ಮಂಗಳೂರು: ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಕ್ಷೇತ್ರಕ್ಕೆ ಬರುವವರು ಕೆಲವು ದಿನ ಬಿಟ್ಟು ಬರಲು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ...
ಧರ್ಮಸ್ಥಳ: ನಾನು ನಾಮಪತ್ರ ವಾಪಸ್ ಪಡೆಯಲು ದುಡ್ಡು ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಲು ಧರ್ಮಸ್ಥಳಕ್ಕೆ ಬಂದಿದ್ದೇನೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಅವರು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನದ ಬಳಿಕ ಮಾಧ್ಯಮದವರ...
ಮಂಗಳೂರು: ನಮ್ಮ ಪಕ್ಷದ ವರಿಷ್ಠರಾಗಿರುವ ಹೆಚ್.ಡಿ.ದೇವೇಗೌಡರು ನೀಡಿರುವ ಜವಾಬ್ದಾರಿಯನ್ನು ನನ್ನ ಉಸಿರು ಇರೋವರೆಗೂ ನಿರ್ವಹಿಸುತ್ತೇನೆ ಎಂದು ಸಿಎಂ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿ ಸ್ವಾಮಿ ಮಂಜುನಾಥನ ದರ್ಶನ ಪಡೆದ...
ಮಂಗಳೂರು: ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಅಮೃತವರ್ಷಿಣಿ ಸಭಾಂಗಣದಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ...
– ಮಂಜುನಾಥನ ಸನ್ನಿಧಿಯಲ್ಲಿ ಸಿಎಂ ಮತ್ತೊಂದು ಶಪಥ ಬೆಂಗಳೂರು: ಅಪಚಾರ ಎಸಗಿದ್ರೆ ಧರ್ಮಸ್ಥಳ ಮಂಜುನಾಥಸ್ವಾಮಿ ಬಿಡಲ್ಲ. ಮಂಜುನಾಥಸ್ವಾಮಿ ಜೊತೆ ಚೆಲ್ಲಾಟವಾಡಬಾರದು. 12 ವರ್ಷಗಳ ಹಿಂದೆ ಅಪಚಾರವೆಸಗಿದ್ದೆ ಎಂದು ಹೇಳಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು...
ಮಂಗಳೂರು: ನನ್ನಿಂದ ಅಪಚಾರವಾಗಿದೆ ಎಂದು 12 ವರ್ಷಗಳ ಹಿಂದಿನ ಘಟನೆಯನ್ನು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನೆನಪಿಸಿಕೊಂಡಿದ್ದಾರೆ. ಧರ್ಮಸ್ಥಳದ ಬಾಹುಬಲಿ ಮಜ್ಜನದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಅಪಚಾರ ಎಸಗಿದ್ರೆ ಧರ್ಮಸ್ಥಳ ಮಂಜುನಾಥಸ್ವಾಮಿ ಬಿಡಲ್ಲ. ಮಂಜುನಾಥಸ್ವಾಮಿ ಜೊತೆ...
ಮಂಗಳೂರು: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಆಯ್ತು, ಇದೀಗ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿಯಿಂದಲೂ ಟೆಂಪಲ್ ರನ್ ಆರಂಭವಾಗಿದೆ. ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಹೋಗಿದ್ದು, ಅಲ್ಲಿ ಮಂಜುನಾಥನ ದರ್ಶನ ಪಡೆದ್ದಾರೆ....
ಮಂಗಳೂರು: ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮವಾರ ಸಂಜೆ 4.30ಕ್ಕೆ ಧರ್ಮಸ್ಥಳಕ್ಕೆ ಆಗಮಿಸಲಿರುವ ಸಿಎಂ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸುಬ್ರಹ್ಮಣ್ಯಕ್ಕೆ ತೆರಳಲಿದ್ದು ರಾತ್ರಿ ಅಲ್ಲೇ...
ಚಿಕ್ಕಮಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹರಕೆ ಹೊತ್ತಿದ್ದ ಜಿಲ್ಲೆಯ ಕಂಚೀಪುರ ಗ್ರಾಮದ ಹತ್ತು ಜನ 219 ಕಿ.ಮೀ ದೂರದಲ್ಲಿರುವ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಏಳು ದಿನಗಳ ಪಾದಯಾತ್ರೆಯಲ್ಲಿ ಈಗಾಗಲೇ ಮೂರು ದಿನ ಕಳೆದಿದ್ದು, ಪ್ರತಿ ರಾತ್ರಿ ದೇವಸ್ಥಾನಗಳಲ್ಲಿ...
ಮಂಗಳೂರು: ಇಂದು ಬೆಳಗ್ಗೆ ಪತ್ರಿಕೆಗಳಲ್ಲಿ ಶಿರೂರು ಶ್ರೀಗಳ ಆರೋಗ್ಯ ಸರಿಯಿಲ್ಲವೆಂದು ತಿಳಿದುಪಟ್ಟೆ. ಹೀಗಾಗಿ ಸ್ವಾಮಿಯ ಪೂಜೆ ಸಲ್ಲಿಸಿದ ಬಳಿಕ ಅವರ ಆರೋಗ್ಯದ ಬಗ್ಗೆ ವಿಚಾರಿಸುವ ಕುರಿತು ಯೋಚಿಸುತ್ತಿರುವಾಗಲೇ ಶಿರೂರು ಶ್ರೀ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ...
ಮಂಗಳೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಧರ್ಮಸ್ಥಳದ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಉಜಿರೆಯಲ್ಲಿ ರಾಜ್ಯವ್ಯಾಪಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಸೋಮವಾರ...
ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಭಕ್ತರು ಮತ್ತು ಭದ್ರತಾ ಸಿಬ್ಬಂದಿ ಹೊಡೆದಾಡಿದ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಕ್ತರ ದಟ್ಟಣೆ ಹೆಚ್ಚಿರುವಾಗ ದೇವರ ದರ್ಶನಕ್ಕೆ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ರಾಂತಿಗೆ ತೆರಳಿದ್ದ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯ ಶಾಂತಿವನ ಕಳೆದ ಒಂದು ವಾರದಿಂದ ಸಾಕಷ್ಟು ಚರ್ಚೆಯಲ್ಲಿದೆ. ರಾಜಕೀಯದ ಜಂಜಾಟದಿಂದ ದೂರ ಉಳಿದು ಸಿದ್ದರಾಮಯ್ಯ ವಿಶ್ರಾಂತಿಯಲ್ಲಿದ್ದಾರೆಂದು ಅಂತಾ ಹೇಳಲಾಗುತ್ತಿದ್ರೂ ರಾಜಕಾರಣದಲ್ಲಿ ದಿನಕ್ಕೊಂದು ಸಿಡಿಗುಂಡುಗಳನ್ನು...
ಬೆಂಗಳೂರು: ಧರ್ಮಸ್ಥಳದ ಶಾಂತಿವನದಲ್ಲಿ ಕುಳಿತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ತಮ್ಮ ಬಲ ಪ್ರದರ್ಶನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪ್ರಮುಖ...
ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಯಶಸ್ವಿಯಾಗಿ ನಡೆಸಲು ರಚನೆಯಾಗಿರುವ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ತಮ್ಮ ಆಪ್ತರ ಜೊತೆ ಭಾನುವಾರ ಬೆಳಿಗ್ಗೆ ನಡೆಸಿದ ಮಾತುಕತೆಯ ವಿಡಿಯೋ ಬಹಿರಂಗವಾಗಿದೆ. ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ...
ಮಂಗಳೂರು: ಸ್ಟೇಜ್ಗಳಲ್ಲಿ ನಿದ್ದೆಗೆ ಜಾರೋ ಮೂಲಕ ಎದುರಾಳಿಗಳ ಬಾಯಲ್ಲಿ ನಿದ್ದೆರಾಮಯ್ಯ ಎಂಬ ಟೀಕೆಗೆ ತುತ್ತಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಫುಲ್ ಅಲರ್ಟ್ ಆಗಿದ್ದಾರೆ. ಬೆಳಗ್ಗೆ 6 ಗಂಟೆಗೆ ಎದ್ದು ಯೋಗ, ಪ್ರಾಣಾಯಾಮ ಮಾಡುತ್ತಿದ್ದಾರೆ. ಬಳಿಕ...