು, ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು. ಆದರೆ ಇದೀಗ ಸೋಮವಾರದಿಂದ ರಾಜ್ಯಾದ್ಯಂತ ದೇವಸ್ಥಾನದ ಬಾಗಿಲು ಓಪನ್ ಆಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...
ಮಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆದ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ವಾರ್ಷಿಕ ವಿಷು ಮಾಸದ ಜಾತ್ರೆ ರದ್ದು ಮಾಡಲಾಗಿದೆ ಅಂತ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ...
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಂದಾದೀಪ ಆರಿದ್ದು, ಕಂಟಕ ಎದುರಾಗಿದೆ ಎಂಬ ವೈರಲ್ ಪೋಸ್ಟ್ ಗೆ ಇದೀಗ ದರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ಏನು..? ಸಾಮಾಜಿಕ ಜಾಲತಾಣ ಮತ್ತು ಟಿವಿ ಮಾಧ್ಯಮಗಳಲ್ಲಿ ಶ್ರೀ...
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನಗಳನ್ನು ಕೂಡ ಬಂದ್ ಮಾಡಲಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣದ ಒಂದು ಪೋಸ್ಟ್ ಜನ ಮರುಳೋ ಜಾತ್ರೆ ಮರುಳೋ ಎನ್ನುವಂತೆ ಮಾಡಿದೆ....
ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತ್ರತ್ವದಲ್ಲಿ ನಡೆದ ಸಭೆಯ ನಂತರ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ಈ...
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬ್ಯಾಲದ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿ 13 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಂದೇ ಕುಟುಂಬದ 8 ಜನರು ಮೃತಪಟ್ಟಿದ್ದು, ಇವರು ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು...
ದಕ್ಷಿಣ ಕನ್ನಡದಲ್ಲಿ ಧರ್ಮಸ್ಥಳ ಇರುವುದು ನಿಮಗೆ ಗೊತ್ತು. ಆದರೆ ಉತ್ತರ ಕರ್ನಾಟಕದಲ್ಲೂ ‘ಧರ್ಮಸ್ಥಳ’ವಿದೆ. ಶಿವ ಮತ್ತೊಂದು ಅವತಾರ ಇಲ್ಲಿದೆ ಎನ್ನುವ ನಂಬಿಕೆಯಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಬರುವ ಗೊಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನವನ್ನು ‘ಧರ್ಮಸ್ಥಳ’...
– 6 ಲಾರಿ ಬಟ್ಟೆ, 8 ಲಾರಿ ತ್ಯಾಜ್ಯ ನದಿಯಿಂದ ಹೊರಕ್ಕೆ ಮಂಗಳೂರು: ಉಜಿರೆಯ ಶ್ರೀ ಜನಾರ್ದನ ಸೇವಾ ಸಮಿತಿಯು ಕಳೆದ ಕೆಲ ತಿಂಗಳ ಹಿಂದೆ ಆರಂಭಗೊಂಡಿದ್ದು, ಇದರ ಪ್ರಥಮ ಸೇವೆಯಾಗಿ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ...
– ವೀರೇಂದ್ರ ಹೆಗ್ಗಡೆಯವರಿಗೆ ಕಾರು ಹಸ್ತಾಂತರಿಸಿದ ರಾಜಸ್ತಾನದ ನಂದಜೀ ಮಂಗಳೂರು: ಧರ್ಮಸ್ಥಳದ ವಿಂಟೇಜ್ ಕಾರ್ ಮ್ಯೂಸಿಯಂಗೆ ಮರ್ಸಿಡಿಸ್ ಬೆನ್ಜ್ ಕಾರನ್ನು ರಾಜಸ್ತಾನದ ಸ್ವಾಮೀಜಿಯೊಬ್ಬರು ಕೊಡುಗೆ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ...
ಮಂಗಳೂರು: ಪೆನ್ವಿಲೈನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷೇತ್ರದಿಂದ ನಡೆಸುತ್ತಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಸಮಾಜದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಹಳ ಅವಕಾಶಗಳಿವೆ. ಧಾರ್ಮಿಕ...
ಮಂಡ್ಯ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗಬೇಕು ಎಂಬ ಬೇಡಿಕೆ ಬಾರಿ ಚರ್ಚೆಗೆ ಬರುತ್ತದೆಯಾದರೂ ಕಟ್ಟು ನಿಟ್ಟಿನ ನಿರ್ಧಾರ ಕೈಗೊಳ್ಳುವುದಕ್ಕೆ ಸರ್ಕಾರದಿಂದ ಸಾಧ್ಯವಾಗಿಲ್ಲ. ಆದರೆ ಮಂಡ್ಯ ತಾಲೂಕಿನ ಉಪ್ಪರಾಕನಹಳ್ಳಿ ಹಳ್ಳಿಯಲ್ಲಿ ಗ್ರಾಮಸ್ಥರು ಕಟ್ಟು ನಿಟ್ಟಿನ ನಿರ್ಧಾರವನ್ನು ಕೈಗೊಂಡಿದ್ದು,...
ಮಂಗಳೂರು: ರಾಜ್ಯ ಸರ್ಕಾರದ ಉಳಿವಿಗೆ ನಿರ್ಣಾಯಕವಾಗಿರುವ ಉಪ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನದಲ್ಲಿ ಗೆಲುವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಿದ್ದಾರೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...