ದಕ್ಷಿಣಕನ್ನಡ: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇಂದು ಧರ್ಮಸ್ಥಳಕ್ಕೆ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್ ಭೇಟಿ ನೀಡಿದ್ದಾರೆ. ದೇವಸ್ಥಾನದ ಒಳಗೆ ಹೋಗದೆ ಹುಂಡಿಗೆ ಕಾಣಿಕೆ ಹಾಕಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ...
ಮಂಗಳೂರು: ರೈತರ ಸಾಲಮನ್ನಾ ಕುರಿತು ಭಾವಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಗೊಂದಲದ ಹೇಳಿಕೆಯನ್ನು ಕೊಟ್ಟಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೂರ್ಣ ಬಹುಮತ ಬಂದ್ರೆ ರೈತರ ಸಾಲಮನ್ನಾ...
ಮಂಗಳೂರು: ಕರಾವಳಿ ಜನತೆ ಸೌಹಾರ್ದತೆಯಿಂದ ಬದುಕಬೇಕು. ಕ್ಷುಲ್ಲಕ ವಿಚಾರದಲ್ಲಿ ದ್ವೇಷ ಸಾಧಿಸಿ ಅಮಾಯಕರನ್ನು ಬಲಿ ಕೊಡಬೇಡಿ. ನಾನು ಕರಾವಳಿ ಭಾಗದಲ್ಲಿ ಸಂಘರ್ಷಕ್ಕೆ ಅವಕಾಶ ನೀಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ...
ಬೆಂಗಳೂರು: ಪ್ರಮಾಣ ವಚನಕ್ಕೂ ಮುನ್ನ ಭಾವಿ ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಮುಂದುವರಿಸಿದ್ದಾರೆ. ಇಂದು ಕುಟುಂಬಸಮೇತರಾಗಿ ಧರ್ಮಸ್ಥಳ ಮತ್ತು ಶೃಂಗೇರಿಗೆ ಭೇಟಿ ನೀಡ್ತಿದ್ದಾರೆ. ಇಂದು ಬೆಳಗ್ಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಲಿರುವ ಕುಮಾರಸ್ವಾಮಿ, 8.30ಕ್ಕೆ...
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಧರ್ಮಸ್ಥಳ ಮಂಜುನಾಥ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಪಂಚೆ, ಶಲ್ಯ ಧರಿಸಿ ಮಂಜುನಾಥನ ದರ್ಶನ ಪಡೆದು ಸನ್ನಿಧಿ ಅತಿಥಿ ಗೃಹದಲ್ಲಿ ಕ್ಷೇತ್ರದ...
ಹಾಸನ: ಮಠಗಳನ್ನು ಸರ್ಕಾರದ ಸುರ್ಪದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಮಾತನಾಡಿದ ಅವರು, ಧರ್ಮ ಬೇರೆ. ರಾಜಕಾರಣ ಬೇರೆ. ಎರಡನ್ನು ಒಟ್ಟಿಗೆ ನೋಡಬಾರದು ಎಂದಿದ್ದಾರೆ. ಈ ಬಗ್ಗೆ ನನಗೆ ಖಚಿತ...
ಬೆಂಗಳೂರು, ಮಂಗಳೂರು: ಸೌರವ್ಯೂಹದಲ್ಲಿ ಇಂದು ಚಂದ್ರ ಚೋದ್ಯ ಸಂಭವಿಸಲಿದೆ. 152 ವರ್ಷಗಳ ಬಳಿಕ ಮೊದಲ ಬಾರಿಗೆ ಒಟ್ಟೊಟ್ಟಿಗೆ ಸೂಪರ್ಮೂನ್, ಬ್ಲಡ್ಮೂನ್, ಬ್ಲೂ ಮೂನ್, ಗೋಚರವಾಗ್ತಿದೆ. ರಕ್ತಚಂದಿರ ಗ್ರಹಣದಿಂದಾಗಿ ರಾಜ್ಯದ ಪ್ರಸಿದ್ಧ ದೇವಸ್ಥಾನಗಳಿಗೆ ಬೀಗ ಬಿದ್ದಿದೆ. ಧರ್ಮಸ್ಥಳದ...
