ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತ್ರತ್ವದಲ್ಲಿ ನಡೆದ ಸಭೆಯ ನಂತರ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ಈ...
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬ್ಯಾಲದ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿ 13 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಂದೇ ಕುಟುಂಬದ 8 ಜನರು ಮೃತಪಟ್ಟಿದ್ದು, ಇವರು ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು...
ದಕ್ಷಿಣ ಕನ್ನಡದಲ್ಲಿ ಧರ್ಮಸ್ಥಳ ಇರುವುದು ನಿಮಗೆ ಗೊತ್ತು. ಆದರೆ ಉತ್ತರ ಕರ್ನಾಟಕದಲ್ಲೂ ‘ಧರ್ಮಸ್ಥಳ’ವಿದೆ. ಶಿವ ಮತ್ತೊಂದು ಅವತಾರ ಇಲ್ಲಿದೆ ಎನ್ನುವ ನಂಬಿಕೆಯಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಬರುವ ಗೊಡಚಿ ಶ್ರೀ ವೀರಭದ್ರೇಶ್ವರ ದೇವಸ್ಥಾನವನ್ನು ‘ಧರ್ಮಸ್ಥಳ’...
– 6 ಲಾರಿ ಬಟ್ಟೆ, 8 ಲಾರಿ ತ್ಯಾಜ್ಯ ನದಿಯಿಂದ ಹೊರಕ್ಕೆ ಮಂಗಳೂರು: ಉಜಿರೆಯ ಶ್ರೀ ಜನಾರ್ದನ ಸೇವಾ ಸಮಿತಿಯು ಕಳೆದ ಕೆಲ ತಿಂಗಳ ಹಿಂದೆ ಆರಂಭಗೊಂಡಿದ್ದು, ಇದರ ಪ್ರಥಮ ಸೇವೆಯಾಗಿ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ...
– ವೀರೇಂದ್ರ ಹೆಗ್ಗಡೆಯವರಿಗೆ ಕಾರು ಹಸ್ತಾಂತರಿಸಿದ ರಾಜಸ್ತಾನದ ನಂದಜೀ ಮಂಗಳೂರು: ಧರ್ಮಸ್ಥಳದ ವಿಂಟೇಜ್ ಕಾರ್ ಮ್ಯೂಸಿಯಂಗೆ ಮರ್ಸಿಡಿಸ್ ಬೆನ್ಜ್ ಕಾರನ್ನು ರಾಜಸ್ತಾನದ ಸ್ವಾಮೀಜಿಯೊಬ್ಬರು ಕೊಡುಗೆ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ...
ಮಂಗಳೂರು: ಪೆನ್ವಿಲೈನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷೇತ್ರದಿಂದ ನಡೆಸುತ್ತಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಸಮಾಜದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಹಳ ಅವಕಾಶಗಳಿವೆ. ಧಾರ್ಮಿಕ...
ಮಂಡ್ಯ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗಬೇಕು ಎಂಬ ಬೇಡಿಕೆ ಬಾರಿ ಚರ್ಚೆಗೆ ಬರುತ್ತದೆಯಾದರೂ ಕಟ್ಟು ನಿಟ್ಟಿನ ನಿರ್ಧಾರ ಕೈಗೊಳ್ಳುವುದಕ್ಕೆ ಸರ್ಕಾರದಿಂದ ಸಾಧ್ಯವಾಗಿಲ್ಲ. ಆದರೆ ಮಂಡ್ಯ ತಾಲೂಕಿನ ಉಪ್ಪರಾಕನಹಳ್ಳಿ ಹಳ್ಳಿಯಲ್ಲಿ ಗ್ರಾಮಸ್ಥರು ಕಟ್ಟು ನಿಟ್ಟಿನ ನಿರ್ಧಾರವನ್ನು ಕೈಗೊಂಡಿದ್ದು,...
ಮಂಗಳೂರು: ರಾಜ್ಯ ಸರ್ಕಾರದ ಉಳಿವಿಗೆ ನಿರ್ಣಾಯಕವಾಗಿರುವ ಉಪ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನದಲ್ಲಿ ಗೆಲುವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಿದ್ದಾರೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...
ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಕಳೆಗಟ್ಟಿದೆ. ಕಾರ್ತಿಕ ಮಾಸದಲ್ಲಿ ಪ್ರತಿ ವರ್ಷ ಜರಗುವ ಉತ್ಸವಕ್ಕೆ ದೇಶ- ವಿದೇಶಗಳ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದಾರೆ. ಈ ಬಾರಿ ನ.22ರಿಂದ ಲಕ್ಷದೀಪೋತ್ಸವ ಆರಂಭಗೊಂಡಿದ್ದು, ಉತ್ಸವದ ಪ್ರಯುಕ್ತ ಸರ್ವಧರ್ಮ ಸಮ್ಮೇಳನ...
ಶಿವಮೊಗ್ಗ: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಿಂದ ಇಂದು ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ರಾಷ್ಟ್ರದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ...
ಮಂಗಳೂರು: 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಬತ್ತಿಹೋಗಿದ್ದ ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಹರಿವು ಆರಂಭಗೊಂಡಿದೆ. ಮಳೆಯಿಂದಾಗಿ ಸ್ನಾನಘಟ್ಟದಲ್ಲಿ ನೀರು ಹರಿಯುತ್ತಿರುವುದು ಭಕ್ತರ ಸಂತಸಕ್ಕೆ ಕಾರಣವಾಗಿದೆ. ನೀರಿನ ಕೊರತೆ...
ಬೆಂಗಳೂರು: ಧರ್ಮಸ್ಥಳದಲ್ಲಿ ನೀರಿನ ಅಭಾವಕ್ಕೆ ಸ್ಪಂಧಿಸಿರುವ ಸಿಎಂ ಕುಮಾರಸ್ವಾಮಿ ಅವರ ನಡೆಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಕಂಡು ಬಂದ ತಕ್ಷಣ ನಿಮ್ಮ ಆದೇಶದಂತೆ...
ಬೆಂಗಳೂರು: ಧರ್ಮಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಾರಿ ಧರ್ಮಸ್ಥಳದಲ್ಲೂ ನೀರಿನ ಅಭಾವ ಉಂಟಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಸರ್ಕಾರ ಚೆಕ್ ಡ್ಯಾಂ ನಿರ್ಮಿಸಿ ನೀರಿನ ಸಮಸ್ಯೆ ಪರಿಹರಿಸಲು...
ಬೆಂಗಳೂರು: ಮುಂದಿನ ದಿನಗಳಲ್ಲಿ ಮಳೆ ಬರದಿದ್ದರೆ ಧರ್ಮಸ್ಥಳದ ಮಂಜುನಾಥ ದೇವರಿಗೆ ಅಭಿಷೇಕ ಮಾಡಲು ನೀರು ಇರುವುದಿಲ್ಲ ಎಂಬ ಸುದ್ದಿ ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದ್ದಾರೆ. ‘ಅಮರ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ...
-ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಯೂ ನೀರಿಗೆ ಹಾಹಾಕಾರ -ಬರ ಜಿಲ್ಲೆಯ ಜನತೆಗೆ ಆಘಾತ ನೀಡಿದ ಪ್ರಕಟಣೆ -ಮುದುಕೃಷ್ಣ ಚಿಕ್ಕಬಳ್ಳಾಪುರ : ಶ್ರೀ ಧರ್ಮಸ್ಥಳದ ಮಂಜುನಾಥನ ಸನ್ನಿಧಾನದಲ್ಲೇ ನೀರಿಗೆ ಬರ ಬಂದಿದ್ದು, ಮಂಜುನಾಥ ಸ್ವಾಮಿಯನ್ನೇ ನಂಬಿದ್ದ ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ...
ರಾಯಚೂರು: ಧರ್ಮಸ್ಥಳದ ನಂತರ ಈ ಬಾರಿಯ ಬರಗಾಲದ ಎಫೆಕ್ಟ್ ಗುರುರಾಯರ ಸನ್ನಿಧಿ ಮಂತ್ರಾಲಯಕ್ಕೂ ತಟ್ಟಿದೆ. ಮಂತ್ರಾಲಯಕ್ಕೆ ಬರುವ ಭಕ್ತರಿಗೆ ನೀರಿನ ಸಮಸ್ಯೆ ಎದುರಾಗಿದೆ. ಈ ಬಾರಿಯ ಬರಗಾಲ ಎಲ್ಲ ಕಡೆ ನೀರಿನ ಸಮಸ್ಯೆಯನ್ನು ಉಂಟು ಮಾಡಿದೆ....