Monday, 18th November 2019

3 days ago

ಕೊಟ್ಟಿಗೆಯಲ್ಲಿ ಸಿಕ್ತು ದೇವಿ ಮೂರ್ತಿ – ದೇವಸ್ಥಾನ ಕಟ್ಟಿಸಿದ ಭಕ್ತರು

ಧಾರವಾಡ: ಇದು ಜನ ಮರಳೋ ಜಾತ್ರೆ ಮರಳೋ ಎಂಬಂತಿದೆ. ಯಾಕೆಂದರೆ ಧಾರವಾಡದ ದುಂಡಿ ಓಣಿಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂದು ಅಲ್ಲಿನ ಜನ ಹೇಳುತಿದ್ದಾರೆ. ಹೌದು, ಧಾರವಾಡ ನಗರದ ಹೊಸಯಲ್ಲಾಪೂರದ ದುಂಡಿ ಓಣಿಯಲ್ಲಿರುವ ಯಲ್ಲನಗೌಡ ಪಾಟೀಲರ ಮನೆಯಲ್ಲಿ ಈ ಪವಾಡ ನಡೆದಿದೆ. ದೀಪಾವಳಿ ಪಾಂಡ್ಯಮಿಯ ದಿನ ಮನೆಗೆ ಬಂದ ಅಪರಿಚಿತ ಮಹಿಳೆಯೋರ್ವಳು ದನದ ಕೊಟ್ಟಿಗೆ ಹತ್ತಿರ ಇರುವ ಜಾಗದಲ್ಲಿ ನಿಂತು, ಇಲ್ಲಿ ಗೋಡೆಯ ಮೇಲೆ ದ್ಯಾಮವ್ವ ದೇವಿ ಇದ್ದಾಳೆ ಎಂದು ಹೇಳಿದ್ದಳಂತೆ. ಇದನ್ನು ನಂಬಿದ ಆ ಮನೆಯವರು ದನದ […]

6 days ago

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ: ಮದುವೆ ಆಮಂತ್ರಣ ಕೊಡಲು ಹೋಗಿದ್ದ ವರ ಸಾವು

ಧಾರವಾಡ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯ ನಿವಾಸಿ ಮಹಮ್ಮದ್‍ಅಸ್ಲಾಂ ಸಿಕಂದರ್ ಶಹಾಪುರ (24) ಮೃತ ವರ. ಘಟನೆಯಲ್ಲಿ ಹಿಂಬದಿಯ ಸವಾರ ಇಷಾಕ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...

ಧಾರವಾಡದ ಪೋರ ದುಬೈನಲ್ಲಿ ಅಬಾಕಸ್ ಚಾಂಪಿಯನ್

2 weeks ago

ಧಾರವಾಡ: ಕಳೆದ ವಾರವಷ್ಟೇ ಜಿಲ್ಲೆಯ ಯುವತಿಯೋರ್ವಳು ಭಾರತೀಯ ಸೈನ್ಯಕ್ಕೆ ಸೇರಿದ್ದು ಸುದ್ದಿಯಾಗಿತ್ತು. ಈಗ ಇದೇ ವಿದ್ಯಾಕಾಶಿ ಧಾರವಾಡದ ಬಾಲಕನೋರ್ವ ದುಬೈನಲ್ಲಿ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಬಂದಿದ್ದಾನೆ. ಹೌದು, ನಗರದ ತಡಸಿನಕೊಪ್ಪದ ಗ್ಲೋಬಲ್ ಸ್ಕೂಲ್ ಆಫ್ ಎಕ್ಸಲೆನ್ಸಿ ಶಾಲೆಯ ನಾಲ್ಕನೇ ತರಗತಿ...