ಬೆಂಗಳೂರು: ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಟೆಂಪಲ್ ರನ್ ವರ್ಕೌಟ್ ಆಗಲ್ಲ ಅಂತ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಟಾಂಗ್ ನೀಡಿದ್ದಾರೆ. ರಾಜ್ಯದ ಸಿಎಂ ಹಿಂದೂಗಳ ಎದೆಗೆ ಇರಿದು ಆಗಿದೆ. ನಿಮ್ಮ ಸಾಫ್ಟ್ ಹಿಂದುತ್ವ ಇಲ್ಲಿ...
ಚಿಕ್ಕಮಗಳೂರು: ಶಿರಾಡಿಘಾಟ್ ರಸ್ತೆ ಬಂದ್ ಆದ ಮೇಲೆ ಬೆಂಗಳೂರು-ಮಂಗಳೂರು ಹೆದ್ದಾರಿಯ ವಾಹನಗಳು ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿರೋದ್ರಿಂದ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ದಿನಕ್ಕೆ ಎರಡ್ಮೂರು ಗಂಟೆ ವಾಹನ ಸವಾರರು ನಿಂತಲ್ಲೇ ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ....
ಮಂಗಳೂರು: ಒಂದು ಕಾಲದಲ್ಲಿ ರಮಾನಾಥ ರೈ ಪಾಲಿಗೆ ರಾಜಕೀಯ ಗುರುವಾಗಿದ್ದ ಜನಾರ್ದನ ಪೂಜಾರಿಯವರನ್ನೇ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದರೆಂಬ ಆರೋಪ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಇದನ್ನೂ ಓದಿ: ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಣ್ಣೀರಿಟ್ಟ ಸಚಿವ ರಮಾನಾಥ ರೈ!...
ಮಂಗಳೂರು: ತನ್ನ ಬಗ್ಗೆ ಅವಾಚ್ಯ ಶಬ್ದಗಳಿಂದ ಬೈದರೆಂದು ಕಣ್ಣೀರು ಹಾಕಿದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಸಚಿವ ರಮಾನಾಥ ರೈ ಕಣ್ಣೀರಲ್ಲೇ ಉತ್ತರ ಕೊಟ್ಟಿದ್ದಾರೆ. ಸ್ವಕ್ಷೇತ್ರ ಬಂಟ್ವಾಳದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ...
ಬೆಂಗಳೂರು: ಸುಮಾರು 14 ವರ್ಷ ಜೊತೆಗಿದ್ದ ಸಹೋದ್ಯೋಗಿ ಹಾಗೂ ತನ್ನ ಎರಡನೇ ಮಗ ಎಂದೇ ಕರೆದಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ನೀಡಿರುವ ಸುಪಾರಿ ಕೇಸ್ ಮತ್ತೊಂದು...
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮಕ್ಕೆ ತೆರೆಬಿದ್ದಿದ್ದು, ಲಕ್ಷದೀಪೋತ್ಸವದ ಕೊನೆ ದಿನದ ಅಂಗವಾಗಿ ಮಂಜುನಾಥನ ಸಾನಿಧ್ಯದಲ್ಲಿ ವಿಶೇಷ ಪೂಜೆ ನಡೆದಿದೆ. ದೇವರ ಪೂಜೆ ಬಳಿಕ ಕೋಟಿ ಕೋಟಿ ದೀಪಗಳ ನಡುವೆ ಮಂಜುನಾಥನ ವೈಭವದ...
ಮಂಗಳೂರು: ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ...
ಮಂಗಳೂರು: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13ರಿಂದ 18ರ ವರೆಗೆ ನಡೆಯಲಿದ್ದು, ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿಯ ಅತಿಥಿಗೃಹದಲ್ಲಿ ನಡೆಯಿತು. ಇದೇ 16ರಂದು ಗುರುವಾರ ಸರ್ವಧರ್ಮ ಸಮ್ಮೇಳನದ 85ನೇ ಅಧಿವೇಶನವನ್ನು ವೆಲ್ಲೂರಿನ...
ತುಮಕೂರು: ಪ್ರಧಾನಿ ಅವರಿಗೆ ನನ್ನ ಕಂಡ್ರೆ ಭಯ ಅಂತಾ ಸಿಎಂ ಹೇಳಿಕೆ ನೀಡಿದ್ದಾರೆ. ಇದು ಮೂರ್ಖತನದ ಪರಮಾವಧಿ. ಸಾಮಾನ್ಯ ಮುಖ್ಯಮಂತ್ರಿ ಈ ರೀತಿ ಹೇಳೋದು ಶೋಭೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ...