ಚಿಕ್ಕಮಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹರಕೆ ಹೊತ್ತಿದ್ದ ಜಿಲ್ಲೆಯ ಕಂಚೀಪುರ ಗ್ರಾಮದ ಹತ್ತು ಜನ 219 ಕಿ.ಮೀ ದೂರದಲ್ಲಿರುವ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಏಳು ದಿನಗಳ ಪಾದಯಾತ್ರೆಯಲ್ಲಿ ಈಗಾಗಲೇ ಮೂರು ದಿನ ಕಳೆದಿದ್ದು, ಪ್ರತಿ ರಾತ್ರಿ ದೇವಸ್ಥಾನಗಳಲ್ಲಿ...
ಮಂಗಳೂರು: ಇಂದು ಬೆಳಗ್ಗೆ ಪತ್ರಿಕೆಗಳಲ್ಲಿ ಶಿರೂರು ಶ್ರೀಗಳ ಆರೋಗ್ಯ ಸರಿಯಿಲ್ಲವೆಂದು ತಿಳಿದುಪಟ್ಟೆ. ಹೀಗಾಗಿ ಸ್ವಾಮಿಯ ಪೂಜೆ ಸಲ್ಲಿಸಿದ ಬಳಿಕ ಅವರ ಆರೋಗ್ಯದ ಬಗ್ಗೆ ವಿಚಾರಿಸುವ ಕುರಿತು ಯೋಚಿಸುತ್ತಿರುವಾಗಲೇ ಶಿರೂರು ಶ್ರೀ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ...
ಮಂಗಳೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಧರ್ಮಸ್ಥಳದ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಉಜಿರೆಯಲ್ಲಿ ರಾಜ್ಯವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಸೋಮವಾರ...
ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಭಕ್ತರು ಮತ್ತು ಭದ್ರತಾ ಸಿಬ್ಬಂದಿ ಹೊಡೆದಾಡಿದ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಕ್ತರ ದಟ್ಟಣೆ ಹೆಚ್ಚಿರುವಾಗ ದೇವರ ದರ್ಶನಕ್ಕೆ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ರಾಂತಿಗೆ ತೆರಳಿದ್ದ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯ ಶಾಂತಿವನ ಕಳೆದ ಒಂದು ವಾರದಿಂದ ಸಾಕಷ್ಟು ಚರ್ಚೆಯಲ್ಲಿದೆ. ರಾಜಕೀಯದ ಜಂಜಾಟದಿಂದ ದೂರ ಉಳಿದು ಸಿದ್ದರಾಮಯ್ಯ ವಿಶ್ರಾಂತಿಯಲ್ಲಿದ್ದಾರೆಂದು ಅಂತಾ ಹೇಳಲಾಗುತ್ತಿದ್ರೂ ರಾಜಕಾರಣದಲ್ಲಿ ದಿನಕ್ಕೊಂದು ಸಿಡಿಗುಂಡುಗಳನ್ನು...
ಬೆಂಗಳೂರು: ಧರ್ಮಸ್ಥಳದ ಶಾಂತಿವನದಲ್ಲಿ ಕುಳಿತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ತಮ್ಮ ಬಲ ಪ್ರದರ್ಶನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪ್ರಮುಖ...
ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಯಶಸ್ವಿಯಾಗಿ ನಡೆಸಲು ರಚನೆಯಾಗಿರುವ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ತಮ್ಮ ಆಪ್ತರ ಜೊತೆ ಭಾನುವಾರ ಬೆಳಿಗ್ಗೆ ನಡೆಸಿದ ಮಾತುಕತೆಯ ವಿಡಿಯೋ ಬಹಿರಂಗವಾಗಿದೆ. ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ...
ಮಂಗಳೂರು: ಸ್ಟೇಜ್ಗಳಲ್ಲಿ ನಿದ್ದೆಗೆ ಜಾರೋ ಮೂಲಕ ಎದುರಾಳಿಗಳ ಬಾಯಲ್ಲಿ ನಿದ್ದೆರಾಮಯ್ಯ ಎಂಬ ಟೀಕೆಗೆ ತುತ್ತಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಫುಲ್ ಅಲರ್ಟ್ ಆಗಿದ್ದಾರೆ. ಬೆಳಗ್ಗೆ 6 ಗಂಟೆಗೆ ಎದ್ದು ಯೋಗ, ಪ್ರಾಣಾಯಾಮ ಮಾಡುತ್ತಿದ್ದಾರೆ. ಬಳಿಕ...
ದಕ್ಷಿಣಕನ್ನಡ: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇಂದು ಧರ್ಮಸ್ಥಳಕ್ಕೆ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್ ಭೇಟಿ ನೀಡಿದ್ದಾರೆ. ದೇವಸ್ಥಾನದ ಒಳಗೆ ಹೋಗದೆ ಹುಂಡಿಗೆ ಕಾಣಿಕೆ ಹಾಕಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ...
ಮಂಗಳೂರು: ರೈತರ ಸಾಲಮನ್ನಾ ಕುರಿತು ಭಾವಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಗೊಂದಲದ ಹೇಳಿಕೆಯನ್ನು ಕೊಟ್ಟಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೂರ್ಣ ಬಹುಮತ ಬಂದ್ರೆ ರೈತರ ಸಾಲಮನ್ನಾ...
ಮಂಗಳೂರು: ಕರಾವಳಿ ಜನತೆ ಸೌಹಾರ್ದತೆಯಿಂದ ಬದುಕಬೇಕು. ಕ್ಷುಲ್ಲಕ ವಿಚಾರದಲ್ಲಿ ದ್ವೇಷ ಸಾಧಿಸಿ ಅಮಾಯಕರನ್ನು ಬಲಿ ಕೊಡಬೇಡಿ. ನಾನು ಕರಾವಳಿ ಭಾಗದಲ್ಲಿ ಸಂಘರ್ಷಕ್ಕೆ ಅವಕಾಶ ನೀಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ...
ಬೆಂಗಳೂರು: ಪ್ರಮಾಣ ವಚನಕ್ಕೂ ಮುನ್ನ ಭಾವಿ ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಮುಂದುವರಿಸಿದ್ದಾರೆ. ಇಂದು ಕುಟುಂಬಸಮೇತರಾಗಿ ಧರ್ಮಸ್ಥಳ ಮತ್ತು ಶೃಂಗೇರಿಗೆ ಭೇಟಿ ನೀಡ್ತಿದ್ದಾರೆ. ಇಂದು ಬೆಳಗ್ಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಲಿರುವ ಕುಮಾರಸ್ವಾಮಿ, 8.30ಕ್ಕೆ...
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಧರ್ಮಸ್ಥಳ ಮಂಜುನಾಥ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಪಂಚೆ, ಶಲ್ಯ ಧರಿಸಿ ಮಂಜುನಾಥನ ದರ್ಶನ ಪಡೆದು ಸನ್ನಿಧಿ ಅತಿಥಿ ಗೃಹದಲ್ಲಿ ಕ್ಷೇತ್ರದ...
ಹಾಸನ: ಮಠಗಳನ್ನು ಸರ್ಕಾರದ ಸುರ್ಪದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಮಾತನಾಡಿದ ಅವರು, ಧರ್ಮ ಬೇರೆ. ರಾಜಕಾರಣ ಬೇರೆ. ಎರಡನ್ನು ಒಟ್ಟಿಗೆ ನೋಡಬಾರದು ಎಂದಿದ್ದಾರೆ. ಈ ಬಗ್ಗೆ ನನಗೆ ಖಚಿತ...
ಬೆಂಗಳೂರು, ಮಂಗಳೂರು: ಸೌರವ್ಯೂಹದಲ್ಲಿ ಇಂದು ಚಂದ್ರ ಚೋದ್ಯ ಸಂಭವಿಸಲಿದೆ. 152 ವರ್ಷಗಳ ಬಳಿಕ ಮೊದಲ ಬಾರಿಗೆ ಒಟ್ಟೊಟ್ಟಿಗೆ ಸೂಪರ್ಮೂನ್, ಬ್ಲಡ್ಮೂನ್, ಬ್ಲೂ ಮೂನ್, ಗೋಚರವಾಗ್ತಿದೆ. ರಕ್ತಚಂದಿರ ಗ್ರಹಣದಿಂದಾಗಿ ರಾಜ್ಯದ ಪ್ರಸಿದ್ಧ ದೇವಸ್ಥಾನಗಳಿಗೆ ಬೀಗ ಬಿದ್ದಿದೆ. ಧರ್ಮಸ್ಥಳದ...
ಬೆಂಗಳೂರು: ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಟೆಂಪಲ್ ರನ್ ವರ್ಕೌಟ್ ಆಗಲ್ಲ ಅಂತ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಟಾಂಗ್ ನೀಡಿದ್ದಾರೆ. ರಾಜ್ಯದ ಸಿಎಂ ಹಿಂದೂಗಳ ಎದೆಗೆ ಇರಿದು ಆಗಿದೆ. ನಿಮ್ಮ ಸಾಫ್ಟ್ ಹಿಂದುತ್ವ ಇಲ್ಲಿ...