ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಸುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ತೈಲಗಳ ಮೇಲಿರುವ ಅಬಕಾರಿ ಸುಂಕವನ್ನು ಕಡಿಮೆ ಮಾಡಲಾಗುತ್ತಾ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ...
ನವದೆಹಲಿ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಮಂಗಳವಾರ ಸಂಜೆ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ನನಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ...
ನವದೆಹಲಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಭದ್ರಾವತಿ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಹೀಗಾಗಿ ಬಂಡವಾಳ ಹಿಂತೆಗೆಯುವುದನ್ನು ಕೈ ಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೇಂದ್ರ ಸಚಿವ...
ಮುಂಬೈ: ಭಾರತ್ ಮಾತಾ ಕೀ ಜೈ ಎಂದವರಿಗೆ ಮಾತ್ರ ಭಾರತದಲ್ಲಿರಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಪುಣೆಯಲ್ಲಿ ನಡೆದ ಎಬಿವಿಪಿಯ 54ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಗತ್...
ನವದೆಹಲಿ: ದೀಪಾವಳಿ ಹಬ್ಬದ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅಮೆರಿಕದಲ್ಲಿ ಚಂಡಮಾರುತದಿಂದಾಗಿ ತೈಲ ಉತ್ಪಾದನೆ ಕಡಿಮೆಯಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ...
ನವದೆಹಲಿ: ಅಮೆರಿಕವನ್ನು ಅಪ್ಪಳಿಸಿದ ಇರ್ಮಾ ಮತ್ತು ಹಾರ್ವೆ ಚಂಡಮಾರುತಗಳಿಂದ ತೈಲ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಚಂಡಮಾರತುಗಳಿಂದಾಗಿ ತೈಲ ಬೆಲೆಯಲ್ಲಿ ಶೇ.20ರಷ್ಟು ಏರಿಕೆಯಾಗಿದ್ದು ಇದು ತಾತ್ಕಾಲಿಕ. ಆದರೆ ಜನರು...
ಬೆಂಗಳೂರು: ಡೀಸೆಲ್ ಆಧಾರಿತ ಜೆನ್ಸೆಟ್ಸ್ ಗಳನ್ನು ಕರ್ನಾಟಕ ಬ್ಯಾನ್ ಮಾಡಬೇಕು. ಈ ನಿಟ್ಟಿನಲ್ಲಿ ಒಂದು ನೀತಿ ರೂಪಿಸಿ ಅಂತ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಬೆಂಗಳೂರು ನಗರ ಅನಿಲ ವಿತರಣಾ ಸಮಾರಂಭದಲ್ಲಿ ಮಾತನಾಡಿದ...