ತಂದೆಯನ್ನ ಕೊಂದು ರಸ್ತೆ ಬದಿ ಎಸೆದು ಅಪಘಾತವೆಂದ ಮಗ ಅರೆಸ್ಟ್

2 weeks ago

ಧಾರವಾಡ: ಕುಟುಂಬಸ್ಥರಿಗೆ ತಂದೆ ಕಿರಿಕಿರಿ ಮಾಡುತ್ತಿದ್ದರು ಎಂಬ ಕಾರಣಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿ, ಬಳಿಕ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ನವಲಗುಂದ ತಾಲೂಕಿನ ಜಾವೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತಪ್ಪ ಕಿರೇಸೂರ ಮೃತ ದುರ್ದೈವಿ....

ರಸ್ತೆ ಗುಂಡಿಯಲ್ಲಿ ಕಾಲಿಟ್ಟು ತನ್ನ ಎರಡು ಕಾಲು ಕಳೆದುಕೊಂಡ ಎತ್ತು

2 weeks ago

ಧಾರವಾಡ: ಹೊಲದಲ್ಲಿ ಉಳುಮೆ ಮಾಡಿ ವಾಪಸ್ ಬರುವಾಗ ರಸ್ತೆ ಗುಂಡಿಗೆ ಕಾಲಿಟ್ಟ ಎತ್ತಿನ ಎರಡು ಕಾಲುಗಳು ಮುರಿದ ಘಟನೆ ಧಾರವಾಡ ನಗರದ ಮುರುಘಾಮಠದ ಬಳಿ ನಡೆದಿದೆ. ನಗರದ ಗಾಂಧಿಚೌಕದ ನಿವಾಸಿಯಾದ ಶಂಕರ ಉಳ್ಳಾಗಡ್ಡಿ ಎಂಬವರಿಗೆ ಸೇರಿದ ಎತ್ತು ರಸ್ತೆ ಗುಂಡಿಗೆ ಬಿದ್ದು...

ದಾಂಡೇಲಿ-ಧಾರವಾಡ ರೈಲು ಕ್ರೆಡಿಟ್‌ಗಾಗಿ ಕಾಂಗ್ರೆಸ್, ಬಿಜೆಪಿ ಫೈಟ್

2 weeks ago

ಕಾರವಾರ: ದಾಂಡೇಲಿ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕ್ರೆಡಿಟ್‌ಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಪ್ರಸಂಗ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆಯಿತು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ದಾಂಡೇಲಿ-ಧಾರವಾಡ ನೂತನ ಪ್ಯಾಸೆಂಜರ್...

8.50 ಲಕ್ಷ ಸ್ಪರ್ಧಿಗಳನ್ನ ಹಿಂದಿಕ್ಕಿ ಸೇನೆಗೆ ಧಾರವಾಡದ ಯುವತಿ ಆಯ್ಕೆ

2 weeks ago

ಧಾರವಾಡ: 8.50 ಲಕ್ಷ ಸ್ಪರ್ಧಿಗಳನ್ನು ಹಿಂದಿಕ್ಕಿ ಭಾರತೀಯ ಸೇನೆಗೆ ಧಾರವಾಡದ ಯುವತಿ ಭೀಮಕ್ಕ ಆಯ್ಕೆಯಾಗಿದ್ದಾರೆ. ಧಾರವಾಡ ಜಿಲ್ಲೆಯ ಮದಿಕೊಪ್ಪ ಗ್ರಾಮದ ಭೀಮಕ್ಕ ಚವ್ಹಾಣ (18) ದೇಶದ ಸೈನ್ಯಕ್ಕೆ ಆಯ್ಕೆಯಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕಳೆದ ವರ್ಷ ದೇಶದ ಸೇನೆ ಭರ್ತಿಗೆ ಕರೆದಿದ್ದ...

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದವ ಅರೆಸ್ಟ್

2 weeks ago

ಧಾರವಾಡ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು 27 ವರ್ಷದ ಮುತ್ತಪ್ಪ ವಾಯಗಲ್ ಎಂದು ಗುರುತಿಸಲಾಗಿದೆ. ಈತ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ...